ಸುಲ್ಕೇರಿ: ಶ್ರೀ ರಾಮ ಶಾಲೆ ಸುಲ್ಕೇರಿಯಲ್ಲಿ ನಡೆದ ” ವಿವೇಕ ಸಂಜೀವಿನಿ ” ಔಷಧಿ ಸಸ್ಯಗಳ ಗಿಡ ನೆಡುವ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ನಾಟಿ ವೈದ್ಯರಾದ ಬೇಬಿ ಪೂಜಾರಿ ಯವರನ್ನು ಸನ್ಮಾನಿಸಿ ಗೌರವಿಸಲಾಯಿತು....
ಅರಸಿನಮಕ್ಕಿ : ಹತ್ಯಡ್ಕ ಗ್ರಾ.ಪಂ. ವ್ಯಾಪ್ತಿಯ ಕಪಿಲ ನದಿಗೆ ದರ್ಭೆತಡ್ಕ ಸುದೆಗಂಡಿ ಎಂಬಲ್ಲಿ ಕಿರು ಸೇತುವೆಯ ದುರಸ್ತಿ ಕಾರ್ಯ ನಡೆಸಲು ಜೂ.19 ರಂದು ದರ್ಭೆತಡ್ಕ ದೇವಸ್ಥಾನದ ಸಭಾಂಗಣದಲ್ಲಿ ಗ್ರಾಮಸ್ಥರ ಸಭೆ ಕರೆಯಲಾಗಿದೆ. ಸಭೆಯಲ್ಲಿ ಗ್ರಾ,ಪಂ....
ಮುಂಡೂರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕವನ್ನು ಮಂಗಳಗಿರಿ ಕ್ಷೇತ್ರದಿಂದ ಉಚಿತವಾಗಿ ನೀಡಲಾಯಿತು. ಮಂಗಳಗಿರಿ ಶ್ರೀ ನಾಗಕಲ್ಲುರ್ಟಿ ದೈವಸ್ಥಾನದ ಆಡಳಿತ ಮೊಕ್ತೇಸರರು ರಾಜೀವ ರವರು ವಿದ್ಯಾರ್ಥಿಗಳಿಗೆ ಪುಸ್ತಕವನ್ನು ನೀಡಿ ಶುಭಹಾರೈಸಿದರು. ಸಭೆಯಲ್ಲಿ...
ಸರಕಾರಿ ಪ್ರೌಢ ಶಾಲೆ ಮಚ್ಚಿನ ಇಲ್ಲಿ 2022-23ನೇ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ಅಂಕ ಗಳಿಸಿದ 9 ವಿದ್ಯಾರ್ಥಿಗಳಿಗೆ ಸ್ಥಳೀಯ ಪಾರೆಂಕಿ ಶ್ರೀ ಮಹೀಷಮರ್ಧಿನಿ ದೇವಸ್ಥಾನದ ಪ್ರಧಾನ ಅರ್ಚಕರಾದ ಶ್ರೀಧರ ಭಟ್‌ರವರು ಪ್ರತಿ...
ಮಚ್ಚಿನ : ಮಚ್ಚಿನ ಸರಕಾರಿ ಪ್ರೌಢ ಶಾಲೆಯಲ್ಲಿ 10 ನೇ ತರಗತಿಯ ವಿದ್ಯಾರ್ಥಿಗಳ ಪೋಷಕರ ಸಭೆಯು ಜೂ.17 ರಂದು ನಡೆಯಿತು. ಸಭೆಯಲ್ಲಿ 2022-23 ನೇ ಸಾಲಿನಲ್ಲಿ ಅತ್ಯುತ್ತಮ ಶ್ರೇಣಿಯಲ್ಲಿ ಉತ್ತೀರ್ಣರಾದ 9 ಮಂದಿ ವಿದ್ಯಾರ್ಥಿಗಳಿಗೆ...
ಶಿಬಾಜೆ: ಶಿಬಾಜೆಯಲ್ಲಿ ಮಧು ಎಂಟರ್ ಪ್ರೈಸಸ್ ಎಂಬ ನೂತನ ಮಳಿಗೆಯು ಇತ್ತೀಚೆಗೆ ಶುಭಾರಂಭಗೊಂಡಿತು. ಶುಭಾರಂಭಕ್ಕೆ ಶಿಬಾಜೆ ಗ್ರಾ.ಪಂ. ಅಧ್ಯಕ್ಷ ರತೀಶ್ ಬಿ., ಉಪಾಧ್ಯಕ್ಷ ವಿನಯಚಂದ್ರ ಟಿ, ಪಂ. ಅಭಿವೃದ್ಧಿ ಅಧಿಕಾರಿ ಜಯರಾಜ್, ಪುರಂದರ ರಾವ್...
ಬೆಳ್ತಂಗಡಿ: ಸರಕಾರಿ ಸರಕಾರಿ ಆಸ್ಪತ್ರೆಯಲ್ಲಿನ ಅವ್ಯವಸ್ಥೆ ಹಾಗೂ ಡಯಾಲಿಸಿಸ್ ಘಟಕದಲ್ಲಿ ಆಗುತ್ತಿರುವ ಸಮಸ್ಯೆಗಳ ಬಗ್ಗೆ ಇತ್ತೀಚೆಗೆ ಮಾಜಿ ಶಾಸಕ ವಸಂತ ಬಂಗೇರ ಭೇಟಿ ನೀಡಿ, ವೈದ್ಯಾಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಹಿನ್ನೆಲೆಯಲ್ಲಿ 15 ದಿನಗಳಲ್ಲಿ ಆಸ್ಪತ್ರೆಯ...
ಆರಂಬೋಡಿ: ಶ್ರೀಶಾ ಸೌಹಾರ್ದ ಕೋ ಆಪರೇಟವ್ ಸೊಸೈಟಿ ಮಂಗಳೂರು ಇವರ ಆಶ್ರಯದಲ್ಲಿ ರೋಟರಿ ಕ್ಲಬ್ ಪಲ್ಗುಣಿ, ಸಿದ್ದಕಟ್ಟೆ, ಶಾಲಾ ಅಭಿವೃದ್ಧಿ ಸಮಿತಿ, ಹಳೇ ವಿದ್ಯಾರ್ಥಿ ಸಂಘ, ಶಿಕ್ಷಕ ವೃಂದ-ಹೊಕ್ಕಾಡಿಗೋಳಿ ಶಾಲೆ, ಶ್ರೀ ಸಾರ್ವಜನಿಕ ಗಣೇಶೋತ್ಸವ...
ಕಳಿಯ : ಕಳಿಯ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ನೂತನ ಗೋದಾಮು ಕಟ್ಟಡ ಉದ್ಘಾಟನೆ, ಸಂಘದ ಕಾರ್ಯವ್ಯಾಪ್ತಿಯ ಎನ್.ಸಿ.ಎಸ್ ನೋಂದಾಯಿಸಿರುವ ರೈತಾಪಿ ಸದಸ್ಯರಿಗೆ ಉಚಿತ ಮೈಲುತುತ್ತು ವಿತರಣೆ ಹಾಗೂ ಎರಡನೇ ಬಾರಿಗೆ ನೂತನ ಶಾಸಕರಾಗಿ...
ರೆಖ್ಯ : ರೆಖ್ಯ ಸಮೀಪದ ಎಂಜಿರದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ರಸ್ತೆ ಬದಿಯ ತಡೆಗೋಡೆಯಿಂದ ಪ್ರಪಾತಕ್ಕೆ ಬಿದ್ದ ಘಟನೆ ಜೂ.17ರಂದು ನಡೆದಿದೆ. ಇವರು ಬೆಂಗಳೂರಿನ ಆರ್.ಟಿ ನಗರದ ನಿವಾಸಿಗಳೆಂದು ಗುರುತಿಸಲಾಗಿದೆ. ಕಾರಿನಲ್ಲಿ ಧರ್ಮಸ್ಥಳಕ್ಕೆ...