ನ್ಯಾಯತರ್ಪು: ಜಾರಿಗೆಬೈಲು ಮಸೀದಿ ಬಳಿ ತಂಡಗಳ ನಡುವೆ ಹಲ್ಲೆ: ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
ಬೆಳ್ತಂಗಡಿ: ನ್ಯಾಯತರ್ಪು ಗ್ರಾಮದ ಜಾರಿಗೆಬೈಲು ಮಸೀದಿ ಬಳಿ ಫೇ.23ರಂದು ಮಧ್ಯಾಹ್ನ ತಂಡಗಳ ಮಧ್ಯೆ ಹಲ್ಲೆ-ಪ್ರತಿ ಹಲ್ಲೆ ನಡೆದ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು-ಪ್ರತಿ ದೂರು ದಾಖಲಾದ ಬಗ್ಗೆ ವರದಿಯಾಗಿದೆ. ಈ ಬಗ್ಗೆ ಠಾಣೆಗೆ...
