ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸಮುದಾಯ ಭವನಕ್ಕೆ ಹೈ ಮಾಸ್ಕ್ ದೀಪದ ಕೊಡುಗೆ ನೀಡಿದ ವಿಧಾನ ಪರಿಷತ್ತು ಶಾಸಕ ಪ್ರತಾಪ್ ಸಿಂಹ ನಾಯಕ್
ಬಳಂಜ: ಬ್ರಹ್ಮಶ್ರೀ ನಾರಾಯಣ ಗುರು ಸಮುದಾಯ ಭವನದ ವಠಾರಕ್ಕೆ ವಿಧಾನ ಪರಿಷತ್ ಶಾಸಕ ಕೆ.ಪ್ರತಾಪ ಸಿಂಹ ನಾಯಕ್ ಅವರ ಪ್ರದೇಶಾಭಿವೃದ್ದಿ ನಿಧಿಯಿಂದ ಅಳವಡಿಸಿದ ಹೈ ಮಾಸ್ಕ್ ದೀಪದ ಉದ್ಘಾಟನೆಯನ್ನು ಶಾಸಕ ಹರೀಶ್ ಪೂಂಜರವರು ಉದ್ಘಾಟಿಸಿದರು....
