September 25, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ವತಿಯಿಂದ ವಾರ್ಷಿಕ ಕ್ರೀಡಾಕೂಟ

Suddi Udaya
ಬಳಂಜ: ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಬಳಂಜ ಇವರ ಆಶ್ರಯದಲ್ಲಿ ಮಹಿಳಾ ಬಿಲ್ಲವ ವೇದಿಕೆ ಸಹಕಾರದೊಂದಿಗೆ ಯುವ ಬಿಲ್ಲವ ವೇದಿಕೆಯ ನೇತೃತ್ವದಲ್ಲಿ ಸಂಘದ ವಾರ್ಷಿಕ ಕ್ರೀಡಾಕೂಟ ಫೆ. 25 ರಂದು ಬಳಂಜ ಬ್ರಹ್ಮಶ್ರೀ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಲಾಯಿಲ: ಶ್ರೀ ಮಹಮ್ಮಾಯಿ ಅಮ್ಮನವರ ಮಾರಿ ಪೂಜೋತ್ಸವ

Suddi Udaya
ಲ್ಯಾಲ: ಇಲ್ಲಿಯ ಶ್ರೀ ಕ್ಷೇತ್ರ ಪುತ್ರಬೈಲು ಶ್ರೀ ಮಹಮ್ಮಾಯಿ ಅಮ್ಮನವರು ಹಾಗೂ ಪರಿವಾರ ಶಕ್ತಿಗಳ ಸ್ಥಳ ಸಾನ್ನಿಧ್ಯದಲ್ಲಿ ಫೆ.25ರಂದು ಶ್ರೀ ಮಹಮ್ಮಾಯಿ ಅಮ್ಮನವರ ಮಾರಿ ಪೂಜೋತ್ಸವ ಜರಗಿತು. ಫೆ.24ರಂದು ಬೆಳಿಗ್ಗೆ ಶ್ರೀ ಮಹಮ್ಮಾಯಿ ಅಮ್ಮನವರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧಮ೯ಸ್ಥಳ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

Suddi Udaya
ಬೆಳ್ತಂಗಡಿ: ಫೆ.25 ರಂದು ಮದ್ಯಾಹ್ನ 3.30 ಗಂಟೆಯ ಸಮಯಕ್ಕೆ ಧಮ೯ಸ್ಥಳ ಮಾಹಿತಿ ಕಛೇರಿಯ ರೂಮ್‌ ಚೆಕ್‌ ಮಾಡುತ್ತಿರುವಾಗ ಮಾಹಿತಿ ಕಛೇರಿಯ ರೂಮ್‌ ನಂಬ್ರ 74 ನೇಯದರ ಹೊರಂಡದಲ್ಲಿ ಯಾರೋ ಒಬ್ಬ ಅಪರಿಚಿತ ಗಂಡಸು ಮಲಗಿದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಡ ಗ್ರಾಮದಲ್ಲಿ ಸನ್‌ರಾಕ್ ಬಲಿಪ ರೆಸಾರ್ಟ್ ಶುಭಾರಂಭ

Suddi Udaya
ಬೆಳ್ತಂಗಡಿ: ತಾಲೂಕಿನ ಪ್ರವಾಸಿ ಸ್ಥಳಗಳಿಗೆ ತೆರಳುವ ರಸ್ತೆಗಳನ್ನು ನನ್ನ ಕಳೆದ ಶಾಸಕತ್ವದ ಅವಧಿಯಲ್ಲಿ ಅಭಿವೃದ್ಧಿಪಡಿಸಿ ಜನತೆಗೆ ಕೊಡುಗೆಯಾಗಿ ನೀಡಲಾಗಿದ್ದು, ಇದೀಗ ಕೇಂದ್ರ ಸರಕಾರದ ನೆರವಿನಿಂದ ಕರಾವಳಿ ಕರ್ನಾಟಕದ ಮಂಗಳೂರನ್ನು ಸಂಪರ್ಕಿಸಲು ಎಲ್ಲ ಕಡೆಗಳಿಂದ ರಾಷ್ಟ್ರೀಯ...
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ನಡ: ಮಜಿಲ್ದಡ್ಡ ನಿವಾಸಿ ಸಂತೋಷ್ ಗೌಡ ನಿಧನ

Suddi Udaya
ನಡ: ಇಲ್ಲಿಯ ಮಜಿಲ್ದಡ್ಡ ನಿವಾಸಿ ಸಂತೋಷ್ ಗೌಡ (ಸಂದೇಶ್) (22ವ) ರವರು ಫೆ.25ರಂದು ಹೃದಯಾಘಾತದಿಂದ ನಿಧನರಾದರು. ಮೃತರು ತಾಯಿ ನೀಲಮ್ಮ, ಸಹೋದರ ಸಂದೀಪ್ ಗೌಡ, ಸಹೋದರಿ ಶ್ವೇತಾ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಯುಗಳ ಮುನಿಶ್ರೀಗಳ ದೀಕ್ಷಾ ಮಹೋತ್ಸವದ ರಜತ ಸಂಭ್ರಮ ಬೆಳಿಗ್ಗೆ ಭಗವಾನ್ ಬಾಹುಬಲಿ ಸ್ವಾಮಿಗೆ ಮಸ್ತಕಾಭಿಷೇಕ

Suddi Udaya
ವೇಣೂರು: ವೇಣೂರು ಮಹಾಮಸ್ತಕಾಭಿಷೇಕದಲ್ಲಿ ಇಂದು ಯುಗಳ ಮುನಿಶ್ರೀಗಳಾದ ಪರಮಪೂಜ್ಯ 108 ಅಮೋಘಕೀರ್ತಿ ಮುನಿ ಮಹರಾಜ್ ಮತ್ತು ಪರಮಪೂಜ್ಯ 108 ಅಮರಕೀರ್ತಿ ಮುನಿ ಮಹರಾಜ್ ಇವರುಗಳ ದೀಕ್ಷಾ ಮಹೋತ್ಸವದ ರಜತ ಸಂಭ್ರಮ ಕಾರ್ಯಕ್ರಮ ಜರುಗಿತು. ಇವತ್ತು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸುಲ್ಕೇರಿಮೊಗ್ರು ಶ್ರೀ ದೈವ ಕೊಡಮಣಿತ್ತಾಯ ಬ್ರಹ್ಮ ಬೈದರ್ಕಳ ಗರಡಿ, ವಾರ್ಷಿಕ ಜಾತ್ರೋತ್ಸವ

Suddi Udaya
ಬೆಳ್ತಂಗಡಿ: ಶ್ರೀ ದೈವ ಕೊಡಮಣಿತ್ತಾಯ ಬ್ರಹ್ಮ ಬೈದರ್ಕಳ ಗರಡಿ, ಸುಲ್ಕೇರಿಮೊಗ್ರು ಇಲ್ಲಿಯವಾರ್ಷಿಕ ಜಾತ್ರೋತ್ಸವವು ಫೆ 23 ರಂದು ದೈವ ಕೊಡಮಣಿತ್ತಾಯ ಹಾಗೂ ಫೆ.24ರಂದು ಬ್ರಹ್ಮ ಬೈದರ್ಕಳ ಜಾತ್ರೆಯು ಸಹಸ್ರಾರು ಭಕ್ತರ ಸಮ್ಮುಖದಲ್ಲಿ ವಿಜ್ರಂಭಣೆಯಿಂದ ಜರಗಿತು....
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ನಡ ಗ್ರಾಮದ ಕೊಯ್ಯಗುಡ್ಡೆ ನಿವಾಸಿ ಜಯರಾಮ ಗೌಡ ನಿಧನ

Suddi Udaya
ನಡ ಗ್ರಾಮದ ಕೊಯ್ಯಗುಡ್ಡೆ ನಿವಾಸಿ ಕೊಡುಗೈ ದಾನಿ, ಜಯರಾಮ ಗೌಡ (80ವ) ರವರು ಅಲ್ಪಕಾಲದ ಅಸೌಖ್ಯದಿಂದ ಇಂದು ಫೆ.25ರಂದು ನಿಧನರಾದರು. ಇವರು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಗೌರವಾಧ್ಯಕ್ಷ ಪದ್ಮ ಗೌಡ ರವರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya
ಅರಸಿನಮಕ್ಕಿ: ಹತ್ಯಡ್ಕ ಗ್ರಾಮದ ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವದ ಅಂಗವಾಗಿ ಫೆ.24ರಂದು ವೈದಿಕ ಕಾರ್ಯಕ್ರಮಗಳು ಹಾಗೂ ಧಾರ್ಮಿಕ ಸಭೆಯು ನಡೆಯಿತು. ಬೆಳಿಗ್ಗೆ ತತ್ವ ಹೋಮ, ತತ್ವ ಕಲಶ ಪೂಜೆ, ಮಹಾಪೂಜೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು: ಜೀರ್ಣೋದ್ಧಾರಗೊಳಿಸಿದ ತ್ಯಾಗಿಭವನ ಉದ್ಘಾಟನೆ

Suddi Udaya
ವೇಣೂರು : ಸುಮಾರು 4.00 ಲಕ್ಷ ರೂ ವೆಚ್ಚದಲ್ಲಿ ಜೀರ್ಣೋದ್ಧಾರಗೊಂಡ ವೇಣೂರು ಶ್ರೀ ದಿಗಂಬರ ಜೈನ ತೀರ್ಥಕ್ಷೇತ್ರ ಸಮಿತಿಯ ತ್ಯಾಗಿಭವನದ ಉದ್ಘಾಟನೆ ಪೆ .24 ರಂದು ಕ್ಷೇತ್ರದಲ್ಲಿ ಪರಮಪೂಜ್ಯ ಯುಗಳಮುನಿಶ್ರೀಗಳಿಂದ ನೆರವೇರಿತು. ಈ ಸಂದರ್ಭ...
error: Content is protected !!