20.5 C
ಪುತ್ತೂರು, ಬೆಳ್ತಂಗಡಿ
March 18, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಕಳೆಂಜ: ಕೃಷಿಕ ಪೆರ್ನು ಗೌಡ ನಿಧನ

Suddi Udaya
ಕಳೆಂಜ: ಇಲ್ಲಿಯ ಮುಡ್ಯಲಗುರಿ ನಿವಾಸಿ ಪೆರ್ನು ಗೌಡ (76ವ.) ರವರು ಅಸೌಖ್ಯದಿಂದ ಜೂ.30ರಂದು ನಿಧನರಾದರು. ಕೃಷಿಕರಾದ ಇವರು ಪುತ್ರರಾದ ವಿಶ್ವನಾಥ್, ಮೋಹನ್, ಸಂಜೀವ, ಬಾಲಕೃಷ್ಣ, ಬಂಧು ಬಳಗವನ್ನು ಅಗಲಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಜು.3: ಹಿಂದೂ ಜನಜಾಗೃತಿ ಸಮಿತಿಯಿಂದ ಗುರುಪೂರ್ಣಿಮಾ ಮಹೋತ್ಸವ

Suddi Udaya
ಬೆಳ್ತಂಗಡಿ: ಹಿಂದೂ ಜನಜಾಗೃತಿ ಸಮಿತ ಯಿಂದ ಗುರುಪೂರ್ಣಿಮಾ ಮಹೋತ್ಸವವು ಜು.3ರಂದು ಉಜಿರೆ ಜನಾರ್ದನ ಸ್ವಾಮಿ ದೇವಸ್ಥಾನದ ಕೃಷ್ಣಾನುಗ್ರಹ ಸಭಾಭವನದಲ್ಲಿ ಸಂಜೆ 4.30 ಗಂಟೆಗೆ ನಡೆಯಲಿದೆ. ಜಗದ್ಗುರು ಭಗವಾನ್ ಶ್ರೀಕೃಷ್ಣನು ಶಿಷ್ಯ ಅರ್ಜುನನಿಗೆ ಅಮೂಲ್ಯ ಮಾರ್ಗದರ್ಶನ...
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಕೊಯ್ಯೂರು ಗ್ರಾ.ಪಂ. ನ ಗ್ರಾಮ ಸಭೆ

Suddi Udaya
ಕೊಯ್ಯೂರು : ಕೊಯ್ಯೂರು ಗ್ರಾಮ ಪಂಚಾಯತದ 2023- 24 ಸಾಲಿನ ಪ್ರಥಮ ಹಂತದ ಗ್ರಾಮ ಸಭೆಯು ಗ್ರಾಮ ಪಂಚಾಯಿತಿ ಅಧ್ಯಕ್ಷ ಜಗನ್ನಾಥ ರವರ ಅಧ್ಯಕ್ಷತೆಯಲ್ಲಿ ಪಂಚಾದುರ್ಗ ಸಮುದಾಯ ಭವನದಲ್ಲಿ ಜೂ. 30ರಂದು ಜರಗಿತು.ನೋಡಲ್ ಅಧಿಕಾರಿಯಾಗಿ...
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಸೋಣಂದೂರು: ಚಾಲಕನ ನಿಯಂತ್ರಣ ತಪ್ಪಿ ಪಿಕಪ್ ವಾಹನ ಪಲ್ಟಿ

Suddi Udaya
ಸೋಣಂದೂರು ಗ್ರಾಮದ ಪಣಕಜೆ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಪಿಕಪ್ ವಾಹನ ಪಲ್ಟಿಯಾದ ಘಟನೆ ಜೂ 30 ರಂದು ನಡೆದಿದೆ ಮಡಂತ್ಯಾರು ಕಡೆಯಿಂದ ಬೆಳ್ತಂಗಡಿ ಕಡೆ ಹೋಗುತ್ತಿದ್ದ ವೇಳೆ ಈ ಘಟನೆ ನಡೆದಿದ್ದು, ಯಾವುದೇ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜು.2: ಪೆರಾಡಿ ಪ್ರಾ.ಕೃ.ಪ. ಸ. ಸಂಘ, ಫ್ರೆಂಡ್ಸ್ ಕ್ಲಬ್ ಹೊಸಂಗಡಿ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಉಚಿತ ವೈದ್ಯಕೀಯ ಶಿಬಿರ, ಉಚಿತ ದಂತ ಚಿಕಿತ್ಸಾ ಶಿಬಿರ ಹಾಗೂ ರಕ್ತದಾನ ಶಿಬಿರ

Suddi Udaya
ಪೆರಾಡಿ : ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ, ಪೆರಾಡಿ ಫ್ರೆಂಡ್ಸ್ ಕ್ಲಬ್ ಹೊಸಂಗಡಿ ಮತ್ತು ಇನ್ನರ್ ವೀಲ್ ಕ್ಲಬ್ ಮೂಡುಬಿದ್ರೆ, ರೋಟರಿ ಕ್ಲಬ್ ಫಲ್ಗುಣಿ ಸಿದ್ಧಕಟ್ಟೆ, ಯುವವಾಹಿನಿ ಮೂಡಬಿದ್ರೆ ಮತ್ತು ವೇಣೂರು...
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜು.8 : ಬೆಳ್ತಂಗಡಿ ಸಾಹಿತಿ ಪ.ರಾಮಕೃಷ್ಣ ಶಾಸ್ತ್ರಿ ಅವರಿಗೆ ಅಭಿನಂದನೆ

Suddi Udaya
ಬೆಳ್ತಂಗಡಿ : ರಾಜ್ಯದ ವಿವಿಧ ಪತ್ರಿಕೆಗಳಲ್ಲಿ 12ಸಾವಿರಕ್ಕೂ ಹೆಚ್ಚು ಲೇಖನಗಳನ್ನು ಪ್ರಕಟಿಸಿದ, 104 ಪುಸ್ತಕಗಳನ್ನು ಹೊರತಂದ ಸಾಹಿತಿ ಪ.ರಾಮಕೃಷ್ಣ ಶಾಸ್ತ್ರಿ ಅವರ ಸಪ್ತತಿ ಪ್ರಯುಕ್ತ ಸಾರ್ವಜನಿಕ ಅಭಿನಂದನ ಸಮಾರಂಭ ಜು.8ರಂದು ಬೆಳ್ತಂಗಡಿ ಶ್ರೀ ಧರ್ಮಸ್ಥಳ...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಶ್ರೀ ಧ.ಮಂ ಪ.ಪೂ ಕಾಲೇಜು – ರಾಷ್ಟ್ರೀಯ ಸೇವಾ ಯೋಜನೆಯ ನಾಯಕ ಸುದರ್ಶನ ನಾಯಕ್ ಹಾಗೂ ನಾಯಕಿ ದಕ್ಷಾ ಆಯ್ಕೆ

Suddi Udaya
ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಘಟಕದ ನಾಯಕನಾಗಿ ದ್ವಿತೀಯ ವಾಣಿಜ್ಯಶಾಸ್ತ್ರದ ಸುದರ್ಶನ ನಾಯಕ್ ಹಾಗೂ ನಾಯಕಿಯಾಗಿ ದ್ವಿತೀಯ ವಾಣಿಜ್ಯಶಾಸ್ತ್ರದ ದಕ್ಷಾ ಆಯ್ಕೆಯಾಗಿದ್ದಾರೆ. ಶೈಕ್ಷಣಿಕ ಸಮಿತಿ :...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿ -ಸ್ಪೆಷಾಲಿಟಿ ಆಸ್ಪತ್ರೆ ದಶಮಾನೋತ್ಸವ ಸಂಭ್ರಮಾಚರಣೆ

Suddi Udaya
ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿ -ಸ್ಪೆಷಾಲಿಟಿ ಆಸ್ಪತ್ರೆ ಉಜಿರೆ ಇದರ 10ನೇ ವರ್ಷದ ಸಂಭ್ರಮಾಚರಣೆ ಕಾರ್ಯಕ್ರಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರು ಜೂ.30 ರಂದು ದೀಪ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಾಲಾಡಿ ಗ್ರಾಮ ಸಭೆ: ಗ್ರಾಮೀಣ ಪ್ರದೇಶದ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡುವಂತೆ ಗ್ರಾಮಸ್ಥರ ಒತ್ತಾಯ

Suddi Udaya
ಮಾಲಾಡಿ ಗ್ರಾಮ ಪಂಚಾಯತ್ ನ 2023-24 ನೇ ಸಾಲಿನ ಪ್ರಥಮ‌ ಸುತ್ತಿನ ಗ್ರಾಮ ಸಭೆಯು ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಸುಸ್ಸಾನ ಡಿಸೋಜಾ ರವರ ಅಧ್ಯಕ್ಷತೆಯಲ್ಲಿ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಜೂ. 30 ರಂದು ನಡೆಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ: ಮಿಯಾವಕಿ ಅರಣ್ಯೀಕರಣ ಗಿಡನಾಟಿ ಕಾರ್ಯಕ್ರಮ

Suddi Udaya
ಕೊಕ್ಕಡ : ಗ್ರಾಮಪಂಚಾಯತ್ ಕೊಕ್ಕಡ ಹಿಂದೂ ಶಿವರುದ್ರಭೂಮಿ ಅಭಿವೃದ್ಧಿ ಸಮಿತಿ ಕೊಕ್ಕಡ ಸಹಭಾಗಿತ್ವದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾ ವಿಪತ್ತು ನಿರ್ವಹಣಾ ಘಟಕ ಕೊಕ್ಕಡ ವಲಯ ಹಾಗೂ ಸರಕಾರಿ ಪ್ರೌಢಶಾಲೆ ಕೊಕ್ಕಡ ಇವರ ಸಹಕಾರದಲ್ಲಿ ದುರ್ಗಾಸಿಂಗ್‌...
error: Content is protected !!