ವೇಣೂರು ಮಹಾಮಸ್ತಕಾಭಿಷೇಕ ಮಹೋತ್ಸವ- ಕಾರ್ಯಾಲಯ ಉದ್ಘಾಟನೆ, ವೆಬ್‌ಸೈಟ್ ಅನಾವರಣ
– ವೇಣೂರು : ಅಹಿಂಸೆ, ತ್ಯಾಗ, ಪ್ರಗತಿಯ ಧ್ಯೋತಕವಾಗಿ ಶ್ರೀ ಬಾಹುಬಲಿ ಸ್ವಾಮಿಗೆ ಮಹಾಮಸ್ತಕಾಭಿಷೇಕ ನೆರವೇರಲಿದೆ. ಮಹಾಮಸ್ತಕಾಭಿಷೇಕದಿಂದ ಇಡೀ ಜಿಲ್ಲೆಗೆ ಮಜ್ಜನವಾಗಲಿದ್ದು, ಐಕ್ಯತೆ, ಒಗ್ಗಟ್ಟಿನಿಂದ ಮಹಾಮಸ್ತಕಾಭಿಷೇಕವನ್ನು ಅತ್ಯಂತ ಯಶಸ್ವಿಗೊಳಿಸೋಣ. ನಮ್ಮ ಐಕ್ಯತೆಯನ್ನು ಹೆಚ್ಚಿಸುವಲ್ಲಿ ಭಗವಂತನ...
