ಶಿರ್ಲಾಲು : ದ.ಕ. ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಶಿರ್ಲಾಲು ಶಾಲೆಯ ಮಕ್ಕಳಿಗೆ ಮಳೆಗಾಲದಲ್ಲಿ ಊಟ ಮಾಡಲು ಅನುಕೂಲವಾಗುವಂತೆ, ಶಾಲೆಯ ಅನ್ನದಾಸೋಹ ಕೊಠಡಿ ಎದುರು ಮೇಲ್ಚಾವಣಿ ಶೀಟು ಹಾಕಲು ಹಳೆ ವಿದ್ಯಾರ್ಥಿ ಸಂಘದ ವತಿಯಿಂದ...
ಬಳಂಜ :ಆಕಾಂಕ್ಷ ಚಾರಿಟೇಬಲ್ ಟ್ರಸ್ಟ್(ರಿ) ಪುತ್ತೂರು ಹಾಗೂ ಕಾಮ್‍ಸ್ಕೋಪ್ ಇವರ ಸಿಎಸ್ಆರ್ ನಿಧಿಯ ಪ್ರಯೋಜಕತ್ವದಲ್ಲಿ ಬಳಂಜ ಸರಕಾರಿ ಪ್ರೌಢಶಾಲೆಯ 8,9,10ನೇ ತರಗತಿಯ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಉಚಿತ ನೋಟ್ ಪುಸ್ತಕ, ಬ್ಯಾಗ್ ಮತ್ತು ಜಾಮೆಟ್ರಿ ಬಾಕ್ಸ್ಗಳ...
ಬೆಳ್ತಂಗಡಿ: ಚಿಬಿದ್ರೆ ಗ್ರಾಮದ ಕಕ್ಕಿಂಜೆ ಸಮೀಪದ ಕತ್ತರಿಗುಡ್ಡ ನಿವಾಸಿ ಸುಮೇಶ್ ಎಂಬವರ ಪತ್ನಿ ತೇಜಸ್ವಿ(32ವ) ಅವರು ಅಲ್ಪಕಾಲದ ಅಸೌಖ್ಯದಿಂದ ಜೂ.12ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಇವರು ಚಾರ್ಮಾಡಿ ಗ್ರಾಮ ಪಂಚಾಯಿತಿಯ ಸಂಜೀವಿನಿ...
ಅಂಡಿಂಜೆ:ನಿಸರ್ಗ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಹಿಳಾ ಒಕ್ಕೂಟದಲ್ಲಿ ಮಾನವ ಸಂಪನ್ಮೂಲ ಮತ್ತು ಸಮುದಾಯ ಆಧಾರಿತ ಸಂಸ್ಥೆ ಎಂಬ ವಿಷಯದ ಬಗ್ಗೆ ತರಬೇತಿ ಕಾರ್ಯಗಾರ ನಡೆಯಿತು. ಈ ಕಾರ್ಯಕ್ರಮದಲ್ಲಿ ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕಿ ಶ್ರೀಮತಿ...
ಅಳದಂಗಡಿ : ಶ್ರೀ ಗಾಯತ್ರಿ ವಿಶ್ವಕರ್ಮ ಸಂಘಟನಾ ಸಂಘ ಅಳದಂಗಡಿ ವಲಯದ ವಾರ್ಷಿಕ ಪೂಜಾ ಕಾರ್ಯಕ್ರಮದ ಪೂರ್ವಭಾವಿ ಸಭೆ ಜೂ 11 ರಂದು ಸುಂದರ ಆಚಾರ್ಯ ಕುದ್ಯಾಡಿ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಜೂ 25....
ಬೆಳ್ತಂಗಡಿ : ಜೆಸಿಐ ಜೋಡುಮಾರ್ಗ ನೇತ್ರಾವತಿ ಇವರ ಆತಿಥ್ಯದಲ್ಲಿ ನಡೆದ ಜೆಸಿಐ ಭಾರತದ ವಲಯ 15ರ ಮಧ್ಯಂತರ ಸಮ್ಮೇಳನದಲ್ಲಿ ಜೆಸಿಐ ಬೆಳ್ತಂಗಡಿ ಮಂಜುಶ್ರೀ ಹಲವು ಪ್ರಶಸ್ತಿಗಳನ್ನು ಮುಡಿಗೆರಿಸಿಕೊಂಡಿದೆ. ಘಟಕವು ಮಾಡಿದ ಎಲ್ಲಾ ಕೆಲಸಗಳನ್ನ ಗಣನೆಗೆ...
ಧರ್ಮಸ್ಥಳ : ಶ್ರೀ ಮಂ. ಅನುದಾನಿತ ಪ್ರೌಢಶಾಲೆ ಧರ್ಮಸ್ಥಳ ಇಲ್ಲಿ ವಿಶ್ವ ಬಾಲಕಾರ್ಮಿಕ ವಿರೋಧಿ ದಿನಾಚರಣೆಯ ಕಾರ್ಯಕ್ರಮ ಮುಖ್ಯೋಪಾಧ್ಯಾಯರಾದ ಎನ್ ಪದ್ಮರಾಜ್ ಇವರ ಅಧ್ಯಕ್ಷತೆಯಲ್ಲಿ ಜೂ.12 ರಂದು ನಡೆಯಿತು. ಶಾಲಾ ಶಿಕ್ಷಕ ಲಿಂಗಪ್ಪ ಗೌಡ...
ನೆರಿಯ: ನೆರಿಯ ಗ್ರಾಮದ ಗಂಪದಕೋಡಿ-ಬೀಜದಡಿ ರಸ್ತೆಯನ್ನು ಚಾರ್ಮಾಡಿ ಗ್ರಾಮದ ಪರ್ಲಾಣಿ ಶಾಲೆಯಲ್ಲಿ ಅಧ್ಯಾಪಕರಾಗಿರುವ ತಮ್ಮಯ್ಯ ರವರು ಜೂ. 11 ರಂದು ತನ್ನೂರಿಗೆ ಹೋಗುವ ರಸ್ತೆಯನ್ನು ತಾನೇ ರಿಪೇರಿ ಮಾಡಿ ಮಾದರಿಯಾಗಿದ್ದಾರೆ. ರಸ್ತೆಯಲ್ಲಿ ಹುಲ್ಲುಕಡ್ಡಿ ಬಿದ್ದರೂ...
ಜೆಸಿಐ ಜೋಡುಮಾರ್ಗ ನೇತ್ರಾವತಿ ಇವರ ಆತಿಥ್ಯದಲ್ಲಿ ನಡೆದ ಜೆಸಿಐ ವಲಯ ಮಧ್ಯಂತರ ಸಮ್ಮೇಳನದ ಭಾಷಣ ಸ್ಪರ್ಧೆಯಲ್ಲಿ ಜೆಸಿಐ ಬೆಳ್ತಂಗಡಿ ಮಂಜುಶ್ರೀ ಘಟಕದ ಜ್ಯೂನಿಯರ್ ಜೇಸಿ ಸದಸ್ಯೆ ಕುಮಾರಿ ಕನ್ನಿಕಾ ದ್ವಿತೀಯ ಸ್ಥಾನ ಗಳಿಸಿದ್ದಾರೆ. ಜೆಸಿಐ...
ಜೆಸಿಐ ಜೋಡುಮಾರ್ಗ ನೇತ್ರಾವತಿ ಇವರ ಆತಿಥ್ಯದಲ್ಲಿ ನಡೆದ ಜೆಸಿಐ ವಲಯ ಮಧ್ಯಂತರ ಸಮ್ಮೇಳನದ ಭಾಷಣ ಸ್ಪರ್ಧೆಯಲ್ಲಿ ಜೆಸಿಐ ಬೆಳ್ತಂಗಡಿ ಮಂಜುಶ್ರೀ ಘಟಕದ ಪ್ರೋಗಾಮ್ ವಿಭಾಗದ ನಿರ್ದೇಶಕರು, ಬಹುಮುಖ ಪ್ರತಿಭೆ ಚಂದ್ರಹಾಸ ಬಳಂಜ ದ್ವಿತೀಯ ಸ್ಥಾನ...