September 25, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಬಿಜೆಪಿ ಬೆಳ್ತಂಗಡಿ ಮಂಡಲ ಎಸ್.ಟಿ ಮೋರ್ಚಾದ ಪ್ರಧಾನ ಕಾರ್ಯದರ್ಶಿಯಾಗಿ ವಿಠಲ ಕೊಕ್ಕಡ ಆಯ್ಕೆ

Suddi Udaya
ಬೆಳ್ತಂಗಡಿ: ಬಿಜೆಪಿ ಬೆಳ್ತಂಗಡಿ ಮಂಡಲ ಎಸ್.ಟಿ ಮೋರ್ಚಾದ ಪ್ರಧಾನ ಕಾರ್ಯದರ್ಶಿಯಾಗಿ ವಿಠಲ ಕೊಕ್ಕಡ ಆಯ್ಕೆಯಾಗಿದ್ದಾರೆ. ಇವರು ಸೌತಡ್ಕ ದೇವಸ್ಥಾನದ ಆಡಳಿತ ಮಂಡಳಿಯ ಮಾಜಿ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು....
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಗೇರುಕಟ್ಟೆ: ಕೊರಂಜ ಸ.ಉ.ಪ್ರಾ. ಶಾಲೆಯ ಶಾಲಾಭಿವೃದ್ದಿ ಮತ್ತು ಮೇಲುಸ್ತುವಾರಿ ಸಮಿತಿ ರಚನೆ

Suddi Udaya
ಗೇರುಕಟ್ಟೆ: ಕೊರಂಜ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯ ಮುಂದಿನ ಮೂರು ವರ್ಷದ ಅವಧಿಗೆ ಶಾಲಾಭಿವೃದ್ದಿ ಮತ್ತು ಮೇಲುಸ್ತುವಾರಿ ಸಮಿತಿ ರಚನೆಯು ಗ್ರಾ.ಪಂ. ಅಧ್ಯಕ್ಷರಾದ ದಿವಾಕರ ಎಮ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು. ಮುಂದಿನ ಮೂರು ವರ್ಷದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಗಲಿದ ಹಿರಿಯ ಸಾಹಿತಿ ಕೆ. ಟಿ. ಗಟ್ಟಿಯವರಿಗೆ ಉಜಿರೆಯಲ್ಲಿ ಶ್ರದ್ಧಾಂಜಲಿ

Suddi Udaya
ಉಜಿರೆ: ಹಿರಿಯ ಸಾಹಿತಿ, ಸಂಶೋಧಕ ಕೆ.ಟಿ. ಗಟ್ಟಿಯವರ ವೈಚಾರಿಕ ಲೇಖನ, ಪ್ರವಾಸ ಕಥನ, ನಾಟಕರಂಗ, ಸಸ್ಯಶಾಸ್ತ್ರ ಅಧ್ಯಯನ, ಭಾಷಾ ತಜ್ಞ, ಕಥೆ, ಕಾದಂಬರಿ, ರೇಡಿಯೋ  ಮಕ್ಕಳ ನಾಟಕ , ಆಕಾಶವಾಣಿ ಟಿ.ವಿ.ಸಂದರ್ಶನಗಳಲ್ಲಿ  ಬರಹವೇ ಬದುಕಾಗಿತ್ತು. ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಫೆ.24: ಗುರುವಾಯನಕೆರೆಯಲ್ಲಿ ನಿಸರ್ಗ ಆರ್ಕೇಡ್ ಲೋಕಾರ್ಪಣೆ

Suddi Udaya
ಗುರುವಾಯನಕೆರೆ: ಕಳೆದ ಹಲವಾರು ವರ್ಷಗಳಿಂದ ನಿಸರ್ಗ ಕರ್ಟನ್ ಹಾಗೂ ವಾಲ್ ಪೇಪರ್ ಉದ್ಯಮದೊಂದಿಗೆ ಉತ್ತಮ ಗುಣಮಟ್ಟ ಹಾಗೂ ಪ್ರಾಮಾಣಿಕ ಸೇವೆ ನೀಡಿ ಗ್ರಾಹಕರೊಂದಿಗೆ ಉತ್ತಮ ಸಂಭಂಧ ಹೊಂದಿರುವ ನಾಗೇಶ್ ಕೋಟ್ಯಾನ್ ರವರ ನಿಸರ್ಗ ಆರ್ಕೇಡ್‌ನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನ ವತಿಯಿಂದ ಸುವರ್ಣ ರಂಗ ಸಮ್ಮಾನ್ , ಸಾಧನಾ ಭೂಷಣ – 2024

Suddi Udaya
ಬೆಳ್ತಂಗಡಿ : ಸಾಧಕರನ್ನು ಗೌರವಿಸಿದರೆ ಇತರರಿಗೆ ಸಾಧಿಸಲು ಪ್ರೋತ್ಸಾಹ ಸಿಕ್ಕಿದಂತೆ ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನವು ಅನೇಕ ವರ್ಷಗಳಿಂದ ವಿವಿಧ ಕ್ಷೇತ್ರದ ಸಾಧಕರನ್ನು ಗುರುತಿಸುವ ಕಾರ್ಯ ಮಾಡುತ್ತಿದ್ದು ಇದೊಂದು ಶ್ರೇಷ್ಠ ಕಾರ್ಯ. ಸಮಾಜದಲ್ಲಿ ಇನ್ನು ಅನೇಕ...
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿವರದಿ

ಕೊರಿಂಜ ಪಂಚಲಿಂಗೇಶ್ವರ ದೇವರ ಅಷ್ಟಬಂಧ ಬ್ರಹ್ಮಕಲಶೋತ್ಸವ: ಬ್ರಹ್ಮಕುಂಭಾಭಿಷೇಕ

Suddi Udaya
ಉರುವಾಲು: ಕೊರಿಂಜ ಪರಿವಾರ ಪಂಚಲಿಂಗೇಶ್ವರ ದೇವರ ಪುನಃ ಪ್ರತಿಷ್ಠೆ ಅಷ್ಟಬಂಧ ಬ್ರಹ್ಮಕಲಶೋತ್ಸವದ ಅಂಗವಾಗಿ ಇಂದು (ಫೆ.21) ಬ್ರಹ್ಮಕುಂಭಾಭಿಷೇಕವು ವಿವಿಧ ವೈದಿಕ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಿತು. ಬೆಳಿಗ್ಗೆ ಸ್ವಸ್ತಿವಾಚನ, ಪರಿಕಲಶಾಭಿಷೇಕ, ಬ್ರಹ್ಮಕುಂಭಾಭಿಷೇಕ, ನ್ಯಾಸ ಪೂಜೆ, ಪ್ರಸನ್ನ...
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿ : ಯಾವುದೇ ಬಟ್ಟೆ ಖರೀದಿಸಿದರೂ ರೂ. 200 ಮಾತ್ರ: ಇನ್ನು ಕೆಲವೇ ದಿನಗಳು

Suddi Udaya
ಬೆಳ್ತಂಗಡಿ: ಗ್ರಾಹಕರ ಅನುಕೂಲಕ್ಕಾಗಿ ಪುರುಷರ, ಮಹಿಳೆಯರ ಬಟ್ಟೆಗಳು 80% ಡಿಸ್ಕೌಂಟ್ ದರದಲ್ಲಿ ಬೃಹತ್ ಮಾರಾಟವು ಬೆಳ್ತಂಗಡಿ ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದ ಸಭಾ ಭವನದಲ್ಲಿ ಫೆ.7 ರಂದು ಪ್ರಾರಂಭಗೊಂಡು ಇನ್ನು ಕೆಲವೇ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಹತ್ಯಡ್ಕ : ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ: ಶಿಶಿಲ ಗ್ರಾಮಸ್ಥರಿಂದ ಹೊರಕಾಣಿಕೆ ಸಮರ್ಪಣೆ ಹಾಗೂ ಧಾರ್ಮಿಕ ಸಭೆ

Suddi Udaya
ಅರಸಿನಮಕ್ಕಿ: ಹತ್ಯಡ್ಕ ಗ್ರಾಮದ ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವದ ಅಂಗವಾಗಿ ಫೆ.20 ರಂದು ವೈದಿಕ ಕಾರ್ಯಕ್ರಮಗಳು ಹಾಗೂ ಧಾರ್ಮಿಕ ಸಭೆಯು ನಡೆಯಿತು. ಬೆಳಿಗ್ಗೆ ಶಿಶಿಲ ಗ್ರಾಮಸ್ಥರಿಂದ ಹೊರಕಾಣಿಕೆ ಸಮರ್ಪಣೆ, ಹಾಗೂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಾ.10: ಮೂಲ್ಕಿಯಲ್ಲಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ “ಬೆಳ್ಳಿ ಹಬ್ಬ ಸಂಭ್ರಮ”: ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಕುವೆಟ್ಟು,ಓಡಿಲ್ನಾಳ ಗ್ರಾಮ ಸಮಿತಿಯಿಂದ ಸಮಾಲೋಚನೆ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
ಕುವೆಟ್ಟು: ರಾಷ್ಠೀಯ ಬಿಲ್ಲವ ಮಹಾಮಂಡಲ (ರಿ) ಮುಲ್ಕಿ ಮಾ.10 ರಂದು ಜರಗುವ ಬೆಳ್ಳಿ ಹಬ್ಬ ಸಂಭ್ರಮದ ಬಗ್ಗೆ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಕುವೆಟ್ಟು ಓಡಿಲ್ನಾಳ ಗ್ರಾಮ ಸಮಿತಿ ಬೆಳ್ಳಿ ಹಬ್ಬ ಸಂಭ್ರಮದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ತೋಟತ್ತಾಡಿ: ಚಿಬಿದ್ರೆ ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘದ ನೂತನ ಪದಾಧಿಕಾರಿಗಳ ಸಮಿತಿ ರಚನೆ

Suddi Udaya
ತೋಟತ್ತಾಡಿ: ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘ (ರಿ ) ತೋಟತ್ತಾಡಿ, ಚಿಬಿದ್ರೆ. ಇದರ ನೂತನ ಪದಾಧಿಕಾರಿಗಳ ಸಮಿತಿ ರಚನೆಯು ಇತ್ತೀಚೆಗೆ ಸಂಘದ ವಠಾರದಲ್ಲಿ ನಡೆಯಿತು. ಅಧ್ಯಕ್ಷರಾಗಿ ಸನತ್ ಕುಮಾರ್ ಮೂರ್ಜೆ, ಉಪಾಧ್ಯಕ್ಷರಾಗಿ ದಿವಾಕರ್...
error: Content is protected !!