ಬೆಳ್ತಂಗಡಿ: ಚಾರ್ಮಾಡಿ ಘಾಟಿಯ 10ನೇ ತಿರುವಿನ ಸಮೀಪ ಮರವೊಂದು ರಸ್ತೆಗೆ ಉರುಳಿ ಸುಮಾರು ಒಂದು ತಾಸು ಕಾಲ ಸಂಚಾರ ವ್ಯತ್ಯಯ, ಟ್ರಾಫಿಕ್ ಜಾಮ್ ಉಂಟಾದ ಘಟನೆ ಸೋಮವಾರ ರಾತ್ರಿ ನಡೆದಿದೆ .ಸಂಜೆ 7 ಗಂಟೆಗೆ...
ಬೆಳ್ತಂಗಡಿ: ಜೆಇಇ ಹಾಗೂ ನೀಟ್ ಎಂಬುದು ಕೇವಲ ಒಂದು ಪ್ರವೇಶ ಪರೀಕ್ಷೆಯಲ್ಲ. ಅದು ಶಿಸ್ತು, ಪರಿಶ್ರಮ, ಸಮಯ ನಿರ್ವಹಣೆ ಹಾಗೂ ನಿರಂತರ ಅಭ್ಯಾಸದ ಪಯಣವಾಗಿದೆ. ಈ ಪಯಣದಲ್ಲಿ ಸೂಕ್ತ ಮಾರ್ಗದರ್ಶನ ಅತ್ಯಂತ ಮುಖ್ಯ ಎಂದು...
ಬೆಳ್ತಂಗಡಿ: ಒಂದೇ ದಿನ ಸುರಿದ ಭಾರೀ ಮಳೆಯಿಂದ ಚಾರ್ಮಾಡಿ ಗ್ರಾಮ ಪಂಚಾಯತ್ ಮುಂಭಾಗದ ಕಕ್ಕಿಂಜೆ–ನೆರಿಯ ರಸ್ತೆ ಸಂಪೂರ್ಣ ಜಲಾವೃತಗೊಂಡು ಕೆರೆಯಂತಾಗಿದೆ. ರಸ್ತೆಯಲ್ಲಿ ಮಳೆ ನೀರು ನಿಂತ ಪರಿಣಾಮ ವಾಹನ ಸವಾರರು ಹಾಗೂ ಪಾದಚಾರಿಗಳು ತೀವ್ರ...
ಧರ್ಮಸ್ಥಳ: ಕಾರ್ಯತಡ್ಕ ಗ್ರಾಮದ ಕೃಷಿಕ ಜೋನ್ ವೆಲ್ಲಂಕಲ್ (79ವ) ಅವರು ಜೂ.29ರಂದು ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರು ಜೂ.29ರಂದು ಮಧ್ಯಾಹ್ನ ಕಾರ್ಯತಡ್ಕ ಸಿರಿಯಾನ್ ಕ್ಯಾಥೊಲಿಕ್ ಬ್ಯಾಂಕ್ ಗೆ ಕೆಲಸ ನಿಮ್ಮಿತ ಬಂದು ವಾಪಸ್ಸು ಹಿಂದಿರುಗುತ್ತಿದ್ದ ಸಂದರ್ಭ...
ಬಾರ್ಯ: ಬಾರ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವತಿಯಿಂದ ಕಳೆಂಜ ನಂದಗೋಕುಲ ಗೋಶಾಲೆಗೆ ರೂ. 25000 ಮತ್ತು ಸಾಮಾನ್ಯಸಭೆಯ ಭತ್ಯೆ ಸೇರಿ ಒಟ್ಟು ರೂ.40 ಸಾವಿರವನ್ನು ಗೋಶಾಲೆಯ ಪ್ರಮುಖರಾದ ಸುಬ್ರಹ್ಮಣ್ಯ ಕುಮಾರ್ ಅಗರ್ತ...
ಉಜಿರೆ: ಜೂ.29ರಂದು ಸುರಿದ ಭಾರೀ ಮಳೆಗೆ ಉಜಿರೆಯಿಂದ ಗುರಿಪಳ್ಳ, ಇಂದಬೆಟ್ಟು, ಬಂಗಾಡಿ ಸಂಪರ್ಕಿಸುವ ಗುರಿಪಳ್ಳದ ಅಂಬಡಬೆಟ್ಟು ಕಿರುಸೇತುವೆಯ ನದಿಯು ತುಂಬಿ ಹರಿದಿದ್ದು, ನಿರ್ಮಾಣ ಹಂತದಲ್ಲಿ ಇರುವ ಅಂಬಡಬೆಟ್ಟು ಕಿರುಸೇತುವೆಯ ಕಾಮಗಾರಿಗೆ ಇರಿಸಿದ್ದ ಕೆಲ ಕಬ್ಬಿಣದ...
ಗುರುವಾಯನಕೆರೆ: ಕುವೆಟ್ಟು ಗ್ರಾಮದ ಗುರುವಾಯನಕೆರೆ ಅಂಗನವಾಡಿ ಕೇಂದ್ರದಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೊ ಕಾರ್ಯಕ್ರಮ ಜೂ.28ರಂದು ನಡೆಯಿತು. ಪುಟಾಣಿಗಳನ್ನು ಪೋಲಿಯೊ ಮುಕ್ತ ಹಾಗೂ ಸುರಕ್ಷಿತರನ್ನಾಗಿಸುವ ನಿಟ್ಟಿನಲ್ಲಿ 0-5ವರ್ಷದ 167 ಮಕ್ಕಳಿಗೆ ಲಸಿಕೆ ನೀಡಲಾಯಿತು. ಅಂಗನವಾಡಿ ಕಾರ್ಯಕರ್ತೆ...
ಬೆಳ್ತಂಗಡಿ: ಕಲೆ ಎಂಬುದು ಕೇವಲ ಮನರಂಜನೆಯ ಸಾಧನವಲ್ಲ, ಅದು ಸಮಾಜದ ಸಂಸ್ಕೃತಿ, ಸಂಪ್ರದಾಯ ಮತ್ತು ಮೌಲ್ಯಗಳನ್ನು ಮುಂದಿನ ಪೀಳಿಗೆಗೆ ತಲುಪಿಸುವ ಪವಿತ್ರ ಮಾಧ್ಯಮ. ಕಲಾವಿದರ ಸಾಧನೆಯ ಹಿಂದೆ ಅಪಾರ ಪರಿಶ್ರಮ, ತ್ಯಾಗ ಮತ್ತು ನಿರಂತರ...
ಪಡಂಗಡಿ: ಶ್ರೀ ಕ್ಷೇತ್ರ ಓಡೀಲು ಶ್ರೀ ಮಾಹಾಲಿಂಗೇಶ್ವರ ದೇವಸ್ಥಾನದಲ್ಲಿ ಸುಮಾರು ರೂ.1ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುವ ದೇವರಿಗೆ ಪಲ್ಲಕ್ಕಿ, ಚಂದ್ರಮಂಡಲ, ಬ್ರಹ್ಮರಥ ನಿರ್ಮಾಣದ ಪ್ರಯುಕ್ತ ವಿಜ್ಞಾಪನಪತ್ರ ಬಿಡುಗಡೆ ಹಾಗೂ ವೃಕ್ಷ ಮುಹೂರ್ತ ಕಾರ್ಯಕ್ರಮವು ದೇವಸ್ಥಾನದ ಪ್ರಧಾನ...