September 25, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಿರ್ಲಾಲು ಯುವವಾಹಿನಿ ಸಂಚಲನ ಸಮಿತಿಯ ಪದಪ್ರದಾನ ಕಾರ್ಯಕ್ರಮ

Suddi Udaya
ಶಿರ್ಲಾಲು : ಶಿರ್ಲಾಲು ಯುವವಾಹಿನಿಯ ಪದ ಪ್ರದಾನ ಕಾರ್ಯಕ್ರಮವು ಊರ ಸದಾಶಿವ ಪೂಜಾರಿ ಇವರ ಮನೆಯಲ್ಲಿ ನಡೆಯಿತು. ಮುಖ್ಯಅತಿಥಿಗಳಾಗಿ ಬೆಳ್ತಂಗಡಿ ಯುವವಾಹಿನಿ ಘಟಕದ ನಿಕಟಪೂರ್ವ ಅಧ್ಯಕ್ಷರಾದ ಅಶ್ವಥ್ ಕುಮಾರ್ ಮಾತನಾಡಿ ಶಿರ್ಲಾಲು ಯುವಾವಾಹಿನಿ ಸಂಚಲನ...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಫೆ.26: ಬೆಳಂಗಡಿಯಲ್ಲಿ ಕಾನೂನು ಅರಿವು ಕಾರ್ಯಕ್ರಮ

Suddi Udaya
ಬೆಳಂಗಡಿ: ತಾಲೂಕು ಕಾನೂನು ಸೇವೆಗಳ ಸಮಿತಿ ಬೆಳಂಗಡಿ, ವಕೀಲರ ಸಂಘ (ರಿ) ಬೆಳ್ತಂಗಡಿ, ಹಾಗೂ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕ‌ರ್ ವಾದ) ತಾಲೂಕು ಶಾಖೆ, ಬೆಳ್ತಂಗಡಿ ಇವರ ಸಂಯುಕ್ತ ಆಶ್ರಯದಲ್ಲಿ ಕಾನೂನು ಅರಿವು...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಎಸ್ ಎ ಫ್ರೆಂಡ್ಸ್ ವತಿಯಿಂದ ಶಬ್ಬೀರ್ ಮಾಲಾಡಿ ಮತ್ತು ಅಕ್ಷಯ್ ಕಲ್ಲೆಗ ಟೈಗರ್ಸ್ ಪುತ್ತೂರು ಇವರ ಸ್ಮಾರನಾರ್ಥಕ ಕಬಡ್ಡಿ ಪಂದ್ಯಾಟ

Suddi Udaya
ಪುಂಜಾಲಕಟ್ಟೆ : ಎಸ್ ಎ ಫ್ರೆಂಡ್ಸ್ ಇದರ ವತಿಯಿಂದ ಶಬ್ಬೀರ್ ಮಾಲಾಡಿ ಮತ್ತು ಅಕ್ಷಯ್ ಕಲ್ಲೆಗ ಟೈಗರ್ಸ್ ಪುತ್ತೂರು ಇವರ ಸ್ಮಾರನಾರ್ಥಕವಾಗಿ ದಕ್ಷಿಣ ಕನ್ನಡ ಜಿಲ್ಲಾ ಕಬ್ಬಡಿ ಅಮೆಚೂರ್ ಅಸೋಶಿಯನ್ ಇವರ ಸಂಯೋಗದಲ್ಲಿ ಪುರುಷರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಫೆ.27-29: ಶಿಬಾಜೆ ಮೊಂಟೆತ್ತಡ್ಕ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ

Suddi Udaya
ಶಿಬಾಜೆ: ಇಲ್ಲಿಯ ಮೊಂಟೆತ್ತಡ್ಕ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವವು ಫೆ.27ರಿಂದ 29ರವರೆಗೆ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ವೈದಿಕ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಫೆ.27 ಸಂಜೆ 7.00 ಕ್ಕೆ...
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಬಳಂಜ : ಮುಜ್ಜಿಮೇರು ಮನೆಯ ಒಬ್ಬು ಪೂಜಾರಿ ನಿಧನ

Suddi Udaya
ಬಳಂಜ: ಬಳಂಜ ಗ್ರಾಮದ ಮುಜ್ಜಿಮೇರು ಮನೆ ಒಬ್ಬು ಪೂಜಾರಿ(95ವ)ರವರು ಅಲ್ಪಕಾಲದ ಅಸೌಖ್ಯದಿಂದ ಫೆ.21 ರಂದು ನಿಧನರಾದರು. ಸರಳ ಸಜ್ಜನಿಕೆಯ ಆದರ್ಶ ವ್ಯಕ್ತಿಯಾಗಿದ್ದ ಒಬ್ಬು ಪೂಜಾರಿಯವರು ಎಲ್ಲರೊಂದಿಗೆ ಉತ್ತಮ ಒಡನಾಟ ಹೊಂದಿದ್ದರು.ಮೃತರು ನಾಲ್ವರು ಪುತ್ರರು, ಓರ್ವ...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಮರೋಡಿ: ನ್ಯುಮೋನಿಯದಿಂದ 7ವರ್ಷದ ಬಾಲಕಿ ನಿಧನ

Suddi Udaya
ಮರೋಡಿ: ಮರೋಡಿ ಗ್ರಾಮದ ನಿವಾಸಿ ಜಯಾನಂದ ಮತ್ತು ರಾಘಾಶ್ರೀ ದಂಪತಿ ಪುತ್ರಿ ಅಶ್ರಿಜಾ (7ವ) ನ್ಯುಮೋನಿಯಕ್ಕೆ ತುತ್ತಾಗಿ ಮಂಗಳೂರು ಅತ್ತಾವರ ಕೆಎಂಸಿ ಆಸ್ಪತ್ರೆಯ ತುರ್ತುನಿಗಾ ವಿಭಾಗದಲ್ಲಿ ದಾಖಲಾಗಿ ಚಿಕಿತ್ಸೆ ಫಲಕಾರಿಯಾಗದೆ ಇಂದು(ಫೆ.22) ಮುಂಜಾನೆ ನಿಧನರಾದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನವರದಿ

ಸಹೋದರರಿಬ್ಬರು ಒಂದೇ ದಿನ ನಿಧನ

Suddi Udaya
ಮಿತ್ತಬಾಗಿಲು: ಸಹೋದರರಿಬ್ಬರು ಒಂದೇ ದಿನ ನಿಧನ ಹೊಂದಿದ ಘಟನೆ ಮಿತ್ತಬಾಗಿಲು ಗ್ರಾಮದಲ್ಲಿ ನಡೆದಿದೆ. ಇಲ್ಲಿನ ದಿಡುಪೆಯ ಕೆಳಗಿನಮನೆ ನಿವಾಸಿಗಳಾದ ಜಾನು ಗೌಡ(72) ಹಾಗೂ ಸಹೋದರ ಕುಶಾಲಪ್ಪ (68) ನಿಧನ ಹೊಂದಿದ ಸಹೋದರರು. ಜಾನು ಗೌಡ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳಾಲು ಶ್ರೀ ಮಾಯ ಮಹಾದೇವ ದೇವಸ್ಥಾನದ ‘ಮಹಾಪ್ರಸಾದ’ ಕೈಪಿಡಿ ಬಿಡುಗಡೆ

Suddi Udaya
ಬೆಳಾಲು: ಶ್ರೀ ಮಾಯ ಮಹಾದೇವ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವದ ಸಂದರ್ಭದಲ್ಲಿ ದೇವಸ್ಥಾನಕ್ಕೆ ಸಂಬಂಧಿಸಿದ ಕೈಪಿಡಿ “ಮಹಾಪ್ರಸಾದ” ಬಿಡುಗಡೆ ಸಮಾರಂಭವು ಜಾತ್ರೆಯ ಮೊದಲ ದಿನದಂದು ಜರಗಿತು. ಮಹಾಪ್ರಸಾದ ಕೈಪಿಡಿಯನ್ನು ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪದ್ಮುಂಜ ಸಿ.ಎ ಬ್ಯಾಂಕ್ ಬಳಿ ಸರ್ಕಾರಿ ಗೇರುತೋಟ ಹಾಗೂ ರಬ್ಬರ್ ತೋಟಕ್ಕೆ ತಗುಲಿದ ಬೆಂಕಿ : ಅಪಾರ ನಷ್ಟ

Suddi Udaya
ಪದ್ಮುಂಜ: ಕಣಿಯೂರು ಗ್ರಾಮದ ಪದ್ಮುಂಜ ಸಿ.ಎ ಬ್ಯಾಂಕ್ ಬಳಿ ಸರ್ಕಾರಿ ಗೇರುತೋಟ ಹಾಗೂ ಸಂಪತ್ ಕೊಲ್ಲಾಜೆ ಇವರ ರಬ್ಬರ್ ತೋಟಕ್ಕೆ ವ್ಯಾಪಕವಾಗಿ ಬೆಂಕಿ ತಗುಲಿ ಅಪಾರ ನಷ್ಟ ಉಂಟಾದ ಘಟನೆ ಫೆ 21 ರಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸೌಜನ್ಯ ಪ್ರಕರಣ ಮರು ತನಿಖೆ ಕೋರಿದ ಅರ್ಜಿ: ಸರಕಾರ, ಸಿಬಿಐಗೆ ಹೈಕೋರ್ಟ್ ನೋಟಿಸ್ ಜಾರಿ

Suddi Udaya
ಬೆಳ್ತಂಗಡಿ: ಧರ್ಮಸ್ಥಳದ ವಿದ್ಯಾರ್ಥಿನಿ ಸೌಜನ್ಯಾ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣವನ್ನು ಮರು ತನಿಖೆ ನಡೆಸಲು ಆದೇಶಿಸುವಂತೆ ಕೋರಿದ ಅರ್ಜಿ ಸಂಬಂಧ ರಾಜ್ಯ ಸರಕಾರ ಮತ್ತು ಸಿಬಿಐಗೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ. ಈ...
error: Content is protected !!