36.7 C
ಪುತ್ತೂರು, ಬೆಳ್ತಂಗಡಿ
March 16, 2026
ಗ್ರಾಮಾಂತರ ಸುದ್ದಿಬೆಳ್ತಂಗಡಿ

ಕೊಲ್ಲಿ: ರತನ್ ಶೆಟ್ಟಿಯವರ ಮನೆಯೊಳಗಿದ್ದ ಸೌಂಡ್ ಬಾಕ್ಸ್ ನಲ್ಲಿ ಅವಿತಿದ್ದ ಕಾಳಿಂಗ ಸರ್ಪ

Suddi Udaya
ಕೊಲ್ಲಿ: ಕಿಲ್ಲೂರು ಶ್ರೀ ಧರ್ಮಸ್ಥಳ ವಿಪತ್ತು ಶೌರ್ಯ ಘಟಕದ ಸದಸ್ಯ ರತನ್ ಶೆಟ್ಟಿಯವರ ಮನೆಯಲ್ಲಿದ್ದ ಸೌಂಡ್ ಬಾಕ್ಸ್ ಒಳಗಡೆ ಸುಮಾರು 10 ಅಡಿ ಉದ್ದದ ಕಾಳಿಂಗ ಸರ್ಪ ಜೂ.14 ರಂದು ಸಂಜೆ ಪತ್ತೆಯಾಗಿದೆ. ಸೌಂಡ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತಣ್ಣೀರುಪಂತ ವಲಯದ ರುದ್ರಗಿರಿ ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya
ತಣ್ಣೀರುಪಂತ: ತಣ್ಣೀರುಪಂತ ವಲಯದ ರುದ್ರಗಿರಿ ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯಕ್ರಮ ಜೂ.12ರಂದು ನಡೆಯಿತು. ದೇವಸ್ಥಾನದ ಸುತ್ತಮುತ್ತ ಬೆಳೆದಿರುವ ಗಿಡಗಂಟಿಗಳನ್ನು ತೆಗೆದು ಸ್ವಚ್ಛತೆ ಮಾಡಲಾಯಿತು. ಸ್ವಚ್ಛತಾ ಕಾರ್ಯಕ್ರಮದಲ್ಲಿ ಕೇಂದ್ರ ಒಕ್ಕೂಟದ ಮಾಜಿ ಅಧ್ಯಕ್ಷ ಪ್ರಭಾಕರ್ ಪೋಸಂದೋಡಿ, ತಣ್ಣೀರುಪಂತ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಕಲ್ಮಂಜ ಗ್ರಾಮ ಪಂಚಾಯತ್ ವತಿಯಿಂದ ನಿಡಿಗಲ್ ಪರಿಸರದ ಚರಂಡಿಗಳ ಸ್ವಚ್ಛತೆ

Suddi Udaya
ಕಲ್ಮಂಜ: ಮಂಗಳೂರು-ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿ ರಸ್ತೆಯ ಕಲ್ಮಂಜ ಗ್ರಾಮದ ನಿಡಿಗಲ್ ಪರಿಸರದಲ್ಲಿ ಗ್ರಾಮ ಪಂಚಾಯಿತಿ ವತಿಯಿಂದ ರಸ್ತೆ ಬದಿಯ ಚರಂಡಿಗಳನ್ನು ಸ್ವಚ್ಛಗೊಳಿಸಲಾಯಿತು. ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ರಾಷ್ಟ್ರೀಯ ಹೆದ್ದಾರಿಯ ಮೋರಿಗಳಲ್ಲಿ ತುಂಬಿದ್ದ ತ್ಯಾಜ್ಯವನ್ನು ತೆರವುಗೊಳಿಸಿ,...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿ

ಕೋಳಿ ತ್ಯಾಜ್ಯದಿಂದ ಅಶುದ್ಧಿಯಾಗುತ್ತಿರುವ ಶಿಶಿಲದ‌ ” ಕಪಿಲೆ”

Suddi Udaya
ಬೆಳ್ತಂಗಡಿ ತಾಲೂಕಿನ ಶಿಶಿಲ ಅತ್ಯಂತ ಪರಿಸರ ಸೂಕ್ಷ್ಮ ಪ್ರದೇಶ. ಇಲ್ಲಿರುವ ಕಪಿಲಾ ನದಿ ನಿತ್ಯ ಹರಿದ್ವರ್ಣ ಪ್ರದೇಶದಿಂದ ಹರಿಯುತ್ತಿದ್ದಾಳೆ, ಸಾವಿರಾರು ಮತ್ಸ್ಯ ದೇವರ ಮೀನುಗಳಿಗೆ ಆಶ್ರಯ ನೀಡುತ್ತಿದ್ದಾಳೆ.ಕಪಿಲಾ ನದಿಯ ತಟದಲ್ಲಿ ಪ್ರಖ್ಯಾತ ಶಿಶಿಲೇಶ್ವರ ದೇವಾಲಯ...
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ: ಎಸ್ ಡಿಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪೋಷಕರ ಸಭೆ

Suddi Udaya
ಉಜಿರೆ : “ಮಕ್ಕಳ ಸಮಸ್ಯೆಗಳ ಅರಿವಿರುವುದು ಪೋಷಕರಿಗೆ ಮುಖ್ಯ ಹಾಗೆಯೇ ವಯಸ್ಸಿಗೆ ತಕ್ಕಂತೆ ಪೋಷಕರಾದವರು ಮಕ್ಕಳನ್ನು ಅರ್ಥೈಸಿಕೊಂಡು ಸಿದ್ಧಾಂತಗಳೊಂದಿಗೆ ಮಗುವನ್ನು ಬೆಳೆಸುವುದು ಅಗತ್ಯ” ಎಂದು ಎಸ್. ಡಿ. ಎಮ್ ಸ್ನಾತಕೋತ್ತರ ಪದವಿ ಎಮ್.ಎಸ್.ಡಬ್ಲ್ಯೂ ವಿಭಾಗದ...
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬೆಳ್ತಂಗಡಿ: ತುಳುನಾಡ ಪೋರ್ಲು ಸೇವಾ ಟ್ರಸ್ಟ್ ನಿಂದ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

Suddi Udaya
ಬೆಳ್ತಂಗಡಿ: ಕಳೆದ ಹಲವಾರು ವರ್ಷಗಳಿಂದ ಸಮಾಜಮುಖಿ ಸೇವಾ ಕಾರ್ಯವನ್ನು ಮಾಡುತ್ತ ಬಂದಿರುವ ತುಳುನಾಡಿನ ಸಂಸ್ಥೆಯಾದ ತುಳುನಾಡ ಪೊರ್ಲು ಸೇವಾ ಟ್ರಸ್ಟ್ ವತಿಯಿಂದ 2023ನೇ ವರ್ಷದ ಶೈಕ್ಷಣಿಕ ಸೇವಾ ಯೋಜನೆಯ ಅಂಗವಾಗಿ ಶಂಭೂರು ಸರಕಾರಿ ಶಾಲೆಯ...
ನಿಧನ

ಹಿರಿಯ ಕಾಂಗ್ರೆಸಿಗ ಗೇರುಕಟ್ಟೆ ಸುಣ್ಣಲಡ್ಡ ಚೆರಿಮೋನು ಬ್ಯಾರಿ ನಿಧನ

Suddi Udaya
ಗೇರುಕಟ್ಟೆ: ಬೆಳ್ತಂಗಡಿ ತಾಲ್ಲೂಕಿನ ಗೇರುಕಟ್ಟೆ ಸುಣ್ಣಲಡ್ಡ ನಿವಾಸಿ ಹಿರಿಯ ಕಾಂಗ್ರೆಸಿಗ ಚೆರಿಮೋನು ಬ್ಯಾರಿ (80ವ ) ಜೂ.15ರಂದು ನಿದನರಾದರು.ಕಾಂಗ್ರೆಸ್ ಪಕ್ಷದ ಹಿರಿಯ ಕಾರ್ಯಕರ್ತರಾಗಿದ್ದ ಇವರು ದಿ.ಇಂದಿರಾ ಗಾಂಧಿ ಕಾಲದಿಂದಲೂ ಕಳಿಯ ಗ್ರಾಮದಲ್ಲಿ ಕಾಂಗ್ರೆಸ್ ಪಕ್ಷವನ್ನು...
Uncategorizedಚಿತ್ರ ವರದಿತಾಲೂಕು ಸುದ್ದಿಶಿಕ್ಷಣ ಸಂಸ್ಥೆ

ಉಜಿರೆ: ಶ್ರೀ ಧ. ಮಂ. ಆಂ. ಮಾ. ಶಾಲೆಯಲ್ಲಿ ಯೋಗ ಉದ್ಘಾಟನಾ ಕಾರ್ಯಕ್ರಮ

Suddi Udaya
ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ (ರಾಜ್ಯ ಪಠ್ಯಕ್ರಮ) ಶಾಲೆಯಲ್ಲಿ ಇಂದು ಯೋಗ ಉದ್ಘಾಟನಾ ಕಾರ್ಯಕ್ರಮನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ನ್ಯಾಚುರೋಪತಿ ಸಂಸ್ಥೆಯ ಉಪ ಪ್ರಾಂಶುಪಾಲರಾದ ಶಿವಪ್ರಸಾದ್ ಶೆಟ್ಟಿ ಅವರು ದೀಪ ಬೆಳಗಿಸುವುದರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ತಣ್ಣೀರುಪಂತ ವಲಯದ ಭಜನಾ ಮಂಡಳಿಯ ಸಭೆ

Suddi Udaya
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ತಣ್ಣೀರುಪಂತ ವಲಯದ ಭಜನಾ ಮಂಡಳಿಯ ಸಭೆಯನ್ನು ಕಲ್ಲೇರಿ ಅಂಬೇಡ್ಕರ್ ಭವನದಲ್ಲಿ ನಡೆಯಿತು. ವೇದಿಕೆಯಲ್ಲಿ ಬೆಳ್ತಂಗಡಿ ತಾಲೂಕಿನ ಭಜನಾ ಪರಿಷತ್ ಉಪಾಧ್ಯಕ್ಷರಾದ ಜಯಪ್ರಕಾಶ್ ಕಡಮ್ಮಾಜೆರವರು ಭಜನಾ ಮಂಡಳಿಯ ಅಸ್ತಿತ್ವದ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ವಾಟ್ಸಾಪ್ ಸ್ಟೇಟಸ್ ಹಾಕಿದ ವಿಚಾರದಲ್ಲಿ ಜಾತಿ ನಿಂದನೆ, ಹಲ್ಲೆ ಆರೋಪ: ಆರೋಪಿಗಳಿಬ್ಬರಿಗೆ ನ್ಯಾಯಾಂಗ ಬಂಧನ

Suddi Udaya
ಬೆಳ್ತಂಗಡಿ: ವಾಟ್ಸಾಪ್ ಸ್ಟೇಟಸ್ ಹಾಕಿದ ವಿಚಾರಕ್ಕೆ ಸಂಬಂಧಿಸಿ ಜಾತಿ ನಿಂದನೆ ಮಾಡಿ ಹಲ್ಲೆ ನಡೆಸಿದ ಆರೋಪದ ಪ್ರಕರಣದಲ್ಲಿ ಕೇಸು ದಾಖಲಾಗಿದ್ದ ರಂಜಿತ್ ಹಾಗೂ ಉಮೇಶ್ ಅವರನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿ ಮಂಗಳೂರು ಜಿಲ್ಲಾ ನ್ಯಾಯಾಲಯದ...
error: Content is protected !!