ಬಳಂಜ: ಮಣ್ಣಿನ ಒಳಗೆ ಹೋಗಿದ್ದ ಪುರಾತನ ಕಾಲದ ನಾಗದೇವರ ವಿಗ್ರಹ ಬೆಳ್ತಂಗಡಿ ತಾಲೂಕಿನ ನಾಲ್ಕೂರು ಗ್ರಾಮದಲ್ಲಿ ಪತ್ತೆಯಾಗಿದೆ. ಉದ್ಯಮಿ ರಾಕೇಶ್ ಹೆಗ್ಡೆ ಬಳಂಜ ಅವರು ತನ್ನ ಇಕೋ ಫಾರ್ಮ್ ನಲ್ಲಿ ವಿವಿಧ ಜಾತಿಯ ಹಣ್ಣಿನ...
ಉಜಿರೆ: ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಇತ್ತೀಚೆಗೆ ನಡೆಯಿತು. ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಮಹಾವಿದ್ಯಾಲಯದ ಗೃಹವಿಜ್ಞಾನ ವಿಭಾಗ ಮುಖ್ಯಸ್ಥೆ ಶೋಭಾ ವಿಶೇಷ...
ಬೆಳ್ತಂಗಡಿ ಬೀಟ್ ರಾಕರ್ಸ್ ಡಾನ್ಸ್ ಅಕಾಡೆಮಿಯಲ್ಲಿ ಜುಂಬಾ ಫಿಟ್ನೆಸ್ ತರಬೇತಿಯು ಮಾ. 6 ರಂದು ಶ್ರೀಮತಿ ರಾಧಿಕಾ ಪೈ ಉದ್ಘಾಟಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ವಂಶಿಕ ಬ್ಯುಟಿಪಾರ್ಲರ್ ಇದರ ಮಾಲಕಿ ಶ್ರೀಮತಿ ಲಲಿತಾ...
ಬೆಳ್ತಂಗಡಿ: ತುಳುನಾಡು ಕೋಳಿ ಸಾಕಾಣಿಕೆ ರೈತರ ಒಕ್ಕೂಟ ದಕ್ಷಿಣ ಕನ್ನಡ / ಉಡುಪಿ ಜಿಲ್ಲಾ ಕೇಂದ್ರ ಕಮಿಟಿಯ ನಿರ್ದೇಶಕರಾಗಿ ಗುರುಪ್ರಸಾದ್ ರವರು ಆಯ್ಕೆಯಾಗಿದ್ದಾರೆ. ಕಳೆದ ಹಲವಾರು ವರ್ಷಗಳಿಂದ ಕೋಳಿ ಸಾಕಾಣಿಕೆ ಮಾಡುತ್ತಿದ್ದಾರೆ....
ಬೆಳ್ತಂಗಡಿ: ತಾಲೂಕು ಬ್ಯೂಟಿಪಾರ್ಲರ್ ಅಸೋಶಿಯೇಶನ್ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ ಹಾಗೂ ಹೈಡ್ರಾ ಫೇಶಿಯಲ್ (Hydra Facial) ಸೆಮಿನಾರ್ ಮಾ.11 ರಂದು ಸುವರ್ಣ ಆರ್ಕೇಡ್ ನ ಸಪ್ತಪದಿ ಹಾಲ್ ನಲ್ಲಿ ತಾಲೂಕು ಬ್ಯೂಟಿಪಾರ್ಲರ್ ಅಸೋಶಿಯೇಶನ್...
ಕುಪ್ಪೆಟ್ಟಿ: ಸ.ಉ.ಪ್ರಾ.ಶಾಲೆ ಕುಪ್ಪೆಟ್ಟಿಯಲ್ಲಿ 2023-24 ನೇ ಶೈಕ್ಷಣಿಕ ವರ್ಷದ 8 ನೇ ತರಗತಿ ವಿದ್ಯಾರ್ಥಿಗಳು/ವಿದ್ಯಾರ್ಥಿನಿಯರಿಗೆ ಬೀಳ್ಕೊಡುಗೆ ಸಮಾರಂಭ ಹಮ್ಮಿಕೊಳ್ಳಲಾಗಿತ್ತು. ವಿದ್ಯಾರ್ಥಿಗಳು ತಮ್ಮ ಶಾಲಾ ಅವಧಿಯಲ್ಲಿನ ಸವಿನೆನಪು ಗಳನ್ನು ಮೆಲುಕು ಹಾಕಿದರು. ಶಾಲಾ ಪ್ರಭಾರ ಮುಖ್ಯೋಪಾಧ್ಯಾಯಿನಿ...