33.4 C
ಪುತ್ತೂರು, ಬೆಳ್ತಂಗಡಿ
March 18, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಚಂಪಿ ಆಟೋ ರಿಕ್ಷಾ ಚಾಲಕ ಶೇಖರ ನಿಧನ

Suddi Udaya
ಬೆಳ್ತಂಗಡಿ ಅಚ್ಚಿನಡ್ಕ ನಿವಾಸಿ ಶೇಖರ್ (45ವ)ರವರು ಜು.4 ರಂದು ಹೃದಯಾಘಾತದಿಂದ ನಿಧನರಾದರು.ಮೂಲತಃ ಪುತ್ತೂರಿನವರಾಗಿದ್ದ ಇವರು ಬೆಳ್ತಂಗಡಿಯಲ್ಲಿ ಚಂಪಿ ಆಟೋ ರಿಕ್ಷಾ ಚಾಲಕರಾಗಿದ್ದರು. ಮೃತರು ತಾಯಿ, ಸಹೋದರ, ಸಹೋದರಿ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಆಡಳಿತ ಪಕ್ಷ ರಾಜ್ಯಪಾಲರಿಂದ ಮಾಡಿಸಿರುವ ಭಾಷಣ ಕೇವಲ ಸಾಹಿತ್ಯಿಕವಾಗಿ ರಂಜನೀಯವಾಗಿತ್ತೇ ಹೊರತು ಅಭಿವೃದ್ಧಿಯ ಚಿಂತನೆ ಇಲ್ಲದೆ ನೀರಸವಾಗಿತ್ತು: ಎಂ.ಎಲ್‌.ಸಿ ಪ್ರತಾಪಸಿಂಹ ನಾಯಕ್

Suddi Udaya
ಬೆಳ್ತಂಗಡಿ: ರಾಜ್ಯ ವಿಧಾನಸಭೆಯಲ್ಲಿ ಆಡಳಿತ ಪಕ್ಷ ರಾಜ್ಯಪಾಲರಿಂದ ಮಾಡಿಸಿರುವ ಭಾಷಣ ಕೇವಲ ಸಾಹಿತ್ಯಿಕವಾಗಿ ರಂಜನೀಯವಾಗಿತ್ತೇ ಹೊರತು ಅಭಿವೃದ್ಧಿಯ ಚಿಂತನೆ ಇಲ್ಲದೆ ನೀರಸವಾಗಿತ್ತು. ಅವರ ಭಾಷಣದಲ್ಲಿ ಮುಂದಿನ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸುವುದು ಹೇಗೆ ಎಂಬ ಪರದಾಟದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಕ್ಸೆಲ್ ಪ. ಪೂ. ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಪ್ರಾರಂಭೋತ್ಸವ ‘ ಸ್ವಾಗತಮ್ ‘ ಸಮಾರಂಭ

Suddi Udaya
ಗುರುವಾಯನಕೆರೆ:ವಿದ್ಯಾರ್ಥಿ ಜೀವನದಲ್ಲಿ ಸಾಧನೆ ಮಾಡಿರುವುದು ಅತ್ಯಂತ ಸಂತೋಷ. ಆದರೆ ಆ ಸಾಧನೆ ಇಲ್ಲಿಗೆ ಸೀಮಿತವಾಗದೆ ನಿರಂತರವಾಗಿರಲಿ. ವಿಶೇಷ ಸಾಧಕರಾಗಿ ದೇಶಕ್ಕೆ ಕೊಡುಗೆಯಾಗಿ, ಸಮಾಜಕ್ಕೆ ಆಸ್ತಿಯಾಗಿರಿ ‘ ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಹೇಳಿದರು....
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ಜು.5: ದ.ಕ. ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

Suddi Udaya
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತಿದ್ದು ಜು. 05 ಬುಧವಾರ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ದ.ಕ. ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ & ಪ್ರೌಢ ಶಾಲೆ, ಪದವಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಕಾಲೇಜು ರೋಡಿನ ಡಿವೈಡರಿಗೆ ಗುದ್ದಿದ ಕಾರು- ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು

Suddi Udaya
ಉಜಿರೆ: ಕಕ್ಕಿಂಜೆ ಕಡೆಯಿಂದ ಧರ್ಮಸ್ಥಳ ಕಡೆಗೆ ಹೋಗುವ ಸಂದರ್ಭದಲ್ಲಿ ಉಜಿರೆ ಕಾಲೇಜು ರಸ್ತೆಯ ಡಿವೈಡರಿಗೆ ಚಾಲಕನ ನಿಯಂತ್ರಣ ತಪ್ಪಿ ಕಾರು ಗುದ್ದಿದ ಘಟನೆ ಜು.4 ರಂದು ನಡೆದಿದೆ. ಕಾರಿನಲ್ಲಿ ಇಬ್ಬರಿದ್ದು ಸುಮನ್ ಎಂಬವರು ಕಾರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡಾಜೆ ಪ್ರಾ.ಕೃ.ಪ. ಸಹಕಾರಿ ಸಂಘಕ್ಕೆ ನಬಾರ್ಡ್‌ ಅಧಿಕಾರಿಗಳ ಜೊತೆ ವಿವಿಧ ರಾಜ್ಯಗಳ ಸಹಕಾರಿ ಸಂಘಗಳ ಅಧಿಕಾರಿಗಳ ಭೇಟಿ

Suddi Udaya
ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ನಬಾರ್ಡ್‌ ಅಧಿಕಾರಿಗಳ ಜೊತೆ ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಕೇರಳ ಮತ್ತು ಚತ್ತೀಸ್ ಘಡ ಸಹಕಾರಿ ಬ್ಯಾಂಕುಗಳ ಪ್ರತಿನಿಧಿಗಳು ಇತ್ತೀಚೆಗೆ ಭೇಟಿ ನೀಡಿದರು. ಸಂಘದ ವ್ಯವಹಾರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸುಲ್ಕೇರಿಮೊಗ್ರು: ಮನೆ ಹಾಗೂ ಕೊಟ್ಟಿಗೆಗೆ ಮರ ಬಿದ್ದು ಹಾನಿ

Suddi Udaya
ಸುಲ್ಕೇರಿಮೊಗ್ರು : ಭಾರೀ ಗಾಳಿ ಮಳೆಯಿಂದಾಗಿ ಸುಲ್ಕೇರಿಮೊಗ್ರು ಗ್ರಾಮದ ನಿವಾಸಿ ಶ್ರೀಧರರವರ ಮನೆ ಹಾಗೂ ಕೊಟ್ಟಿಗೆಗೆ ಮರ ಬಿದ್ದು ಮನೆಗೆ ಭಾಗಶ ಹಾನಿಯಾದ ಘಟನೆ ಜು.4 ರಂದು ನಡೆದಿದೆ. ಕೊಟ್ಟಿಗೆ ಹಾಕಿದ ಶಿಟ್ ಗಳು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವೇಣೂರು: ತಾಲೂಕು ಧ್ವನಿವರ್ಧಕ-ದೀಪಾಲಂಕಾರ ಮಾಲಕರ ಸಂಘದ ಸಭೆ: ಆ. 22ರಂದು ಮಹಾಸಭೆ ನಡೆಸುವ ಬಗ್ಗೆ ಸಭೆಯಲ್ಲಿ ನಿರ್ಣಯ

Suddi Udaya
ವೇಣೂರು: ಬೆಳ್ತಂಗಡಿ ತಾಲೂಕು ಧ್ವನಿವರ್ಧಕ ಮತ್ತು ದೀಪಾಲಂಕಾರ ಮಾಲಕರ ಸಂಘದ ಸಾಮಾನ್ಯ ಸಭೆಯು ಜು. 4ರಂದು ಇಲ್ಲಿಯ ಮಹಾವೀರ ನಗರದ ಬ್ರಹ್ಮಯಕ್ಷ ಕಾಂಪ್ಲೆಕ್ಸ್‌ನಲ್ಲಿ ಜರಗಿತು.ಸಂಘದ ಅಧ್ಯಕ್ಷ ಚಂದ್ರಶೇಖರ್ ಅವರು ಅಧ್ಯಕ್ಷತೆ ವಹಿಸಿ, ವಲಯ ಸಭೆಗಳಿಗೆ...
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು: ಲಯನ್ಸ್ ಕ್ಲಬ್ ನ ಅಧ್ಯಕ್ಷರಾಗಿ ನಿರಂಜನ್ ಕೆ.ಎಸ್, ಕಾರ್ಯದರ್ಶಿಯಾಗಿ ದಯಾನಂದ ಭಂಡಾರಿ ಆಯ್ಕೆ

Suddi Udaya
ವೇಣೂರು: ಲಯನ್ಸ್ ಕ್ಲಬ್ ವೇಣೂರು ಇದರ 2023-24 ನೇ ಸಾಲಿನ ಅಧ್ಯಕ್ಷರಾಗಿ ನಿರಂಜನ್ ಕೆ.ಎಸ್., ಕಾರ್ಯದರ್ಶಿಯಾಗಿ ದಯಾನಂದ ಭಂಡಾರಿ, ಕೋಶಾಧಿಕಾರಿಯಾಗಿ ಲೂಕಾಸ್ ಕೊರೆಯ ಆಯ್ಕೆಯಾಗಿದ್ದಾರೆ. ಪದಾಧಿಕಾರಿಗಳಾಗಿ ಸೀತಾರಾಮ ಆಚಾರ್ಯ, ನಿಕಟ ಪೂರ್ವ ಅಧ್ಯಕ್ಷ, ಉಪಾಧ್ಯಕ್ಷರುಗಳಾಗಿ...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ನಡ: ಅರಣ್ಯ ಇಲಾಖೆ, ಗ್ರಾ.ಪಂ. ನಡ ಮತ್ತು ವಿಪತ್ತು ತಂಡದ ವತಿಯಿಂದ ಗಿಡ ನೆಡುವ ಕಾರ್ಯಕ್ರಮ

Suddi Udaya
ನಡ: ಅರಣ್ಯ ಇಲಾಖೆ, ಗ್ರಾಮ ಪಂಚಾಯತು ನಡ ಮತ್ತು ವಿಪತ್ತು ತಂಡ ಇದರ ಸಹಯೋಗದಲ್ಲಿ ಗಿಡ ನೆಡುವ ಕಾರ್ಯಕ್ರಮವು ಮಂಚಕಲ್ಲು ಸ್ಮಶಾನ ಸ್ಥಳದಲ್ಲಿ ಜು.4 ರಂದು ಜರುಗಿತು. ಈ ಸಂದರ್ಭದಲ್ಲಿ ಅರಣ್ಯಾಧಿಕಾರಿ ರಾಜೇಶ್ ಎಸ್,...
error: Content is protected !!