ಗುರುವಾಯನಕೆರೆ: ರತ್ನಗಿರಿ ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರದ ಪುನರ್ ಪ್ರತಿಷ್ಠಾ ಮಹೋತ್ಸವ: ತುಳುನಾಡ ದೈವಾರಾಧಕರ ಮಹಾ ಸಮ್ಮೇಳನ ಪರ್ವ-2024 ಉದ್ಘಾಟನೆ
ಬೆಳ್ತಂಗಡಿ : ಗುರುವಾಯನಕೆರೆ ರತ್ನಗಿರಿ ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರದ ಜೀರ್ಣೋದ್ದಾರ ಹಾಗೂ ಪುನರ್ ಪ್ರತಿಷ್ಠಾ ಮಹೋತ್ಸವ ಹಾಗೂ ತುಳುನಾಡ ದೈವಾರಾಧಕರ ಮಹಾ ಸಮ್ಮೇಳನದ ಉದ್ಘಾಟನಾ ಸಮಾರಂಭ ಫೆ.27 ರಂದು ನಡೆಯಿತು. ಕನ್ಯಾಡಿ ಶ್ರೀರಾಮ...
