24.1 C
ಪುತ್ತೂರು, ಬೆಳ್ತಂಗಡಿ
March 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸರಕಾರಿ ಪ್ರೌಢಶಾಲೆ ನಡ – ವಿದ್ಯಾರ್ಥಿ ಸಂಸತ್ತಿಗೆ ಚುನಾವಣೆ: ಶಾಲಾ ನಾಯಕಿ ಇಂಚಿತಾ, ಉಪ ನಾಯಕನಾಗಿ ಹೃತಿಕ್ ಆಯ್ಕೆ

Suddi Udaya
ನಡ: ಸರಕಾರಿ ಪ್ರೌಢಶಾಲೆ ನಡ ಇದರ ಶಾಲಾ ಸಂಸತ್ತಿನ ಚುನಾವಣೆಯಲ್ಲಿ ಶಾಲಾ ನಾಯಕಿಯಾಗಿ ಕುಮಾರಿ ಇಂಚಿತಾ 9ನೇ ತರಗತಿ, ಹಾಗೂ ಉಪ ನಾಯಕನಾಗಿ 8 ನೇ ತರಗತಿಯ ಹೃತಿಕ್ ಆಯ್ಕೆಯಾಗಿರುತ್ತಾರೆ. ಸಾರ್ವತ್ರಿಕ ಮತದಾನದಲ್ಲಿ ಸದಸ್ಯರನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಧರ್ಮಸ್ಥಳ ಶ್ರೀ ಮಂ. ಅ.ಪ್ರೌ. ಶಾಲೆಯಲ್ಲಿ ನಾಯಕತ್ವದ ಆಯ್ಕೆಗಾಗಿ ಚುನಾವಣೆ: ಶಾಲಾ ನಾಯಕನಾಗಿ ಜ್ಞಾನೇಶ್, ಉಪ ನಾಯಕನಾಗಿ ಪ್ರಜ್ವಲ್

Suddi Udaya
ಧರ್ಮಸ್ಥಳ : ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆ, ಧರ್ಮಸ್ಥಳ ಇಲ್ಲಿನ 2023- 24 ನೇ ಸಾಲಿನ ವಿದ್ಯಾರ್ಥಿ ಸರಕಾರದ ರಚನೆಗಾಗಿ ಪ್ರಜಾಪ್ರಭುತ್ವದ ಚುನಾವಣಾ ಮಾದರಿಯಲ್ಲಿ ಚುನಾವಣೆಯನ್ನು ಎಲೆಕ್ಟ್ರಾನಿಕ್ ವೋಟಿಂಗ್ ಮಷೀನ್ ಮಾದರಿಯಲ್ಲಿ ನಡೆಸಲಾಯಿತು. ಚುನಾವಣೆಯ...
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿ

ಲಾಯಿಲ: ಬಜಕ್ರೆಸಾಲು ಸೇತುವೆ ಅಡಿ ಎರಡು ಕಾಣಿಕೆ ಡಬ್ಬಗಳು ಒಡೆದ ರೀತಿಯಲ್ಲಿ ಪತ್ತೆ: ಡಬ್ಬಗಳನ್ನು ಒಡೆದು ಹಣ ಕಳವು ಗೈದಿರುವ ಶಂಕೆ

Suddi Udaya
ಲಾಯಿಲ : ಲಾಯಿಲ ಗ್ರಾಮದ ಬಜಕ್ರೆಸಾಲು ಸೇತುವೆ ಅಡಿಯಲ್ಲಿ ಎರಡು ಕಾಣಿಕೆ ಡಬ್ಬಗಳು ಒಡೆದ ರೀತಿಯಲ್ಲಿ ಪತ್ತೆಯಾಗಿದೆ. ಲಾಯಿಲದಿಂದ ಮುಂಡೂರು ಸಂಪರ್ಕಿಸುವ ಸೋಮವತಿ ನದಿ ಬಜಕ್ರೆಸಾಲು ಎಂಬಲ್ಲಿ ಸೇತುವೆಯ ಅಡಿ ಭಾಗದಲ್ಲಿ ಜೂ 10...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜು

ಎಸ್.ಡಿ.ಎಂ. ಕಾಲೇಜಿನಲ್ಲಿ ರೋವರ್ಸ್ & ರೇಂಜರ್ಸ್ ಸಂಬಂಧಿತ ‘ವಸ್ತುಪ್ರದರ್ಶನ’ ಹಾಗೂ ‘ಅಂತರ್ ತರಗತಿ ಸ್ಪರ್ಧೆ’ ಪ್ರಮುಕ’ 23

Suddi Udaya
ಉಜಿರೆ, ಜೂ.9: ಮಾನವತೆಯ ಸೇವೆ ಮಾಡುವುದು ಮಾನವ ಬದುಕಿನ ಅತ್ಯುತ್ತಮ ಕಾರ್ಯವಾಗಿದ್ದು, ಅದನ್ನು ಧ್ಯೇಯವಾಗಿರಿಸಿಕೊಂಡಿರುವ ಸ್ಕೌಟ್ಸ್ ಗೈಡ್ಸ್ ನ ಕಾರ್ಯ ಸ್ತುತ್ಯರ್ಹ ಎಂದು ಉಜಿರೆ ಎಸ್.ಡಿ.ಎಂ. ಕಾಲೇಜಿನ ಪ್ರಾಂಶುಪಾಲ ಡಾ. ಬಿ.ಎ. ಕುಮಾರ ಹೆಗ್ಡೆ...
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿಶ್ವ ತಂಬಾಕು ವಿರೋಧಿ ದಿನಾಚರಣೆ

Suddi Udaya
ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿ, ರಾಷ್ಟ್ರೀಯ ಸೇವಾ ಯೋಜನೆ ರೋವರ್‍ಸ್ ಮತ್ತು ರೇಂಜರ್‍ಸ್ ಐ.ಕ್ಯೂ.ಎ.ಸಿ, ಯುವ ರೆಡ್ ಕ್ರಾಸ್, ರೆಡ್ ರಿಬ್ಬನ್ ಕ್ಲಬ್ ಜಂಟಿ ಆಶ್ರಯದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಿಕ್ಷಣ ಸಂಸ್ಥೆ

ಬಂದಾರು: ಶಾಲಾ ಅಕ್ಷರ ದಾಸೋಹ ಕೊಠಡಿಯ ಉದ್ಘಾಟನೆ: ಶಾಲಾ ಪೋಷಕರ ಸಭೆ

Suddi Udaya
ಬಂದಾರು: ಹಿರಿಯ ಪ್ರಾಥಮಿಕ ಶಾಲೆಯ ಅಕ್ಷರ ದಾಸೋಹ ಕೊಠಡಿಯ ಉದ್ಘಾಟನೆಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷೆ ಪರಮೇಶ್ವರಿ ಗೌಡ ಇವರು ಉದ್ಘಾಟಿಸಿ ಶುಭಕೋರಿದರು. ಈ ಸಂದರ್ಭದಲ್ಲಿ ಪಂಚಾಯತ್ ಉಪಾಧ್ಯಕ್ಷ ಗಂಗಾಧರ್, ಪಂ. ಅಭಿವೃದ್ಧಿ ಅಧಿಕಾರಿ ಮೋಹನ್...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ಹಿರಿಯ ಸಾಹಿತಿ ಎನ್ ಜಿ ಪಟವರ್ಧನ್ ಅವರ ಕೃತಿ ‘ಆಟ’ ಲೋಕಾರ್ಪಣೆ

Suddi Udaya
ಉಜಿರೆ: ಪ್ರಖ್ಯಾತ ಹಿರಿಯ ಸಾಹಿತಿ ಪ್ರೊಫೆಸರ್ ಎನ್. ಜಿ ಪಟವರ್ಧನ್ ಅವರ ಕಾದಂಬರಿ ‘ಆಟ’ ಇದನ್ನು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಾವಿದ್ಯಾಲಯದಲ್ಲಿ ಪ್ರಾಂಶುಪಾಲರಾದ ಡಾ. ಬಿ ಎ ಕುಮಾರ್ ಹೆಗ್ಡೆ ಅವರು ಲೋಕಾರ್ಪಣೆಗೊಳಿಸಿದರು.ಕ್ರಿಕೆಟ್...
ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬಜಿರೆ ಶಾಲೆ: ಕೇಂದ್ರದ ಪಿಎಂಶ್ರೀ ಯೋಜನೆಯ ಅನುಷ್ಠಾನಕ್ಕೆ ಚಾಲನೆ, ಎಲ್‌ಕೆಜಿ ತರಗತಿ ಉದ್ಘಾಟನೆ

Suddi Udaya
ವೇಣೂರು: ಶೈಕ್ಷಣಿಕ ಕ್ಷೇತ್ರಕ್ಕೆ ಅತ್ಯಾಧುನಿಕ ಸವಲತ್ತುಗಳ ಕೊಡುಗೆ ನೀಡುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಪಿಎಂಶ್ರೀ ಯೋಜನೆ ಜಾರಿಗೆ ತಂದರು. ಅವರು ನೀಡಿರುವ ಕನಸಿನ ಯೋಜನೆ ಅಚ್ಚುಕಟ್ಟಾಗಿ ಅನುಷ್ಠಾನದ ವಿಶ್ವಾಸದಿಂದ ಬಜಿರೆಯನ್ನು ಆಯ್ಕೆ ಮಾಡಿದ್ದೇವೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಲಾಯಿಲ ಅರಣ್ಯ ಪ್ರದೇಶದಲ್ಲಿ ಬೀಜ ಬಿತ್ತೋತ್ಸವ ಕಾರ್ಯಕ್ರಮ

Suddi Udaya
ಬೆಳ್ತಂಗಡಿ ಅರಣ್ಯ ಇಲಾಖೆ, ವಾಣಿ ಶಾಲೆ ಬೆಳ್ತಂಗಡಿ, ಸೈಂಟ್ ಮೇರಿಸ್ ಶಾಲೆ ಲಾಯಿಲ, ಸರಕಾರಿ ಪ್ರಾಥಮಿಕ ಶಾಲೆ ಪಡ್ಲಾಡಿ ಇವುಗಳ ಆಶ್ರಯದಲ್ಲಿ ಬೀಜ ಬಿತ್ತೋತ್ಸವ ಕಾರ್ಯಕ್ರಮವನ್ನು ಲಾಯಿಲ ಅರಣ್ಯ ಪ್ರದೇಶದಲ್ಲಿ ಜೂ.10 ರಂದು ನಡೆಸಲಾಯಿತು....
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿರಾಜ್ಯ ಸುದ್ದಿ

ಚಾರ್ಮಾಡಿ: ಚಾಲಕನ ನಿಯಂತ್ರಣ ತಪ್ಪಿ ವಾಹನಗಳು ಪಲ್ಟಿ: ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು

Suddi Udaya
ಚಾರ್ಮಾಡಿ: ಕಳೆದ ಎರಡು ದಿನದಿಂದ ಎಲ್ಲಾ ಕಡೆ ತುಂತುರು ಮಳೆಯಾಗುತ್ತಿದ್ದು ಚಾರ್ಮಾಡಿ ಘಾಟಿ ಪ್ರದೇಶದ ಕೆಲವು ಕಡೆ ರಸ್ತೆಯು ಎಣ್ಣೆ ಪದಾರ್ಥಗಳಿಂದ ಜಾರುತ್ತಿದೆ. ಇವತ್ತು ಬೆಳಿಗ್ಗೆಯಿಂದಲೇ ಸುರಿಯುತ್ತಿರುವ ಮಳೆಯಿಂದಾಗಿ ಚಾರ್ಮಾಡಿಯಲ್ಲಿ ತರಕಾರಿ ಸಾಗಿಸುವ ಟೆಂಪೋ...
error: Content is protected !!