ಬೆಳಾಲು: ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯಲ್ಲಿ 2023 – 24ನೇ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ಸರ್ಕಾರ ಮತ್ತು ವಿಜ್ಞಾನ – ಪರಿಸರ, ಸಾಹಿತ್ಯ, ಗಣಿತ , ಹಿಂದಿ ಸಂಘಗಳ ಉದ್ಘಾಟನ ಸಮಾರಂಭ ಜರಗಿತು....
ಗುರುವಾಯನಕೆರೆ: ವೈದ್ಯಕೀಯ ಶಿಕ್ಷಣ ಪ್ರವೇಶ ಪರೀಕ್ಷೆಯಾದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯಲ್ಲಿ 692 ಅಂಕಗಳೊಂದಿಗೆ ರಾಜ್ಯದಲ್ಲೇ ಅಪೂರ್ವ ಸಾಧಕನಾಗಿ ಗುರುತಿಸಿಕೊಂಡ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ಆದಿತ್ ಜೈನ್ ಅವರನ್ನು ಕರಾಯದ...
ನಿಟ್ಟಡೆ: ಕುಂಭಶ್ರೀ ವಿದ್ಯಾಸಂಸ್ಥೆಗೆ ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿ ವಿರೂಪಾಕ್ಷಪ್ಪ ಹೆಚ್.ಎಸ್ ಹಾಗೂ ಕ್ಷೇತ್ರ ಸಂಪನ್ಮೂಲ ಕೇಂದ್ರ ಸಮನ್ವಯಾಧಿಕಾರಿ ಶಂಭುಶಂಕರ್ ಭೇಟಿ ನೀಡಿದರು. ಸತತ 10ನೇ ಬಾರಿ ಎಸ್ ಎಸ್ ಎಲ್ ಸಿ ಹಾಗೂ 2ನೇ...
ಕೊಕ್ಕಡ : ಇಲ್ಲಿಯ ಕುಂಡಡ್ಕ ಮನೆ ನಿವಾಸಿ ಲಿಂಗಪ್ಪ ಗೌಡ (91ವ.) ರವರು ವಯೋ ಸಹಜದಿಂದ ಜೂ.16 ರಂದು ನಿಧನರಾದರು. ಇವರು ಪ್ರಗತಿಪರ ಕೃಷಿಕರಾಗಿದ್ದರು. ಮೃತರು ಪತ್ನಿ ದುಗ್ಗಮ್ಮ, ಪುತ್ರರಾದ ಜಾರಪ್ಪ ಗೌಡ, ಯೋಗೀಶ್,...
ಲಾಯಿಲ: ಪಡ್ಲಾಡಿಯ ದ.ಕ.ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆ ಕಾರ್ಯಕ್ರಮ ಜೂ 16 ರಂದು ಶಾಲೆಯಲ್ಲಿ ಸರಳವಾಗಿ ನಡೆಯಿತು. ಲಾಯಿಲ ಗ್ರಾಮ ಪಂಚಾಯತ್ ಸದಸ್ಯ ಹಾಗೂ ಶಾಲಾ ನಾಮ...
ಉಜಿರೆ: ಯಾವುದೇ ಸ್ಪರ್ಧೆಯಲ್ಲಿ ಸೋಲು- ಗೆಲುವಿಗಿಂತಲೂ ಭಾಗವಹಿಸುವಿಕೆ ಮುಖ್ಯವಾಗುತ್ತದೆ ಎಂದು ಉಜಿರೆ ಎಸ್.ಡಿ.ಎಂ. ವಸತಿ ಕಾಲೇಜಿನ ನಿಕಟಪೂರ್ವ ಪ್ರಾಂಶುಪಾಲ ಡಾ. ಟಿ. ಕೃಷ್ಣಮೂರ್ತಿ ಹೇಳಿದರು. ಅವರು ಶ್ರೀ ಧ.ಮಂ. ಕಾಲೇಜಿನಲ್ಲಿ ಜೂ.15ರಂದು ಅರ್ಥಶಾಸ್ತ್ರ ಹಾಗೂ...
ಬೆಳ್ತಂಗಡಿ: ರಾಷ್ಟ್ರದೆಲ್ಲಡೆ ಸುದ್ದಿಯಾಗಿದ್ದ ಉಜಿರೆ ಖಾಸಗಿ ಕಾಲೇಜು ವಿದ್ಯಾರ್ಥಿನಿ ಸೌಜನ್ಯ(17) ಅತ್ಯಾಚಾರ ಕೊಲೆ ಪ್ರಕರಣದಲ್ಲಿ ಹೊಸ ತಿರುವು 11 ವರ್ಷಗಳ ನಂತರ ಸಿಬಿಐ ವಿಶೇಷ ಕೋರ್ಟಿನಿಂದ ತೀರ್ಪು ಪ್ರಕಟಗೊಂಡಿದ್ದು, ಆರೋಪಿ ಸಂತೋಷ್ ರಾವ್ ನಿರಪರಾಧಿಯೆಂದು...
ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರವಿ ಕುಮಾರ್ ರವರನ್ನು ವರ್ಗಾವಣೆಗೊಳಿಸಿ ಜೂ.15ರಂದು ರಾಜ್ಯ ಸರಕಾರ ಆದೇಶ ಹೊರಡಿಸಿದ್ದು, ಬೆಂಗಳೂರು ಸ್ಮಾರ್ಟ್ ಗವರ್ನೆನ್ಸ್ ನ ಕಾರ್ಯನಿರ್ವಾಹಕ ನಿರ್ದೇಶಕ ಮುಲೈ ಮಹಿಲನ್ ರವರನ್ನು ನೂತನ ಜಿಲ್ಲಾಧಿಕಾರಿಯಾಗಿ ನೇಮಕಗೊಳಿಸಲಾಗಿದೆ. ಜಿಲ್ಲಾ...
ಉಜಿರೆ: ವಿಶ್ವೇಶ್ವರಯ್ಯ ತಾಂತ್ರಿಕ ಮಹಾವಿದ್ಯಾಲಯ ಬೆಳಗಾವಿ (VTU) ಮೇ 2023 ರಲ್ಲಿ ನಡೆಸಿದ ಅಂತಿಮ ಸೆಮಿಸ್ಟರ್ ಪರೀಕ್ಷೆಯಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಇಂಜಿನಿಯರಿಂಗ್ ಕಾಲೇಜು ಉಜಿರೆಯ (SDMIT) ಎಲ್ಲಾ ಆರು ವಿಭಾಗಗಳಲ್ಲೂ ಶೇಕಡಾ 100...
ಬೆಳ್ತಂಗಡಿ: ಎಸ್ ಎಲ್ ವಿ ಪ್ರೊಡಕ್ಷನ್ ಹೌಸ್ ನಲ್ಲಿ ದಿವಾಕರ ದಾಸ್ ನಿರ್ಮಾಣ ವಿನು ಬಳಂಜ ನಿರ್ದೇಶನದಲ್ಲಿ ತಯಾರಾದ ವಿಭಿನ್ನ ಕಥಾವಸ್ತು ಒಳಗೊ೦ಡಿರುವ “ಬೇರ“ಕನ್ನಡ ಚಲನಚಿತ್ರ ಭಾರತ್ ಮಾಲ್ ನ ಬಿಗ್ ಸಿನಿಮಾಸ್ ನಲ್ಲಿ...