ತುಳು ಹಾಗೂ ಜವಾರಿ ಭಾಷೆಯಲ್ಲಿ ಹಾಲಿವುಡ್ ಸಿನಿಮಾಗಳ ವೈಭವ:ಕನ್ನಡಿಗರ ‘ಟಾಕೀಸ್’ ಆ್ಯಪ್ ಓಟಿಟಿಯಿಂದ ಹೊಸ ಇತಿಹಾಸ
ಡಿಜಿಟಲ್ ಮನೋರಂಜನೆಯ ಹೊಸ ಅಧ್ಯಾಯವನ್ನು ಟಾಕೀಸ್ ಆ್ಯಪ್ ಓಟಿಟಿ ಬರೆದಿದೆ. ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಹಾಲಿವುಡ್ ಸಿನಿಮಾಗಳು ತುಳು ಭಾಷೆಯಲ್ಲಿ ಡಬ್ ಆಗಿ ಪ್ರೇಕ್ಷಕರಿಗೆ ಲಭ್ಯವಾಗುತ್ತಿದ್ದು, ಜೊತೆಗೆ ಉತ್ತರ ಕರ್ನಾಟಕದ ಜವಾರಿ ಭಾಷೆಯಲ್ಲೂ...
