ತೋಟತ್ತಾಡಿ : ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಗ್ರಾಮ ಸಮಿತಿಯಿಂದ ಸ್ವಜಾತಿ ಬಾಂಧವರ ವಾರ್ಷಿಕ ಕ್ರೀಡಾಕೂಟ
ತೋಟತ್ತಾಡಿ : ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಗ್ರಾಮ ಸಮಿತಿ ತೋಟತ್ತಾಡಿ ಇದರ ವತಿಯಿಂದ ಸ್ವಜಾತಿ ಬಾಂಧವರ ವಾರ್ಷಿಕ ಕ್ರೀಡಾಕೂಟವು ಸಂಘದ ವಠಾರ ಕೃಷ್ಣ ನಗರದಲ್ಲಿ ಗ್ರಾಮದ ಗುರಿಕಾರರಾದ ಕೃಷ್ಣಪ್ಪ ಗೌಡ ಅಗರಿ...
