September 25, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮೂಡಿಗೆರೆ ಜಾವಳಿ ಸಮೀಪ ತೋಟದ ಮನೆ ದರೋಡೆ ಪ್ರಕರಣ ; ಬೆಳ್ತಂಗಡಿಯ ಖಲಂದರ್ ಆಲಿಯಾಸ್ ಮೊಹಮ್ಮದ್ ಗೌಸ್, ಸೇರಿದಂತೆ ಐವರು ದರೋಡೆಕೋರರ ಬಂಧನ

Suddi Udaya
ಬೆಳ್ತಂಗಡಿ: ಮೂಡಿಗೆರೆ ತಾಲ್ಲೂಕಿನ ಜಾವಳಿ ಸಮೀಪ ತೋಟದ ಮನೆಯೊಂದಕ್ಕೆ ನುಗ್ಗಿ ಮನೆಯವರ ಮೇಲೆ ಹಲ್ಲೆನಡೆಸಿ ಹಣ ಆಭರಣ ದೋಚಿದ್ದ ಪ್ರಕರಣದಲ್ಲಿ ದರೋಡೆಕೋರರನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ಐದು ಮಂದಿ ಆರೋಪಿಗಳನ್ನು ಬಂಧಿಸಲಾಗಿದ್ದು,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ 40 ಫಲಾನುಭವಿಗಳಿಗೆ ಸಂಪೂರ್ಣ ಸುರಕ್ಷಾ ಆರೋಗ್ಯ ಚಿಕಿತ್ಸಾ ನೆರವು

Suddi Udaya
ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ (ರಿ) ಬೆಳ್ತಂಗಡಿ ತಾಲೂಕು ಇದರ ವತಿಯಿಂದ ಸಂಪೂರ್ಣ ಸುರಕ್ಷಾ ಆರೋಗ್ಯ ಚಿಕಿತ್ಸೆಯ ಮೊತ್ತ ರೂ. 4,87,000 /- ಅನ್ನು 40 ಫಲಾನುಭವಿಗಳಿಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ತಾಲ್ಲೂಕಿನ 76 ಕೆರೆಗಳ ಗಡಿ ಗುರುತಿಸಿ ಗ್ರಾಮ ಪಂಚಾಯಿತ್ ಹಾಗೂ ಪಟ್ಟಣ ಪಂಚಾಯತ್ ಹಸ್ತಾಂತರ: ವಿಧಾನ ಪರಿಷತ್ ನಲ್ಲಿ ಹರೀಶ್ ಕುಮಾರ್ ಪ್ರಶ್ನೆಗೆ ಸಚಿವರ ಉತ್ತರ

Suddi Udaya
ಬೆಳ್ತಂಗಡಿ: ರಾಜ್ಯದಲ್ಲಿ ನೀರಿನ ಆಶ್ರಯಕ್ಕೆ ಪಾರಂಪರಿಕವಾಗಿ ನಿರ್ಮಿಸಿದ ಬಹುತೇಕ ಕೆರೆಗಳು ರಾಜ್ಯಾದ್ಯಂತ ಒತ್ತುವರಿಗೊಂಡು ಕಟ್ಟಡ ಹಾಗೂ ಕೃಷಿಯೇತರ ಚಟುವಟಿಕೆಯ ಪಾಲಾಗಿರುವುದು ನಿಜವೇ; ಕೆರೆಗಳ ಒತ್ತುವರಿ ತೆರವಿಗೆ ಲೋಕಾಯುಕ್ತವು ಸೋಮೋಟೋ ಅಸ್ತ್ರ ಉಪಯೋಗಿಸಿದ್ದು ಬೆಳ್ತಂಗಡಿ ತಾಲ್ಲೂಕಿಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ ಮುಂಡಾಜೆ ಶಾಲಾ ವಿದ್ಯಾರ್ಥಿಗಳಾದ ಚಿನ್ಮಯಿ, ಸಮೃದ್ಧಿರವರಿಗೆ ರಾಜ್ಯ ಮಟ್ಟದ ಪ್ರಶಸ್ತಿ ಪ್ರದಾನ

Suddi Udaya
ಮುಂಡಾಜೆ : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯಿಂದ ಮಂಗಳೂರಿನ ಪಿಲಿಕುಲದಲ್ಲಿ ನಡೆದ ಬುಲ್ ಬುಲ್ ಚತುರ್ಥ ಚರಣ (ಹೀರಕ್ಗರಿ) ಪರೀಕ್ಷೆಯಲ್ಲಿ ಸರಸ್ವತಿ ಆಂಗ್ಲ ಮಾಧ್ಯಮ ಶಾಲೆ, ಮುಂಡಾಜೆಯ 5ನೇ ತರಗತಿ ವಿದ್ಯಾರ್ಥಿನಿಯಾದ ಚಿನ್ಮಯಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಹತ್ಯಡ್ಕ: ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya
ಅರಸಿನಮಕ್ಕಿ: ಹತ್ಯಡ್ಕ ಗ್ರಾಮದ ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವದ ಅಂಗವಾಗಿ ಫೆ.22 ರಂದು ವೈದಿಕ ಕಾರ್ಯಕ್ರಮಗಳು ಹಾಗೂ ಧಾರ್ಮಿಕ ಸಭೆಯು ನಡೆಯಿತು. ಬೆಳಿಗ್ಗೆ ಪುಣ್ಯಾಹ, ಗಣಪತಿ ಹೋಮ, ರೆಖ್ಯ ಗ್ರಾಮಸ್ಥರಿಂದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್.ಡಿ ಎಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಚಿಂತನಾ ದಿನಾಚರಣೆ

Suddi Udaya
ಉಜಿರೆ : ಎಸ್.ಡಿ ಎಂ. ಆಂಗ್ಲ ಮಾಧ್ಯಮ ಶಾಲೆ (ಸಿಬಿಎಸ್ ಇ) ಉಜಿರೆ ಇಲ್ಲಿ ಚಿಂತನಾ ದಿನಾಚರಣೆಯನ್ನು ಫೆ.22 ರಂದು ಆಚರಿಸಲಾಯಿತು. ಸ್ಕೌಟ್ -ಗೈಡ್ ಕಬ್- ಬುಲ್ ವಿದ್ಯಾರ್ಥಿಗಳು ಸರ್ವ ಧರ್ಮ ಪ್ರಾರ್ಥನೆ ನಡೆಸಿದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಎಸ್ ಡಿ ಎಮ್ ಆಂ.ಮಾ. ಶಾಲೆಯಲ್ಲಿ ಸ್ಕೌಟ್ ಗೈಡ್ ಗಳಿಂದ ವಿಭಿನ್ನ ರೀತಿಯಲ್ಲಿ ಚಿಂತನಾ ದಿನಾಚರಣೆ

Suddi Udaya
ಬೆಳ್ತಂಗಡಿ : ಶ್ರೀ ಧರ್ಮಸ್ಥಳ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಶ್ರೀ ಮಂಜುನಾಥ ದಳದ ಕಬ್ಸ್ , ಬುಲ್ ಬುಲ್, ಸ್ಕೌಟ್ಸ್ ಗೈಡ್ಸ್ ವಿದ್ಯಾರ್ಥಿಗಳು ಸ್ಕೌಟ್ ಗೈಡ್ ಸಂಸ್ಥಾಪಕರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜು

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya
ಬೆಳ್ತಂಗಡಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ಭಾರತೀಯ ಜೂನಿಯರ್ ರೆಡ್ ಕ್ರಾಸ್ ವಿದ್ಯಾರ್ಥಿಗಳು ಫೆ.22 ರಂದು ಶಾಲೆಯಲ್ಲಿ ಪೋಷಕರ ಹಾಗೂ ಶಿಕ್ಷಕರ ಮಧುಮೇಹ ಹಾಗೂ ರಕ್ತದೊತ್ತಡವನ್ನು ಉಚಿತವಾಗಿ ಪರೀಕ್ಷಿಸುವ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜೆಸಿಐ ಕೊಕ್ಕಡ ಕಪಿಲ ಘಟಕದ ವತಿಯಿಂದ ದಿವ್ಯಜ್ಯೋತಿ ಶಾಲಾ ವಿದ್ಯಾರ್ಥಿಗಳಿಗೆ ಪರೀಕ್ಷೆ ಎದುರಿಸುವ ಬಗ್ಗೆ ತರಬೇತಿ ಕಾರ್ಯಕ್ರಮ

Suddi Udaya
ಕಾಯರ್ತ್ತಡ್ಕ : ಜೆ ಸಿ ಐ ಕೊಕ್ಕಡ ಕಪಿಲ ಘಟಕ ಇದರ ವತಿಯಿಂದ ದಿವ್ಯಜ್ಯೋತಿ ಆಂಗ್ಲ ಮಾಧ್ಯಮ ಶಾಲೆ ಕಾಯರ್ತ್ತಡ್ಕ ಇಲ್ಲಿನ ವಿದ್ಯಾರ್ಥಿಗಳಿಗೆ ಗೆಲುವಿಗೆ ಇನ್ನೊಂದೇ ಮೆಟ್ಟಿಲು ಎಂಬ ಶೀರ್ಷಿಕೆಯ ಅಡಿಯಲ್ಲಿ ಪರೀಕ್ಷೆ ಎದುರಿಸುವುದು...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತೋಟತ್ತಾಡಿ ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘದ ಮಹಿಳಾ ಬಿಲ್ಲವ ವೇದಿಕೆಯ ನೂತನ ಸಮಿತಿ ರಚನೆ

Suddi Udaya
ತೋಟತ್ತಾಡಿ: ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘ (ರಿ ) ತೋಟತ್ತಾಡಿ, ಚಿಬಿದ್ರೆ ಇದರ ಮಹಿಳಾ ಬಿಲ್ಲವ ವೇದಿಕೆಯ ನೂತನ ಸಮಿತಿ ರಚಿಸಲಾಯಿತು./ ಅಧ್ಯಕ್ಷೆಯಾಗಿ ಪ್ರೇಮಾ ಲಿಂಗಪ್ಪ ಪೂಜಾರಿ ಬರಮೇಲು, ಪ್ರಧಾನ ಕಾರ್ಯದರ್ಶಿಯಾಗಿ ನಿಶ್ಮಿತಾ...
error: Content is protected !!