September 25, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿ

ಅರಸಿನಮಕ್ಕಿ : ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಟಾ ಅಷ್ಟಬಂಧ ಬ್ರಹ್ಮಕಲಶೋತ್ಸವ: ಹೊರೆಕಾಣಿಕೆ ಸಮರ್ಪಣೆ

Suddi Udaya
ಅರಸಿನಮಕ್ಕಿ : ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಟಾ ಅಷ್ಟಬಂಧ ಬ್ರಹ್ಮಕಲಶೋತ್ಸವವು ಫೆ.17ರಂದು ಪ್ರಾರಂಭಗೊಂಡಿತು. ಫೆ.18ರಂದು ಅರಸಿನಮಕ್ಕಿಯ ಕೇಂದ್ರ ಮೈದಾನದಿಂದ ಭಕ್ತರು ಶ್ರೀ ಕ್ಷೇತ್ರಕ್ಕೆ ನೀಡಿರುವ ಪೂಜಾ ಪರಿಕರಗಳು, ಶ್ರೀ ದೇವರ ವಿಗ್ರಹ, ಹತ್ಯಡ್ಕ...
ರಾಜ್ಯ ಸುದ್ದಿ

ಜೈನ ಧರ್ಮದ ಯುಗ ಪ್ರವರ್ತಕ : ಆಚಾರ್ಯಶ್ರೀ ೧೦೮ ಶ್ರೀ ವಿದ್ಯಾಸಾಗರ ಮುನಿ ಮಹಾರಾಜರು ಜಿನೈಕ್ಯ

Suddi Udaya
ಬೆಳ್ತಂಗಡಿ: ಜೈನ ಧರ್ಮದ ಯುಗ ಪ್ರವರ್ತಕ , ಚರ್ಯಾ ಶಿರೋಮಣಿ , ಆಗಮ‌ಪ್ರಣೇತ , ನಿಜವಾದ ದೇವ, ಗುರು , ಶಾಸ್ತ್ರಗಳ ಆರಾಧಕ , ಸಮಿಚೀನ ಧರ್ಮದ ಪ್ರವರ್ತಕ ಆಚಾರ್ಯಶ್ರೀ ೧೦೮ ಶ್ರೀ ವಿದ್ಯಾಸಾಗರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಸಂಘ-ಸಂಸ್ಥೆಗಳು

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ. ಟ್ರಸ್ಟ್ ಗುರುವಾಯನಕೆರೆ – ‘ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮ ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ-

Suddi Udaya
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ. ಟ್ರಸ್ಟ್ ಗುರುವಾಯನಕೆರೆ ಇದರ ವತಿಯಿಂದ ಪರಮಪೂಜ್ಯ ಡಾ|| ಡಿ. ವೀರೇಂದ್ರ ಹೆಗ್ಗಡೆಯವರ ಹಾಗೂ ಮಾತೃಶ್ರೀ ಹೇಮಾವತಿ ವೀ. ಹೆಗ್ಗಡೆಯವರ ಮಾರ್ಗದರ್ಶನದೊಂದಿಗೆ’ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮ...
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿ

ಅರಸಿನಮಕ್ಕಿ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಟಾ ಅಷ್ಟಬಂಧ ಬ್ರಹ್ಮಕಲಶೋತ್ಸವ: ಋತ್ವಿಜರ ಸ್ವಾಗತ, ಹೊರೆಕಾಣಿಕೆ ಉಗ್ರಾಣ ಉದ್ಘಾಟನೆ

Suddi Udaya
ಅರಸಿನಮಕ್ಕಿ : ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಟಾ ಅಷ್ಟಬಂಧ ಬ್ರಹ್ಮಕಲಶೋತ್ಸವವು ಫೆ.17ರಂದು ಪ್ರಾರಂಭಗೊಂಡಿದ್ದು, ಸಂಜೆ ಋತ್ವಿಜರಿಗೆ ವೇದಘೋಷದೊಂದಿಗೆ ಪೂರ್ಣ ಕುಂಭ ಸ್ವಾಗತ ನೀಡಲಾಯಿತು. ನಂತರ ಹೊರೆಕಾಣಿಕೆ ಉಗ್ರಾಣವನ್ನು ಪ್ರಗತಿಪರ ಕೃಷಿಕರಾದ ಶಿವಪ್ಪ ಶೆಟ್ಟಿಗಾರ್...
Uncategorized

ಬೆಳ್ತಂಗಡಿ ಡಿ.ಕೆ.ಆರ್. ಡಿ.ಎಸ್ ನೇತೃತ್ವದಲ್ಲಿ ಕ್ಯಾನ್ಸರ್ ಜನಜಾಗೃತಿ ಹಾಗೂ ಕ್ಯಾನ್ಸರ್ ರೋಗಿಗಳಿಗಾಗಿ ಧನ ಸಹಾಯ ಸಂಗ್ರಹಣಾ ಅಭಿಯಾನ

Suddi Udaya
ಬೆಳ್ತಂಗಡಿ : ಮೊದಲ ಹಂತದಲ್ಲಿಯೇ ಸೂಕ್ತ ತಜ್ಞ ವೈದ್ಯರಿಂದ ತಪಾಸಣೆ ನಡೆಸಿ ಉತ್ತಮ ಚಿಕಿತ್ಸೆ ಪಡೆದಾಗ ಕ್ಯಾನ್ಸರ್ ರೋಗವನ್ನು ಸಂಪೂರ್ಣವಾಗಿ ಗುಣಪಡಿಸಲು ಸಾಧ್ಯವಿದೆ. ಕ್ಯಾನ್ಸರ್ ರೋಗಕ್ಕೆ ಹೆದರುವ ಅಗತ್ಯವಿಲ್ಲ ಸೂಕ್ತ ಔಷಧಿ ಸೇವನೆಯಿಂದ ಕ್ಯಾನ್ಸರ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಂದಾರು ಸ.ಹಿ.ಪ್ರಾ. ಶಾಲೆಯ ನಲಿಕಲಿ ಮಕ್ಕಳು ಮತ್ತು ಶಿಕ್ಷಕರು ಕಡಮ್ಮಾಜೆ ಫಾರ್ಮ್ಸ್ ಗೆ ಭೇಟಿ

Suddi Udaya
ಬಂದಾರು: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಂದಾರು ಇಲ್ಲಿಯ ನಲಿಕಲಿ ಮಕ್ಕಳು ಮತ್ತು ಶಿಕ್ಷಕರು ಹೊರಸಂಚಾರದ ಪ್ರಯುಕ್ತ ಫೆ 17ರಂದು ರಾಷ್ಟ್ರಮಟ್ಟದ ಉತ್ತಮ ಕೃಷಿಕ ಪ್ರಶಸ್ತಿ ಪುರಸ್ಕೃತ ದೇವಿಪ್ರಸಾದ್ ಕಡಮ್ಮಾಜೆ ಇವರ ಕಡಮ್ಮಾಜೆ ಫಾರ್ಮ್ಸ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya
ತೆಂಕಕಾರಂದೂರು : ಶ್ರೀ ವಿಷ್ಣುಮೂರ್ತಿ ದೇವರ ವರ್ಷಾವಧಿ ಜಾತ್ರಾ ಮಹೋತ್ಸವವು ವೇದಮೂರ್ತಿ ನಡ್ವಂತಾಡಿ ಶ್ರೀ ಬಾಲಕೃಷ್ಣ ಪಾಂಗಣ್ಣಾಯ ತಂತ್ರಿಗಳ ನೇತೃತ್ವದಲ್ಲಿ, ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ನಡೆಯಿತು. ವೈದಿಕ ವಿಧಿ ವಿಧಾನಗಳು, ಉಗ್ರಾಣ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ: ಸಂವಿಧಾನ ಜಾಗೃತಿ ಜಾಥಾ

Suddi Udaya
ಕೊಕ್ಕಡ: ಕೊಕ್ಕಡ ಗ್ರಾಮಕ್ಕೆ ಆಗಮಿಸಿದ ಸಂವಿಧಾನ ಜಾಥಾ ರಥವನ್ನು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಬೇಬಿರವರು ಹಾಗೂ ಸರಕಾರಿ ಪ್ರೌಢಶಾಲಾ ಮುಖ್ಯೋಪಾಧ್ಯಾಯರಾದ ಪ್ರಭಾಕರ ನಾಯ್ಕ್ ರವರು ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡುವ ಮೂಲಕ ಸ್ವಾಗತಿಸಲಾಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಮುಂಡಾಜೆ : ಸುಷ್ಮಾ ಪಟವರ್ಧನ್ ನಿಧನ

Suddi Udaya
ಬೆಳ್ತಂಗಡಿ: ಮುಂಡಾಜೆ ಗ್ರಾಮದ ಕಡಂಬಳ್ಳಿ ತಂಬೂರಿ ಮನೆಯ ದಿ. ಮಹಾದೇವ ಪಟವರ್ಧನ್ ಅವರ ಪತ್ನಿ ಸುಷ್ಮಾ ಪಟವರ್ಧನ್ (72) ಅಲ್ಪಕಾಲದ ಅಸೌಖ್ಯದಿಂದ ಸ್ವಗೃಹದಲ್ಲಿ ಫೆ.16ರಂದು ನಿಧನ ಹೊಂದಿದರು. ಮೃತರು ಓರ್ವ ಪುತ್ರಿ ಹಾಗೂ ಬಂಧು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಲ್ಮಂಜ ಗ್ರಾಮ ಪಂಚಾಯತಿನ ದ್ವಿತೀಯ ಸುತ್ತಿನ ಗ್ರಾಮ ಸಭೆ

Suddi Udaya
ಕಲ್ಮಂಜ : ಇಲ್ಲಿಯ ಗ್ರಾಮ ಪಂಚಾಯತದ 2023-24ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮ ಸಭೆಯು ಫೆ.17ರಂದು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ವಿಮಲ ರವರ ಅಧ್ಯಕ್ಷತೆಯಲ್ಲಿ ಪಂಚಾಯತ್ ಸಭಾಭವನದಲ್ಲಿ ನಡೆಯಿತು. ಮಾರ್ಗದರ್ಶಿ ಅಧಿಕಾರಿಯಾಗಿ ಬೆಳ್ತಂಗಡಿ...
error: Content is protected !!