22.6 C
ಪುತ್ತೂರು, ಬೆಳ್ತಂಗಡಿ
March 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ ಜೇಸಿಐ ಅಧ್ಯಕ್ಷ ಜಿತೇಶ್ ಎಲ್ ಪಿರೇರಾ ರವರಿಗೆ ಅತ್ಯುತ್ತಮ ಘಟಕಾಧ್ಯಕ್ಷ ಪ್ರಶಸ್ತಿ

Suddi Udaya
ಕೊಕ್ಕಡ: ಜೋಡು ಮಾರ್ಗ ನೇತ್ರಾವತಿ ಜೇಸಿಯ ಆತಿಥ್ಯದಲ್ಲಿ ಬೆಂಜನಪದವುನಲ್ಲಿ ಜೂ 11 ರಂದು ನಡೆದ ಜೇಸಿ ಮಧ್ಯಂತರ ಸಮಾವೇಶದಲ್ಲಿ ಕೊಕ್ಕಡ ಜೇಸಿಐ ಅಧ್ಯಕ್ಷ ಜಿತೇಶ್ ಎಲ್ ಪಿರೇರಾ ರವರಿಗೆ ಸಿ. ಪ್ರಾಂತ್ಯದ ಅತ್ಯುತ್ತಮ ಘಟಕಾಧ್ಯಕ್ಷ...
Uncategorizedಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆಸಾಧಕರು

ರಾಷ್ಟ್ರಮಟ್ಟದ ವಾಲಿಬಾಲ್: ಮುಂಡಾಜೆ ಕಾಲೇಜಿನ ಇಂದುಮತಿ ತಳವಾರ್ ಹಾಗೂ ಅಂಜಲಿಗೆ ಚಿನ್ನದ ಪದಕ

Suddi Udaya
ಮುಂಡಾಜೆ: ಒರಿಸ್ಸಾದ ಭುವನೇಶ್ವರ ಕ್ರೀಡಾಂಗಣದಲ್ಲಿ ಜೂನ್ 9ರಿಂದ 12ರ ತನಕ ನಡೆದ ಜಂಜಾತೀಯ ಖೇಲ್ ಮಹೋತ್ಸವ್-2023ರ ಮಹಿಳೆಯರ ವಿಭಾಗದ ವಾಲಿಬಾಲ್ ಪಂದ್ಯಾಟದಲ್ಲಿ ಕರ್ನಾಟಕ ರಾಜ್ಯ ತಂಡವನ್ನು ಪ್ರತಿನಿಧಿಸಿದ ಮುಂಡಾಜೆ ವಿವೇಕಾನಂದ ಶಿಕ್ಷಣ ಸಂಸ್ಥೆಯ ದ್ವಿತೀಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಡಂತ್ಯಾರು ಗ್ರಾ.ಪಂ. ಹಾಗೂ ವಿವಿಧ ಸಂಘ ಸಂಸ್ಥೆಗಳ ಆಶ್ರಯದಲ್ಲಿ ಜಲ ಮೂಲ ಶುಚಿತ್ವ ಹಾಗೂ ಹಣ್ಣು ಹಂಪಲು ಗಿಡಗಳ ವಿತರಣಾ ಕಾರ್ಯಕ್ರಮ

Suddi Udaya
ಮಡಂತ್ಯಾರು : ಗ್ರಾಮ ಪಂಚಾಯತ್ ಮಡಂತ್ಯಾರು ಇದರ ವತಿಯಿಂದ ಜೆಸಿಐ ಮಡಂತ್ಯಾರು, ಸೇಕ್ರೆಡ್ ಹಾರ್ಟ್ ಕಾಲೇಜ್ ಎನ್.ಎಸ್.ಎಸ್. ಘಟಕ ಮತ್ತು ಎನ್.ಸಿ.ಸಿ. ಘಟಕ, ಸರಕಾರಿ ಪ್ರಥಮ ದರ್ಜೆ ಕಾಲೇಜು ಪುಂಜಾಲಕಟ್ಟೆ, ವಿಪತ್ತು ನಿರ್ವಹಣಾ ತಂಡ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಕೊಕ್ಕಡ ನಿವಾಸಿ ರೇಖಾ ವಿಷ ಸೇವಿಸಿ ಆತ್ಮಹತ್ಯೆ

Suddi Udaya
ಕೊಕ್ಕಡ: ಕೊಕ್ಕಡದ ವಿದ್ಯಾರ್ಥಿನಿ ಪುತ್ತೂರಿನ ಪಡೀಲ್ ನಲ್ಲಿರುವ ಹಾಸ್ಟೆಲ್ ಒಂದರಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ, ಆಸ್ಪತ್ರೆಗೆ ದಾಖಲಾದರೂ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಜೂ.11 ರಂದು ನಡೆದಿದೆ. ಕೊಕ್ಕಡ ಗ್ರಾಮದ ನೇತ್ರಾಳ ನಿವಾಸಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಂಜುಶ್ರೀ ಭಜನಾ ಮಂಡಳಿ ಕುಂಡದಬೆಟ್ಟು ಇದರ ವತಿಯಿಂದ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

Suddi Udaya
ಕುಕ್ಕೇಡಿ : ಭಾರತೀಯ ಸಂಸ್ಕೃತಿಯನ್ನು ಅಳವಡಿಸುವುದು, ಭಜನೆಯಲ್ಲಿ ಶ್ರದ್ಧಾ ಭಕ್ತಿಯಿಂದ ಭಾಗವಹಿಸುವುದು, ವಿಧ್ಯೆಯ ಜೊತೆಗೆ ವಿನಯ, ಸಂಸ್ಕಾರಗಳನ್ನು ವಿದ್ಯಾರ್ಥಿ ದೆಸೆಯಲ್ಲಿ ಅಳವಡಿಸಿಕೊಂಡು ಮುಂದಿನ ಭವ್ಯ ಭಾರತದ ರತ್ನಗಳಾಗಿ ವಿದ್ಯಾರ್ಥಿಗಳು ಮೂಡಿ ಬರಲಿ ಎಂದು ಶುಭ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರೆಖ್ಯ ಬಿಜೆಪಿ ಕಾರ್ಯಕರ್ತರಿಂದ ಶಾಸಕ ಹರೀಶ್ ಪೂಂಜರಿಗೆ ಸನ್ಮಾನ

Suddi Udaya
ರೆಖ್ಯ: ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ಪ್ರಚಂಡ ಬಹುಮತಗಳಿಂದ ಜಯಗಳಿಸಿ 2 ಬಾರಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಆಯ್ಕೆಯಾದ ಹರೀಶ್ ಪೂಂಜರನ್ನು ರೆಖ್ಯದ ಬಿಜೆಪಿ ಕಾರ್ಯಕರ್ತರು ಸನ್ಮಾನಿಸಿದರು. ಈ ಸಂಧರ್ಭದಲ್ಲಿ ಶ್ರೀ ಗುಡ್ರಮಲ್ಲೇಶ್ವರ ದೇವಸ್ಥಾನದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜು

ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ವಿಶೇಷ ಕಾರ್ಯಾಗಾರ

Suddi Udaya
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಇಂಡಸ್ಟ್ರಿ ಇನ್ಸ್ಟಿಟ್ಯೂಟ್ ಇಂಟರ್ನೆಟ್ ಕಾರ್ಯಕ್ರಮದಡಿ ವಿದ್ಯಾರ್ಥಿಗಳಿಗೆ ಲೈಫ್ ಸ್ಕಿಲ್ಸ್ ಆರ್ಟ್ ಆಫ್ ಕಮ್ಯುನಿಕೇಷನ್ ಎಂಬ ವಿಷಯದಡಿ ವಿಶೇಷ ಕಾರ್ಯಾಗಾರ ಜೂ10 ನಡೆಯಿತು. ಕಾರ್ಯಗಾರವನ್ನು ಚಲನಚಿತ್ರ ನಿರ್ದೇಶಕ ಹಾಗೂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಮಿತ್ತಬಾಗಿಲು ಸ. ಹಿ. ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ

Suddi Udaya
ಮಿತ್ತಬಾಗಿಲು : ಇಲ್ಲಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಣಾ ಸಮಾರಂಭವು ಶಾಲೆಯ ಎಲ್ಲಾ ಮಕ್ಕಳಿಗೆ ಮುರಳಿ.ಬಿ ವಕೀಲರು ನೋಟರಿ ಪಬ್ಲಿಕ್ ಬೆಳ್ತಂಗಡಿ ಇವರು ಪುಸ್ತಕ ವಿತರಿಸಿ, ವಿದ್ಯಾರ್ಥಿಗಳಿಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ: ಕಿರಣ್ ಆಗ್ರೋಟೆಕ್, ಸ್ಥಳಾಂತರಿತ ನೂತನ ಮಳಿಗೆ ಹಾಗೂ ಸೇವಾ ಕೇಂದ್ರ ಉದ್ಘಾಟನೆ

Suddi Udaya
ಉಜಿರೆ: ಎರಡು ದಶಕಗಳಿಂದ ಕೃಷಿಕರ ಸೇವೆಯಲ್ಲಿರುವ ಕಿರಣ್ ಆಗ್ರೋಟೆಕ್, ಉಜಿರೆ ಸ್ಥಳಾಂತರಿತ ನೂತನ ಮಳಿಗೆ ಹಾಗೂ ಸೇವಾ ಕೇಂದ್ರವು ಚಾರ್ಮಾಡಿ ರಸ್ತೆಯ ಉಜಿರೆ ಹಾಲು ಉತ್ಪಾದಕರ ಸಹಕಾರಿ ಸಂಘದ ಕಟ್ಟಡದಲ್ಲಿ ಜೂ. 12 ರಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಕುತ್ಲೂರು ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕ್ಷೇತ್ರದಲ್ಲಿ ಯಂತ್ರಶ್ರೀ ಮಾಹಿತಿ ಕಾರ್ಯಾಗಾರ

Suddi Udaya
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಗುರುವಾಯನಕೆರೆ, ಕುತ್ಲೂರು ಕಾರ್ಯಕ್ಷೇತ್ರದಲ್ಲಿ ಮಂಜುಶ್ರೀ ಭಜನಾ ಮಂದಿರದಲ್ಲಿ ಯಂತ್ರಶ್ರೀ ಕಾರ್ಯಕ್ರಮ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿದ್ದ ಗ್ರಾ.ಯೋ. ಕೃಷಿ ಮೇಲ್ವಿಚಾರಕ ಕೃಷ್ಣ ಗೌಡ ಮಾಹಿತಿ...
error: Content is protected !!