ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಜಾತಿ ವಿಚಾರವನ್ನು ಕೆದಕಿ ಅಪಮಾನಿಸಿರುವುದನ್ನು ಖಂಡಿಸಿ,ರಾಹುಲ್ ಗಾಂಧಿ ಕ್ಷಮೆ ಯಾಚಿಸುವಂತೆ ಆಗ್ರಹಿಸಿ, ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ಬೆಳ್ತಂಗಡಿ ತಹಸೀಲ್ದಾರ್ ಗೆ ಮನವಿ
ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ವತಿಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರ ಜಾತಿ ವಿಚಾರವನ್ನು ಕೆದಕಿ ಅಪಮಾನಿಸಿರುವುದನ್ನು ಖಂಡಿಸಿ, ರಾಹುಲ್ ಗಾಂಧಿ ಕ್ಷಮೆ ಯಾಚಿಸುವಂತೆ ಆಗ್ರಹಿಸಿ, ಬೆಳ್ತಂಗಡಿ ತಹಸೀಲ್ದಾರ್ ಗೆ ಮನವಿ...
