ಲಾಯಿಲ : ಬಂಟರ ಗ್ರಾಮ ಸಮಿತಿ ಲಾಯಿಲ ಇದರ ಮಾಸಿಕ ಸಭೆಯು ಗ್ರಾಮ ಸಮಿತಿಯ ಅಧ್ಯಕ್ಷ ಜನಾರ್ದನ ಶೆಟ್ಟಿ ಪೆರ್ನಾದಿಲೆ ಯವರ ಅಧ್ಯಕ್ಷತೆಯಲ್ಲಿ ಸಮಿತಿ ಸದಸ್ಯರಾದ ಅಶೋಕ್ ಶೆಟ್ಟಿ “ಗುರುಕಿರಣ” ನಿವಾಸ ರಾಘವೇಂದ್ರ ನಗರ...
ಮಡಂತ್ಯಾರು : ಮಡಂತ್ಯಾರು ಗ್ರಾಮ ಪಂಚಾಯತ್ ನ 2023 24 ಸಾಲಿನ ಪ್ರಥಮ ಹಂತದ ಗ್ರಾಮ ಸಭೆಯು ಗ್ರಾಮ ಪಂಚಾಯತ್ ಅಧ್ಯಕ್ಷ ಶಶಿ ಪ್ರಭರವರ ಅಧ್ಯಕ್ಷತೆಯಲ್ಲಿ ಮಡಂತ್ಯಾರು ಸಮುದಾಯ ಭವನದಲ್ಲಿ ಜು.3ರಂದು ಜರಗಿತು.ನೋಡಲ್ ಅಧಿಕಾರಿಯಾಗಿ...
ಧಮ೯ಸ್ಥಳ : ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ 4ನೇ ಚಾತುರ್ಮಾಸ್ಯ ವ್ರತಾರಂಭ ಕಾರ್ಯಕ್ರಮ ಜು.3ರಂದು ಕಲ್ಮಂಜದ ಶ್ರೀ ಗುರುದೇವ ಮಠದಲ್ಲಿ ವಿಜೃಂಭಣೆಯಿಂದ ಆರಂಭಗೊಂಡಿತು. ಬೆಳಿಗ್ಗೆ ವ್ರತಸಂಕಲ್ಪ...
ಪುಂಜಾಲಕಟ್ಟೆ : ಪೇಜಾವರ ಮಠಾಧೀಶರಾಗಿದ್ದ ಶ್ರೀ ವಿಶ್ವೇಶತೀರ್ಥ ಶ್ರೀಪಾದಂಗಳವರಿಂದ ಉದ್ಘಾಟಿಸಲ್ಪಟ್ಟ ಬಂಟ್ವಾಳ ತಾಲೂಕಿನ ಮಧ್ವ ಯಕ್ಷಕೂಟದ ಮಡಂತ್ಯಾರು ವಲಯ ಸಮಿತಿಯ ಉದ್ಘಾಟನೆಯ ಪೂರ್ವಭಾವಿ ಸಭೆ ಮಾಲಾಡಿ,ಕೊಲ್ಪೆದಬೈಲು ಶ್ರೀ ರಾಮ ಭಜನ ಮಂದಿರದಲ್ಲಿ ನಡೆಯಿತು. ಹಿರಿಯ...
ಧರ್ಮಸ್ಥಳ : ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ದೇವರ ದರ್ಶನಕ್ಕೆ ಬಂದ ಅಪರಿಚಿತ ವ್ಯಕ್ತಿಯೋರ್ವರು ಯಾವುದೋ ಖಾಯಿಲೆಯಿಂದ ಅಥವಾ ಇನ್ಯಾವುದೋ ಕಾರಣದಿಂದ ಮೃತ ಪಟ್ಟಿದ್ದು ಮೃತರ ಹೆಸರು ವಿಳಾಸ ಪತ್ತೆಯಾಗದ ಕಾರಣ ವಾರೀಸುದಾರರ ಪತ್ತೆಗಾಗಿ ಧರ್ಮಸ್ಥಳ...
ಮಡಂತ್ಯಾರು ಗಣೇಶೋತ್ಸವ ಸಮಿತಿಯ ಮಹಾಸಭೆಯು ಹಾಗೂ 41 ನೇ ವರ್ಷದ ನೂತನ ಪದಾಧಿಕಾರಿಗಳ ಆಯ್ಕೆಯು ಜು.2ರಂದು ನಡೆಯಿತು. ಮಾಜಿ ಅಧ್ಯಕ್ಷರಾದ ಕಾಂತಪ್ಪ ಗೌಡ ಇವರು ಪ್ರಾಸ್ತಾವಿಕವಾಗಿ ಮಾತನಾಡಿದರು. 40 ನೇ ವರ್ಷದ ಲೆಕ್ಕಪತ್ರವನ್ನು ಮಂಡಿಸಲಾಯಿತು....
ಮಚ್ಚಿನ ಗ್ರಾಮದ ಮುಡಿಪಿರೆ ರಸ್ತೆ ಕೆಸರಿನಿಂದ ಶಾಲಾ ಮಕ್ಕಳಿಗೆ ಹಾಗೂ ಸಾರ್ವಜನಿಕರಿಗೆ ನಡೆದಾಡಲು ತೊಂದರೆಯಾಗುತ್ತಿರುವ ಬಗ್ಗೆ ಗ್ರಾಮ ಸಭೆಯಲ್ಲಿ ಗ್ರಾಮಸ್ಥರ ದೂರಿನಂತೆ ಸ್ಥಳಕ್ಕೆ ಗ್ರಾಮ ಪಂಚಾಯತ್ ಅಧ್ಯಕ್ಷ ಚಂದ್ರಕಾಂತ ನಿಡ್ಡಾಜೆ ಭೇಟಿ ನೀಡಿ ಕೆಸರಿನಿಂದ...
ಬೆಳ್ತಂಗಡಿ: ಬಿಎಂಎಸ್ ರಿಕ್ಷಾ ಚಾಲಕ ಸಂಘ ತಾಲೂಕು ಸಮಿತಿ ಬೆಳ್ತಂಗಡಿ ಇದರ ರಿಕ್ಷಾ ಚಾಲಕರ ಸಂಕಷ್ಟಕ್ಕೆ ನೆರವಾಗುವ ಕ್ಷೇಮನಿಧಿ ಯೋಜನೆಯ ಪ್ರಥಮ ಸಹಾಯಧನ ಜು.2 ರಂದು ವಿತರಿಸಲಾಯಿತು. ನಾರಾವಿಯ ರಿಕ್ಷಾ ಚಾಲಕ ಸಂಘದ ಮಾಜಿ...
ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಳವು ಶಿಲಾಮಯವಾಗಿ ಜೀರ್ಣೋದ್ಧಾರಗೊಳ್ಳುತ್ತಿದ್ದು ಜೀರ್ಣೋದ್ಧಾರದ ಮಾರ್ಗದರ್ಶಕರಾಗಿರುವ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆಯವರು ಜೀರ್ಣೋದ್ಧಾರದ ಕಾಮಗಾರಿಗಳಿಗೆ ರೂ. ಇಪ್ಪತ್ತೈದು ಲಕ್ಷ ಗಳ ಅನುದಾನವನ್ನು ದೇವಳದ ಸಮಿತಿಗೆ ಇತ್ತೀಚೆಗೆ ಹಸ್ತಾಂತರಿಸಿದರು....
ಕುವೆಟ್ಟು: ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿ ಮದ್ದಡ್ಕ ಇದರ 12 ವರ್ಷದ ಗಣೇಶೋತ್ಸವ ಆಚರಣೆಯ ಪೂರ್ವ ತಯಾರಿ ಸಭೆಯು ಸಮಿತಿಯ ಅಧ್ಯಕ್ಷ ಗೋಪಿನಾಥ್ ನಾಯಕ್ ಅಧ್ಯಕ್ಷತೆಯಲ್ಲಿ ಬಯಲು ರಂಗ ಮಂದಿರದಲ್ಲಿ ಜು. 2...