22.6 C
ಪುತ್ತೂರು, ಬೆಳ್ತಂಗಡಿ
March 16, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಮೇಲಂತಬೆಟ್ಟುವಿನ ಮನೆಯಂಗಳದಲ್ಲಿ ಭಾರಿಗಾತ್ರದ ಕಾಳಿಂಗ ಸರ್ಪ: ಕಾಳಿಂಗ ಸರ್ಪವನ್ನು ರಕ್ಷಿಸಿ ಸುರಕ್ಷಿತವಾಗಿ ಕಾಡಿಗೆ ಬಿಟ್ಟ ಸ್ನೇಕ್ ಅಶೋಕ್

Suddi Udaya
ಮೇಲಂತಬೆಟ್ಟು: ಇಲ್ಲಿನ ಔಡೋಡಿಯ ದಯಾನಂದ ಎಂಬವರ ಮನೆಯಂಗಳದಲ್ಲಿ ಭಾರಿ ಗಾತ್ರದ ಕಾಳಿಂಗ ಸರ್ಪ ಪತ್ತೆಯಾಗಿದ್ದು, ಉರಗ ತಜ್ಞ ಅಶೋಕ್ ಲಾಯಿಲರವರಿಂದ ಯಶಸ್ವಿಯಾಗಿ ರಕ್ಷಿಸಲಾಯಿತು. ಮನೆಯ ಅಂಗಳದಲ್ಲಿ ಹಾಕಿದ್ದ ತೆಂಗಿನಕಾಯಿ ಸಿಪ್ಪೆಯ ರಾಶಿಯಲ್ಲಿ ಭಾರಿ ಗಾತ್ರದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಶಿಶಿಲದ ಜಿನ ಮಂದಿರದಲ್ಲಿ ಪಂಚಕಲ್ಯಾಣ : ಬಿಂಬವನ್ನು ತರುವಲ್ಲಿ ಸಹಕರಿಸಿದವರಿಗೆ ಅಭಿನಂದನೆ

Suddi Udaya
ಶಿಶಿಲ: ಜೂ. 11 ರಂದು ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲದ ಜಿನ ಮಂದಿರದಲ್ಲಿ ಪಂಚಕಲ್ಯಾಣದಿಂದ ಸಂಪನ್ನಗೊಂಡ ಶ್ರೀ ಸಿದ್ದ ಭಗವಂತರು ವಿರಾಜಮಾನರಾದ ಈ ಸಂದರ್ಭದಲ್ಲಿ ಬಿಂಬವನ್ನು ತರುವಲ್ಲಿ ಸಹಕರಿಸಿದ ಅಜಿತ್ ರವರನ್ನು ಆಡಳಿತ ಮಂಡಳಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿಯಲ್ಲಿ ವಿ.ಪ. ಶಾಸಕ ಹರೀಶ್ ಕುಮಾರ್ ರವರಿಂದ ಸರಕಾರದ “ಶಕ್ತಿ”ಯೋಜನೆಗೆ ಚಾಲನೆ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿಗಳಲ್ಲಿ ಒಂದಾದ ಮಹಿಳೆಯರಿಗೆ ಕೆ ಎಸ್ ಆರ್ ಟಿ ಸಿ ಬಸ್ ನಲ್ಲಿ ಉಚಿತ ಪ್ರಯಾಣದ ಅವಕಾಶವಿರುವ ಮಹತ್ವದ ” ಶಕ್ತಿ “ಯೋಜನೆಗೆ ಜೂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಲಾಯಿಲ ಯುವಕರಿಂದ ಮಾದರಿ ಕಾರ್ಯಕ್ರಮ: ಶ್ರಮದಾನದ ಮೂಲಕ ರಸ್ತೆ ಬದಿ ಸ್ವಚ್ಛತೆ

Suddi Udaya
ಬೆಳ್ತಂಗಡಿ: ಲಾಯಿಲ ಗ್ರಾಮ ಪಂಚಾಯತ್ ವ್ಯಾಪ್ತಿಯ ಒಂದನೇ ವಾರ್ಡಿನಲ್ಲಿ ಶ್ರಮದಾನದ ಮೂಲಕ ಸ್ವಚ್ಛತಾ ಕಾರ್ಯಕ್ರಮವು ಪಂಚಾಯತ್ ಸದಸ್ಯ ಪ್ರಸಾದ್ ಶೆಟ್ಟಿ ಎಣಿಂಜೆ ಅವರ ನೇತೃತ್ವದಲ್ಲಿ ಜೂ 11 ಆದಿತ್ಯವಾರ ನಡೆಯಿತು. ಬೆಳಿಗ್ಗೆ 9 ಗಂಟೆಯಿಂದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಂದಾರು: ಮೈರೊಳ್ತಡ್ಕ ವಾರ್ಡ್ ನ ನಿನ್ನಿಕಲ್ಲು- ಪುಯಿಲ ಕಾಂಕ್ರಿಟ್ ರಸ್ತೆ ಉದ್ಘಾಟನೆ

Suddi Udaya
ಬಂದಾರು: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಅಡಿಯಲ್ಲಿ ಬಂದಾರು ಗ್ರಾಮದ ಮೈರೊಳ್ತಡ್ಕ ವಾರ್ಡ್ ನ ನಿನ್ನಿಕಲ್ಲು- ಪುಯಿಲ ಕಾಂಕ್ರಿಟ್ ರಸ್ತೆ ಉದ್ಘಾಟನೆ ನೆರವೇರಿತು. ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ...
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಅಳದಂಗಡಿ ಶ್ರೀ ಸತ್ಯದೇವತೆ ದೈವಸ್ಥಾನ ವತಿಯಿಂದ 20 ನೇ ವರ್ಷದ ಪುಸ್ತಕ ವಿತರಣೆ : ವಿದ್ಯಾರ್ಥಿ ಪ್ರತಿಭಾ ಪುರಸ್ಕಾರ – ನಿವೃತ್ತ ಯೋಧರಿಗೆ ಗೌರವಾರ್ಪಣೆ

Suddi Udaya
ಅಳದಂಗಡಿ: ಶ್ರೀ ಸತ್ಯದೇವತೆ ದೈವಸ್ಥಾನ ಅಳದಂಗಡಿ ವತಿಯಿಂದ 20 ನೇ ವರ್ಷದ ಉಚಿತ ಪುಸ್ತಕ ವಿತರಣೆ , ಪ್ರತಿಭಾ ಪುರಸ್ಕಾರ, ನಿವೃತ್ತ ಯೋಧರಿಗೆ ಗೌರವಾರ್ಪಣೆ ಕಾರ್ಯಕ್ರಮ ಜೂ.11 ರಂದು ಸೋಮನಾಥೇಶ್ವರೀ ದೇವಸ್ಥಾನದ ವಠಾರದಲ್ಲಿ ನಡೆಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಳದಂಗಡಿ ಶ್ರೀ ಸತ್ಯದೇವತೆ ದೈವಸ್ಥಾನ ವತಿಯಿಂದ 20 ನೇ ವರ್ಷದ ಉಚಿತ ಆರೋಗ್ಯ ತಪಾಸಣೆ ಮತ್ತು ಬೃಹತ್ ರಕ್ತದಾನ ಶಿಬಿರ ಉದ್ಘಾಟನೆ

Suddi Udaya
ಅಳದಂಗಡಿ: ಶ್ರೀ ಸತ್ಯದೇವತೆ ದೈವಸ್ಥಾನ ಅಳದಂಗಡಿ ವತಿಯಿಂದ 20 ನೇ ವರ್ಷದ ಉಚಿತ ಆರೋಗ್ಯ ತಪಾಸಣೆ, ಬೃಹತ್ ರಕ್ತದಾನ ಶಿಬಿರವು ಕಸ್ತೂರ್ಬಾ ಮೆಡಿಕಲ್ ಕಾಲೇಜು ಮತ್ತು ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಸಹಯೋಗದಲ್ಲಿ ಜೂ.11...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್.ಡಿ.ಎಂ. ಕಾಲೇಜಿನಲ್ಲಿ ರೋವರ್ಸ್ & ರೇಂಜರ್ಸ್ ಸಂಬಂಧಿತ ‘ವಸ್ತುಪ್ರದರ್ಶನ’, ‘ಅಂತರ್ ತರಗತಿ ಸ್ಪರ್ಧೆ’ ಪ್ರಮುಕ’23 ಸಮಾರೋಪ

Suddi Udaya
ಉಜಿರೆ, ಜೂ.10: ಜೀವನದಲ್ಲಿ ಗುರಿ ನಿರ್ಧಾರ ಮಾಡುವಾಗ ‘ಸ್ಮಾರ್ಟ್’ ತತ್ತ್ವವನ್ನು ಅನುಸರಿಸಬೇಕು ಎಂದು ಉಜಿರೆ ಎಸ್.ಡಿ.ಎಂ. ಕಾಲೇಜಿನ ಕುಲಸಚಿವೆ (ಮೌಲ್ಯಮಾಪನ) ನಂದಾ ಕುಮಾರಿ ಕರೆ ನೀಡಿದರು.ಇಲ್ಲಿನ ಎಸ್.ಡಿ.ಎಂ. ಕಾಲೇಜಿನಲ್ಲಿ ಜೂ.9ರಂದು ರೋವರ್ಸ್ & ರೇಂಜರ್ಸ್...
ಗ್ರಾಮಾಂತರ ಸುದ್ದಿಶಾಲಾ ಕಾಲೇಜು

ಕಜಕೆ ಶಾಲೆಗೆ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya
ಮಲವಂತಿಗೆ: ಪ್ರತಿ ವರ್ಷದಂತೆ ಈ ವರ್ಷವೂ ಬೆಳ್ತಂಗಡಿ ತಾಲೂಕಿನ ಮಲವಂತಿಗೆ ಗ್ರಾಮದ ಸ.ಹಿ.ಪ್ರಾ.ಶಾಲೆ ಕಜಕೆ 1ರಿಂದ7 ನೇ ತರಗತಿ ಮಕ್ಕಳಿಗೆ ಬರೆಯುವ ( ನೋಟ್) ಪುಸ್ತಕಗಳನ್ನು ಬೆಳ್ತಂಗಡಿಯ ನೋಟರಿ ವಕೀಲರಾದ ಮುರಳಿ. ಬಿ. ಇವರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಪ.ರಾ.ಶಾಸ್ತ್ರಿ ಅಭಿನಂದನೆ: ಆಹ್ವಾನ ಪತ್ರಿಕೆ ಅನಾವರಣ

Suddi Udaya
ಬೆಳ್ತಂಗಡಿ : ಸಮಾಜದ ವಿವಿಧ ಸ್ತರಗಳಲ್ಲಿ ಅಡಗಿರುವ ಸಾಧಕ ಪ್ರತಿಭೆಗಳನ್ನು ಹುಡುಕಿ ಲೋಕಕ್ಕೆ ಪರಿಚಯಿಸುವ ಕಾರ್ಯ ನಡೆಸುತ್ತಿರುವವರು ಸಾಹಿತಿ ಪ.ರಾಮಕೃಷ್ಣ ಶಾಸ್ತ್ರಿ ಅವರು. ಸಹಸ್ರಾರು ಮಂದಿ ಅವರ ಲೇಖನದ ಮೂಲಕ ಹೊಸಜಗತ್ತನ್ನು ನೋಡಿದ್ದಾರೆ. ಕೃಷಿ,...
error: Content is protected !!