September 25, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮರೋಡಿ ಅರುಣೋದಯ ಯುವಕ ಮಂಡಲದ 35ನೇ ವರ್ಷದ ವಾರ್ಷಿಕೋತ್ಸವ

Suddi Udaya
ಮರೋಡಿ : ಅರುಣೋದಯ ಯುವಕ ಮಂಡಲ ಮರೋಡಿ ಇದರ 35ನೇ ವರ್ಷದ ವಾರ್ಷಿಕೋತ್ಸವ ಫೆ.19 ರಂದು ನಡೆಯಿತು. ಸಭಾ ವೇದಿಕೆಯಲ್ಲಿ ಸಭಾಧ್ಯಕ್ಷರಾಗಿ ಜಯಂತ್ ಕೋಟ್ಯಾನ್ ಹಾಗೂ ಮರೋಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ರತ್ನಕರ್ ಬುಣ್ಣನ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಸ್.ಡಿ.ಎಂ ಪ.ಪೂ. ಕಾಲೇಜಿನಲ್ಲಿ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕ್ರತ ಡಾ. ಪ್ರಸನ್ನಕುಮಾರ ಐತಾಳರಿಗೆ ಸನ್ಮಾನ

Suddi Udaya
ಉಜಿರೆ : ಎಸ್.ಡಿ.ಎಂ ಪದವಿಪೂರ್ವ ಕಾಲೇಜಿನಲ್ಲಿ ಸಂಸ್ಕೃತ ವಿದ್ಯಾರ್ಥಿಗಳ ಸಾಧನೆಗೆ ವೇದಿಕೆ ಅನಾವರಣ ಮಾಡಿದ ಕೀರ್ತಿ ಡಾ. ಪ್ರಸನ್ನಕುಮಾರ ಐತಾಳರಿಗೆ ಲಭಿಸುತ್ತದೆ. ಶಿಕ್ಷಕನಾದವನಿಗೆ ವಿದ್ಯಾರ್ಥಿಗಳೇ ಆಸ್ತಿ. ಇದು ಇವರಿಗೆ ಲಭಿಸಿದೆ. ಹಾಗೆಯೇ ಇವರು ತಮ್ಮ...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಗುರುವಾಯನಕೆರೆಯಿಂದ ಧರ್ಮಸ್ಥಳ ಕನ್ಯಾಡಿ ತನಕ ಬಸ್ಸು ನಿಲ್ದಾಣಗಳ ಸ್ವಚ್ಛತಾ ಕಾರ್ಯ

Suddi Udaya
ಬೆಳ್ತಂಗಡಿ : ಬೆಳ್ತಂಗಡಿ ಲಯನ್ಸ್ ಕ್ಲಬ್ ಸುವರ್ಣ ಸಂಭ್ರಮಾಚರಣೆಯ ಪ್ರಯುಕ್ತ ಲಿಯೋ ಕ್ಲಬ್ ಬೆಳ್ತಂಗಡಿ ಇದರ ವತಿಯಿಂದ ನಮ್ಮ ಸುತ್ತಮುತ್ತಲಿರುವ ಪರಿಸರವನ್ನು ಸ್ವಚ್ಛವಾಗಿ ಹಾಗೂ ನೈರ್ಮಲ್ಯದಿಂದ ಕೂಡಿರುವಂತೆ ನೋಡಿಕೊಳ್ಳುವ ಉದ್ದೇಶವನ್ನಿಟ್ಟುಕೊಂಡು ಲಯನ್ಸ್ ಕ್ಲಬ್ ಬೆಳ್ತಂಗಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ವೇಣೂರು: ಪೆರಿಂಜೆ ನಿವಾಸಿ ಪಿ.ಎ.ಇಬ್ರಾಹಿಂ ನಿಧನ

Suddi Udaya
ವೇಣೂರು: ಇಲ್ಲಿನ ಪೆರಿಂಜೆ ನಿವಾಸಿ ಪಿ.ಎ .ಇಬ್ರಾಹಿಂ (78 ವ.) ಅಲ್ಪಕಾಲದ ಅಸೌಖ್ಯದಿಂದ ಫೆ.20 ರಂದು ನಿಧನರಾಗಿದ್ದಾರೆ. ಇವರು ಲೋಕೋಪಯೋಗಿ ಗುತ್ತಿಗೆದಾರರಾಗಿದ್ದು ಪಡ್ಡಂದಡ್ಕ ನೂರುಲ್ ಹುದಾ ಜುಮ್ಮಾ ಮಸೀದಿಯಲ್ಲಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಮೃತರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಗುರುವಾಯನಕೆರೆ: ಶಕ್ತಿನಗರ ನಿವಾಸಿ ರಮೇಶ ಶೆಟ್ಟಿ ಹೃದಯಾಘಾತದಿಂದ ನಿಧನ

Suddi Udaya
ಬೆಳ್ತಂಗಡಿ: ಮೂಲತಃ ಮುಂಡಾಜೆ ನೆಯ್ಯಾಲು ನಿವಾಸಿ, ಈಶ್ವರ ಶೆಟ್ಟಿ ಅವರ ಪುತ್ರ, ಪ್ರಸ್ತುತ ಗುರುವಾಯನಕೆರೆ ಶಕ್ತಿ ನಗರದಲ್ಲಿ ನೆಲೆಸಿದ್ದ ರಮೇಶ ಶೆಟ್ಟಿ (53) ಅವರು ಫೆ.20 ರಂದು ಹೃದಯಾಘಾತದಿಂದ ಗುರುವಾಯನಕೆರೆಯಲ್ಲಿ ಮೃತಪಟ್ಟಿದ್ದಾರೆ.‌ ವೃತ್ತಿಯಲ್ಲಿ ಅವರು...
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿ ಇತಿಹಾಸದಲ್ಲಿ ಪ್ರಥಮ ಹಬ್ಬ: ಬೆಳ್ತಂಗಡಿ ಸಂಭ್ರಮ ಸಂಪನ್ನ,

Suddi Udaya
ಬೆಳ್ತಂಗಡಿ: ಸೇವೆಗಳು ಯಾವಾಗಲೂ ಮಾತನಾಡುವುದಿಲ್ಲ, ಸೇವೆಗಳ ಹಸಿವು ಇದ್ದವನಿಗೆ ಯಾವುದಾದರೊಂದು ಕಾರ್ಯಕ್ರಮವನ್ನು ನಿರಂತರವಾಗಿ ಮಾಡಿಕೊಂಡು ಬರುತ್ತಾನೆ. ರಾಜಕೇಸರಿ ಸಂಘಟನೆಯ ದೀಪಕ್ ಜಿ. ಅವರು ಕೂಡಾ ಸೇವೆಯ ತುಡಿತ ಇದೆ. ಸಮಾಜಕ್ಕೆ ಏನಾದರೂ ಕೊಡಬೇಕು ಎಂಬ...
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿ

ಬೆಳಾಲು: ಎರಡು ಗುಂಪುಗಳ ನಡುವೆ ಗಲಾಟೆ: ಪರಸ್ಪರ ಆರೋಪ ಹೊರಿಸಿ ಪೊಲೀಸರಿಗೆ ದೂರು

Suddi Udaya
ಬೆಳಾಲು: ಇಲ್ಲಿಯ ನಿವಾಸಿ ವಿ. ಶೇಷ ಗೌಡ ಎಂಬುವರ ಮೇಲೆ ಆರೋಪಿಗಳಾದ ಶಶಾಂಕ್‌, ಜಯಂತ್ ಹಾಗೂ ಸ್ವಸ್ತಿಕ್‌ ಎಂಬವರುಗಳು ಅವ್ಯಾಚವಾಗಿ ಬೈದು ಹಲ್ಲೆ ನಡೆಸಿದ ಘಟನೆ ಫೆ.18ರಂದು ನಡೆದಿದೆ. ಬೆಳಾಲು ಗ್ರಾಮದ ನಿವಾಸಿ ವಿ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya
ವೇಣೂರು: ವೇಣೂರು ಗ್ರಾಮ ಪಂಚಾಯತ್ ನ 2023-24 ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮ ಸಭೆ ಫೆ.20ರಂದು ಗಾರ್ಡನ್ ವ್ಯೂ ಸಭಾಭವನದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷ ನೇಮಯ್ಯ ಕುಲಾಲ್ ಇವರ ಅಧ್ಯಕ್ಷತೆಯಲ್ಲಿ ಜರಗಿತು. ಮುಖ್ಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುರುವಾಯನಕೆರೆ ಸನ್ಯಾಸಿ ಗುಳಿಗ ಕ್ಷೇತ್ರದ ಪುನರ್ ಪ್ರತಿಷ್ಠಾ ಮಹೋತ್ಸವದಲ್ಲಿ ಪರ್ವ-2024′ ತುಳುನಾಡ ದೈವಾರಾಧಕರ ಮಹಾ ಸಮ್ಮೇಳನದಲ್ಲಿ ಸರ್ವ ದೈವಾರಾಧಕರಿಗೆ ಸನ್ಮಾನ: ಸಂಪತ್ ಬಿ ಸುವರ್ಣ

Suddi Udaya
ಬೆಳ್ತಂಗಡಿ:ತಾಲೂಕಿನ ಗುರುವಾಯನಕೆರೆಯ ರತ್ನಗಿರಿ ಶ್ರೀ ಸನ್ಯಾಸಿಗುಳಿಗ ಕ್ಷೇತ್ರದಲ್ಲಿ ಫೆಬ್ರವರಿ 27, 28, 29 ಮತ್ತು ಮಾರ್ಚ್ 01, 02ರಂದು ನಡೆಯಲಿರುವ ಪುನರ್‌ ಪ್ರತಿಷ್ಠಾ ಮಹೋತ್ಸವ ಕಾರ್ಯಕ್ರಮದ ಪ್ರಯುಕ್ತ ‘ಪರ್ವ- 2024’ ಎಂಬ ತುಳುನಾಡ ದೈವಾರಾಧಕರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ: ಆಸ್ಪತ್ರೆಗೆ ಭೇಟಿ ನೀಡಿ, ಆರೋಗ್ಯ ವಿಚಾರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

Suddi Udaya
ಬೆಳ್ತಂಗಡಿ: ಅನಾರೋಗ್ಯ ಹಿನ್ನೆಲೆಯಲ್ಲಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ಅವರನ್ನು ಫೆ.17 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿಯಾಗಿ ಆರೋಗ್ಯ ವಿಚಾರಿಸಿದರು. ಈ ವೇಳೆ ಸಚಿವ...
error: Content is protected !!