21.5 C
ಪುತ್ತೂರು, ಬೆಳ್ತಂಗಡಿ
March 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಅನ್ನಭಾಗ್ಯಕ್ಕೆ ಅಕ್ಕಿ ನೀಡದ ಕೇಂದ್ರ ಸರಕಾರದ ವಿರುದ್ಧ ಅನ್ನದ ತಟ್ಟೆ ಬಡಿದು ಬ್ಲಾಕ್ ಕಾಂಗ್ರೆಸ್‌ನಿಂದ ಪ್ರತಿಭಟನೆ

Suddi Udaya
ಬೆಳ್ತಂಗಡಿ: ರಾಜ್ಯ ಸರಕಾರದ ಮಹತ್ವಕಾಂಕ್ಷಿ ಯೋಜನೆಯಾದ ಅನ್ನಭಾಗ್ಯಕ್ಕೆ ಕೇಂದ್ರ ಸರಕಾರ ಅಕ್ಕಿ ಕೊಡದೆ ಅನ್ಯಾಯ ಮಾಡಿದೆ ಎಂದು ಆರೋಪಿಸಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಅನ್ನದ ತಟ್ಟೆ ಬಡಿಯುವ ಪ್ರತಿಭಟನೆ ಜೂ.20 ರಂದು ಬೆಳ್ತಂಗಡಿ ಮಿನಿವಿಧಾನ...
ಚಿತ್ರ ವರದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಸೂಳಬೆಟ್ಟು ಡೋಂಗ್ರೆ ಕುಟುಂಬಸ್ಥರಿಂದ ಶಾಲಾ ವಿದ್ಯಾರ್ಥಿಗಳಿಗೆ ಪುಸ್ತಕ ಹಾಗೂ ಶೈಕ್ಷಣಿಕ ಪರಿಕರಗಳ ವಿತರಣೆ

Suddi Udaya
ಸೂಳಬೆಟ್ಟು : ಸ.ಕಿ.ಪ್ರಾಥಮಿಕ ಶಾಲೆ ಸೂಳಬೆಟ್ಟು ಹಾಗೂ ಇಲ್ಲಿನ ಅಂಗನವಾಡಿ ಕೇಂದ್ರದ ಮಕ್ಕಳಿಗೆ ಸೂಳಬೆಟ್ಟು ಡೋಂಗ್ರೆ ಕುಟುಂಬಸ್ಥರು ರೋಟರಿ ಕ್ಲಬ್ ಬೆಳ್ತಂಗಡಿ ಮೂಲಕ ಪುಸ್ತಕಗಳನ್ನು ಹಾಗೂ ಶೈಕ್ಷಣಿಕ ಪರಿಕರಗಳನ್ನು ಉಚಿತವಾಗಿ ಜೂ 20 ರಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಕುಕ್ಕಳ: ರಬ್ಬರ್ ಟ್ಯಾಪರ್ ನಾಪತ್ತೆ, ಪುಂಜಾಲಕಟ್ಟೆ ಪೊಲೀಸ್ ಠಾಣೆಗೆ ದೂರು

Suddi Udaya
ಪುಂಜಾಲಕಟ್ಟೆ: ಬೆಳ್ತಂಗಡಿ ತಾಲೂಕಿನ ಕುಕ್ಕಳ ಗ್ರಾಮದ ರಬ್ಬರ್ ಟ್ಯಾಪಿಂಗ್ ಕೆಲಸ ಮಾಡುತ್ತಿದ್ದ ಯುವಕನೋರ್ವ ನಾಪತ್ತೆಯಾದ ಘಟನೆ ಪುಂಜಾಲಕಟ್ಟೆ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸುಮಾರು 24 ಪ್ರಾಯದ ಲಾಜರ್ ಎಂಬುವವರು ಜೂನ್‌ 13 ರಂದು...
Uncategorizedವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಕ್ವಿಜ್ ಸ್ಪರ್ಧೆ: ನಾರಾವಿಯ ಸಂತ ಅಂತೋನಿ ಪದವಿ ಕಾಲೇಜಿಗೆ ಪ್ರಶಸ್ತಿ

Suddi Udaya
ಸೇಕ್ರೆಡ್ ಹಾರ್ಟ್ ಕಾಲೇಜು ಮಡಂತ್ಯಾರಿನ ಎಂ.ಕಾಂ ವಿಭಾಗದವರು ಆಯೋಜಿಸಿದ ಕ್ವಿಜ್ ಸ್ಪರ್ಧೆ 2023 ಅಂತರ ಕಾಲೇಜು ರಸ ಪ್ರಶ್ನೆ ಸ್ಪರ್ಧೆಯಲ್ಲಿ ನಾರಾವಿಯ ಸಂತ ಅಂತೋನಿ ಪದವಿ ಕಾಲೇಜು ಪ್ರಥಮ ಸ್ಥಾನ ಗಳಿಸಿದ ಕೊಂಡಿದೆ. ಸ್ಥಳೀಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುವೆಟ್ಟು ಗ್ರಾ.ಪಂ. ನಲ್ಲಿ ನರೇಗಾ ಯೋಜನೆಯಡಿ ಕೂಲಿ ಕಾರ್ಮಿಕರ ಆರೋಗ್ಯ ತಪಾಸಣೆ

Suddi Udaya
ಕುವೆಟ್ಟು : ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಕೂಲಿ ಕಾರ್ಮಿಕರ ಆರೋಗ್ಯ ತಪಾಸಣಾ ಶಿಬಿರವನ್ನು ಕುವೆಟ್ಟು ಗ್ರಾಮ ಪಂಚಾಯತ್ ಸಭಾಭವನದಲ್ಲಿ ಜೂ.20 ರಂದು ನಡೆಸಲಾಯಿತು. ಈ ಸಂದರ್ಭದಲ್ಲಿ ಗ್ರಾ.ಪಂ. ಅಧ್ಯಕ್ಷೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸುಲ್ಕೇರಿ: ನರೇಗಾ ಯೋಜನೆಯಡಿ ಕೂಲಿ ಕಾರ್ಮಿಕರ ಆರೋಗ್ಯ ತಪಾಸಣೆ

Suddi Udaya
ಸುಲ್ಕೇರಿ: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಕೂಲಿ ಕಾರ್ಮಿಕರ ಆರೋಗ್ಯ ತಪಾಸಣಾ ಶಿಬಿರವನ್ನು ಬೆಳ್ತಂಗಡಿ ತಾಲೂಕಿನ ಸುಲ್ಕೇರಿ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಜೂ.20 ರಂದು ನಡೆಸಲಾಯಿತು. ಈ ಸಂದರ್ಭದಲ್ಲಿ ಗ್ರಾಮ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿ

ಬಂದಾರು: ಬಾಲಕಿಗೆ ಲೈಂಗಿಕ ಕಿರುಕುಳ, ಆರೋಪಿ ರಿಕ್ಷಾ ಚಾಲಕ ಸಹಿತ ಇಬ್ಬರ ಬಂಧನ

Suddi Udaya
ಬಂದಾರು : ಬಂದಾರು ಗ್ರಾಮದ ನೇರೋಳ್ದಪಲ್ಕೆ ಎಂಬಲ್ಲಿ ಬಾಲಕಿಯೋರ್ವಳನ್ನು ರಿಕ್ಷಾದಲ್ಲಿ ಕರೆದೊಯ್ದು ಮಾನಭಂಗಕ್ಕೆ ಯತ್ನ ನಡೆಸಿದ ಆರೋಪದಲ್ಲಿ ರಿಕ್ಷಾ ಚಾಲಕ ಮತ್ತು ಇನ್ನೋರ್ವನ ಮೇಲೆ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.ಬಂದಾರು ಗ್ರಾಮದ ನೇರೋಳ್ದಪಲ್ಕೆ ಎಂಬಲ್ಲಿನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿರಾಜಕೀಯರಾಜ್ಯ ಸುದ್ದಿವರದಿ

ಬೆಳ್ತಂಗಡಿಯಲ್ಲಿ ಗೃಹಜ್ಯೋತಿ, ಗೃಹಲಕ್ಷ್ಮಿ ಯೋಜನೆಗೆ ಮಾಜಿ ಶಾಸಕ ವಸಂತ ಬಂಗೇರರಿಂದ ಚಾಲನೆ

Suddi Udaya
ಬೆಳ್ತಂಗಡಿ: ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆ ಯಾದ ಗೃಹಜ್ಯೋತಿ, ಗೃಹಲಕ್ಷ್ಮಿ ಯೋಜನೆಗೆ ಬೆಳ್ತಂಗಡಿ ಬಸ್ಸು ನಿಲ್ದಾಣ ಬಳಿ ಜೂ.20 ರಂದು ಚಾಲನೆ ನೀಡಲಾಯಿತು. ಬೆಳ್ತಂಗಡಿ ಮಾಜಿ ಶಾಸಕ ವಸಂತ ಬಂಗೇರ ದೀಪ ಬೆಳಗಿಸಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಡ ಗ್ರಾ.ಪಂ. ಗ್ರಾಮಸಭೆ

Suddi Udaya
ನಡ: 2023-24ನೇ ಸಾಲಿನ ಪ್ರಥಮ ಹಂತದ ಗ್ರಾಮ ಸಭೆಯು ಗ್ರಾಮ ಪಂಚಾಯತ್ ಅಧ್ಯಕ್ಷ ವಿಜಯ ಗೌಡ ರವರ ಅಧ್ಯಕ್ಷತೆಯಲ್ಲಿ ಜೂ.20 ರಂದು ಗ್ರಾಮ ಪಂಚಾಯತಿ ಸಭಾಭವನದಲ್ಲಿ ಜರಗಿತು. ಮಾರ್ಗದರ್ಶಿ ಅಧಿಕಾರಿಯಾಗಿ ಅಕ್ಷರ ದಾಸೋಹ ಸಹಾಯಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಳಂಜ: ಗ್ರಾಮ ಸಭೆ

Suddi Udaya
ಬಳಂಜ ಗ್ರಾಮ ಪಂಚಾಯತ್ ನ 2023-24 ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆಯು ಗ್ರಾ.ಪಂ. ಅಧ್ಯಕ್ಷ ಹೇಮಂತ್ ಅವರ ಅಧ್ಯಕ್ಷತೆಯಲ್ಲಿ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಜೂ. 20 ರಂದು ನಡೆಯಿತು. ಮಾರ್ಗದರ್ಶಿ ಅಧಿಕಾರಿಯಾಗಿ...
error: Content is protected !!