September 25, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ರಾಜ್ಯ ಉಪಾಧ್ಯಕ್ಷರಾಗಿ ಜೋಯಲ್ ಮೆಂಡೋನ್ಸ ಆಯ್ಕೆ

Suddi Udaya
ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿಯ ಅಲ್ಪಸಂಖ್ಯಾತ ಮೋರ್ಚಾದ ರಾಜ್ಯ ಉಪಾಧ್ಯಕ್ಷರಾಗಿ ಜೋಯಲ್ ಮೆಂಡೋನ್ಸ ರವರನ್ನು ಆಯ್ಕೆ ಮಾಡಿ ರಾಜ್ಯ ಅಧ್ಯಕ್ಷ ಡಾ. ಅನಿಲ್ ಥಾಮಸ್ ರವರು ತಿಳಿಸಿದ್ದಾರೆ. ಇವರು ತಾಲೂಕು ಪಂಚಾಯತ್ ಮಾಜಿ ಸದಸ್ಯರಾಗಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಖೇಲೋ ಇಂಡಿಯಾ ವೇಟ್  ಲಿಫ್ಟಿಂಗ್ ಚಾಂಪಿಯನ್ ಷಿಪ್ ನಲ್ಲಿ: ನಿಡ್ಲೆಯ ಪ್ರತ್ಯುಶ್ ರವರಿಗೆ ಕಂಚಿನ ಪದಕ

Suddi Udaya
ಬೆಳ್ತಂಗಡಿ: ಅಖಿಲ ಭಾರತ ಅಂತರ್ ವಿಶ್ವವಿದ್ಯಾಲಯದ ಖೇಲೋ ಇಂಡಿಯಾ ವೇಟ್  ಲಿಫ್ಟಿಂಗ್ ಚಾಂಪಿಯನ್ ಷಿಪ್ ನಲ್ಲಿ ಮಂಗಳೂರು ವಿಶ್ವವಿದ್ಯಾಲಯವನ್ನು ಪ್ರತಿನಿಧಿಸಿದ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿ ಪ್ರತ್ಯುಶ್ ಕಂಚಿನ ಪದಕವನ್ನು ಪಡೆದುಕೊಂಡಿದ್ದಾರೆ. ಇವರು ನಿಡ್ಲೆ ಗ್ರಾಮದ ಬರೆಂಗಾಯ...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಮುಂಡೂರು: ವಿಶ್ವನಾಥ ಪೂಜಾರಿ ನಿಧನ

Suddi Udaya
ಮುಂಡೂರು ಗ್ರಾಮದ ಪಣೆತಗುರಿ ನಿವಾಸಿ ವಿಶ್ವನಾಥ ಪೂಜಾರಿ(60ವ) ರವರು ಫೆ. 23ರಂದು ಅಲ್ಪಕಾಲದ ಅಸೌಖ್ಯದಿಂದ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಮೃತರು ಪತ್ನಿ ಮೇಲಂತಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಸವಿತಾ, ಇಬ್ಬರು ಪುತ್ರರು, ಓರ್ವ ಪುತ್ರಿ ಹಾಗೂ...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತೋಟತ್ತಾಡಿ ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘದ ಯುವ ಬಿಲ್ಲವ ವೇದಿಕೆಯ ನೂತನ ಸಮಿತಿ ರಚನೆ

Suddi Udaya
ತೋಟತ್ತಾಡಿ: ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘ (ರಿ ) ತೋಟತ್ತಾಡಿ, ಚಿಬಿದ್ರೆ ಇದರ ಯುವ ಬಿಲ್ಲವ ವೇದಿಕೆಯ ನೂತನ ಸಮಿತಿ ರಚಿಸಲಾಯಿತು. ಅಧ್ಯಕ್ಷರಾಗಿ ಸುಕೇಶ್ ಪೂಜಾರಿ ಪರಾರಿ, ಪ್ರಧಾನ ಕಾರ್ಯದರ್ಶಿಯಾಗಿ ಧನಂಜಯ ಕಲ್ಲಗುಂಡ...
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಮುಂಡಾಜೆ: ಸೊಮಂತ್ತಡ್ಕ ನಿವಾಸಿ ಸಾವಿತ್ರಿ ನಿಧನ

Suddi Udaya
ಮುಂಡಾಜೆ : ಇಲ್ಲಿಯ ಸೊಮಂತ್ತಡ್ಕ ನಿವಾಸಿ ಶ್ರೀಮತಿ ಸಾವಿತ್ರಿ (73ವ) ರವರು ಅಲ್ಪಕಾಲದ ಅಸೌಖ್ಯದಿಮದ ಫೆ.22 ರಂದು ನಿಧನರಾಗಿದ್ದಾರೆ . ಮೃತರು ಪುತ್ರಿಯರು, ಮೊಮ್ಮಕ್ಕಳು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ....
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಕೊಕ್ಕಡ: ಪೊಟ್ಲಡ್ಕ ಎಂಬಲ್ಲಿ ಅರಣ್ಯ ಇಲಾಖೆಯ ಜೀಪ್ ಪಲ್ಟಿ

Suddi Udaya
ಕೊಕ್ಕಡ : ಅರಣ್ಯ ಇಲಾಖೆಯ ಜೀಪ್ ವೊಂದು ಪೊಟ್ಲಡ್ಕ ಎಂಬಲ್ಲಿ ಪಲ್ಟಿಯಾದ ಘಟನೆ ಫೆ.23ರಂದು ರಾತ್ರಿ ನಡೆದಿದೆ. ಜೀಪ್ ಅರಣ್ಯ ಇಲಾಖೆಯದಾಗಿದ್ದು ಘಟನೆಗೆ ಸ್ಪಷ್ಟ ಮಾಹಿತಿ ತಿಳಿದುಬಂದಿಲ್ಲ....
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ನಾವರ ಶ್ರೀ ಮಹಾಲಿಂಗೇಶ್ವರ ದೇವರ ಬ್ರಹ್ಮಕಲಶೋತ್ಸವ ಪೂರ್ವಾಭಾವಿ ಸಭೆ

Suddi Udaya
ನಾವರ:ಊರಿನ ಶ್ರದ್ದಾ ಕೇಂದ್ರಗಳ ಪುನರ್ ನಿರ್ಮಾಣದಿಂದ ಊರಿನಲ್ಲಿ ಪರಿವರ್ತನೆಯ ಬೆಳಕು ಸಂಚರಿಸಿ ಮನೆ- ಮನ ಬೆಳಗುತ್ತದೆ ಎಂದು ಶಾಸಕ ಹರೀಶ್ ಪೂಂಜ ಹೇಳಿದರು.ಅವರು ಫೆ. 23 ರಂದು ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿ

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ ಪೋಷಕರ ಸಭೆ

Suddi Udaya
ಧರ್ಮಸ್ಥಳದ ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ 10ನೇ ತರಗತಿ ವಿದ್ಯಾರ್ಥಿಗಳ ವೈಯಕ್ತಿಕ ಪ್ರಗತಿ ಪರಿಶೀಲನಾ ಸಭೆಯನ್ನು ಫೆ.23 ರಂದು ನಡೆಸಲಾಯಿತು. ಎಲ್ಲಾ ವಿಷಯವಾರು ಶಿಕ್ಷಕರು ಸಭೆಯಲ್ಲಿ ಹಾಜರಿದ್ದು, ವಿದ್ಯಾರ್ಥಿಗಳ ಕಲಿಕೆಯ ಮಟ್ಟದ ಕುರಿತು ವಿದ್ಯಾರ್ಥಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಸ್ಸಾಮಿನ ಗುಹಾಟಿಯಲ್ಲಿ ನಡೆದ ಇಂಡಿಯಾ ರಬ್ಬರ್ ಮೀಟ್ : ಉಜಿರೆ ರಬ್ಬರ್ ಸೊಸೈಟಿಯಿಂದ ಭಾಗಿ

Suddi Udaya
ಬೆಳ್ತಂಗಡಿ: ಇಂಡಿಯಾ ರಬ್ಬರ್ ಮೀಟ್ 2024 ಅಸ್ಸಾಮಿನ ಗುಹಾಟಿಯಲ್ಲಿ ಫೆ. 23 ಮತ್ತು 24 ರಂದು ನಡೆದ ಕಾರ್ಯಕ್ರಮದಲ್ಲಿ ಬೆಳ್ತಂಗಡಿ ರಬ್ಬರ್ ಸೊಸೈಟಿಯಿಂದ ಉಪಾಧ್ಯಕ್ಷ ಅನಂತ ಭಟ್ ಮಚ್ಚಿಮಲೆ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಜು ಶೆಟ್ಟಿ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು : ಭಗವಾನ್ ಬಾಹುಬಲಿ ಸ್ವಾಮಿ ಮೂರ್ತಿಗೆ ಹೆಲಿಕಾಪ್ಟರ್ ಮೂಲಕ ಪುಪ್ಷವ್ರಷ್ಟಿ

Suddi Udaya
ವೇಣೂರು: ವೇಣೂರಿನಲ್ಲಿ ಫೆ.23 ರಂದು ಬಾಹುಬಲಿ ಮಸ್ತಕಾಭಿಷೇಕ ಸಂದರ್ಭದಲ್ಲಿ ಸೇವಾಕತೃಗಳಾದ ವೇಣೂರಿನ ಪ್ರವೀಣ್ ಕುಮಾರ್ ಇಂದ್ರ ಮತ್ತು ಅಶ್ವಿನಿಕುಮಾರಿ ಹಾಗೂ ಮಕ್ಕಳಾದ ಸತ್ಯಪ್ರಸಾದ್, ಸತ್ಯಶ್ರೀ, ಸತ್ಯಪ್ರಭಾ ಮತ್ತು ವಿಶ್ವೈನ್ ಹಾಗೂ ಕುಟುಂಬಸ್ಥರ ವತಿಯಿಂದ ಶುಕ್ರವಾರ...
error: Content is protected !!