ಶ್ರೀ ಧ.ಮಂ ಪ.ಪೂ ಕಾಲೇಜಿನಲ್ಲಿ ಸಂಸ್ಕೃತ ಸಂಘದ ಪದ ಪ್ರದಾನ
ಉಜಿರೆ: ಪ್ರಾಚೀನ ಇತಿಹಾಸದೊಂದಿಗೆ ಬೆರೆತಿರುವ ಭಾಷೆ ಸಂಸ್ಕೃತ. ವೈದಿಕ ಕಾಲದಲ್ಲಿಯೇ ಸಂಸ್ಕೃತದ ಔನತ್ಯವನ್ನು ಮನಗಾಣಬಹುದು. ಪಾಣಿನಿ ಮುಂತಾದ ವ್ಯಾಕರಣಕಾರರಿಂದ ಸಂಸ್ಕೃತವು ಶಿಸ್ತುಬದ್ಧವಾಗಿ ಬೆಳೆದುಬಂದಿದೆ. ಹೆಚ್ಚಿನ ಅರಿವು ಉಂಟಾಗಲು ಈಗ ಸಂಸ್ಕೃತ ಭಾಷೆಯ ಬಗ್ಗೆ ಸೂಕ್ತ...
