ವಾಣಿ ಕಾಲೇಜು: ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮ
ಬೆಳ್ತಂಗಡಿ :ವಾಣಿ ಪದವಿ ಪೂರ್ವ ಕಾಲೇಜು, ಬೆಳ್ತಂಗಡಿ ಇಲ್ಲಿ ಕೃಷಿಕ್ ಸರ್ವೋದಯ ಫೌಂಡೇಶನ್(ರಿ) ಹಾಸನ ಶಾಖೆ ಕೊಡ ಮಾಡುವ ಒಕ್ಕಲಿಗ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣಾ ಕಾರ್ಯಕ್ರಮ ನಡೆಯಿತು. ವಾಣಿ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಕುಶಾಲಪ್ಪ...
ಜೇನು ಕುಟುಂಬಕ್ಕಾಗಿ ಕಾಡಿಗೆ ತೆರಳಿದ್ದ ಅಣ್ಣ ಸಂತೋಷ್‌ಗೆ ಕಚ್ಚಿದ ಹಾವು: ಬಾಯಿಯಿಂದ ವಿಷ ಹೀರಿ ಅಣ್ಣನ ಜೀವ ಉಳಿಸಿದ ತಮ್ಮ ಗಣೇಶ್
ಕೊಕ್ಕಡ: ಇಂದು ಸಮಾಜದಲ್ಲಿ ಆಸ್ತಿ ಸೇರಿದಂತೆ ಬೇರೆ, ಬೇರೆ ವಿಷಯಗಳಲ್ಲಿ ಅಣ್ಣ-ತಮ್ಮಂದಿರ ನಡುವೆ ಜಗಳವಾಗಿ ಕುಟುಂಬಗಳು ಬೀದಿಗೆ ಬರುವ ಸುದ್ದಿಗಳನ್ನು ಕಾಣುತ್ತೇವೆ. ಆದರೆ ತನ್ನ ಅಣ್ಣನಿಗೆ ಕಾಡಿನಲ್ಲಿ ವಿಷದ ಹಾವು ಕಚ್ಚಿ, ತೀವ್ರ ಅಸ್ವಸ್ಥ್ಯಗೊಂಡದ್ದನ್ನು...
ಮಂತ್ರದೇವತಾ ದೈವಸ್ಥಾನದ ಧರ್ಮದರ್ಶಿ ಮನೋಜ್ ಕಟ್ಟೆಮಾರ್ ಅವರ ಹುಟ್ಟುಹಬ್ಬ
ಬೆಳ್ತಂಗಡಿ: ರಾಜ ಕೇಸರಿ ಸಂಘಟನೆಯ ಗೌರವ ಸಲಹೆಗಾರರಾದ ಶ್ರೀ ಮಂತ್ರ ದೇವತಾ ಸಾನಿಧ್ಯ ಶ್ರೀ ಕ್ಷೇತ್ರ ಕಟ್ಟೆಮಾರ್ ಇದರ ಧರ್ಮದರ್ಶಿಗಳಾದ ಮನೋಜ್ ಕಟ್ಟೆಮಾರ್ ಇವರ ಹುಟ್ಟು ಹಬ್ಬದ ಪ್ರಯುಕ್ತ ರಾಜ ಕೇಸರಿ ಸಂಘಟನೆಯ ಸಂಸ್ಥಾಪಕರಾದ...
ಕುಕ್ಕೇಡಿ:ಕೋಟಿ ಚೆನ್ನಯ ಸೇವಾ ಸಂಘದಿಂದ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ
ಕುಕ್ಕೇಡಿ: ಕೋಟಿ ಚೆನ್ನಯ ಸೇವಾ ಸಂಘ ಕುಕ್ಕೆಡಿ-ನಿಟ್ಟೆಡೆ ಸಂಘಟನೆ ವತಿಯಿಂದ ಹಾಗೂ ಸಂಘದ ಗೌರವ ಅಧ್ಯಕ್ಷರಾದ ಅಮ್ಮಾಜಿ ಕೋಟ್ಯಾನ್ ಹಿರ್ತೊಟ್ಟು ಇವರ ಸಹಕಾರದೊಂದಿಗೆ ಶಾಲಾ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣಾ ಕಾರ್ಯಕ್ರಮ ನಡೆಯಿತು ಮುಖ್ಯ ಅತಿಥಿಗಳಾಗಿ...
ಎಸ್.ಎಸ್.ಎಲ್.ಸಿ ಮರು ಮೌಲ್ಯಮಾಪನ: ಶ್ರೀ ಧ. ಮಂ. ಆಂ.ಮಾ. ಶಾಲೆಯ ವಿದ್ಯಾರ್ಥಿ ಅಮೃತಾ 622 ಅಂಕಗಳೊಂದಿಗೆ ತಾಲೂಕಿಗೆ ಪ್ರಥಮ
ಉಜಿರೆ: ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲಮಾಧ್ಯಮ ಶಾಲೆಯ (ರಾಜ್ಯ ಪಠ್ಯಕ್ರಮ), ವಿದ್ಯಾರ್ಥಿನಿಎಸ್.ಎಸ್.ಎಲ್.ಸಿ ಉತ್ತರ ಪತ್ರಿಕೆಗಳ ಮರು ಮೌಲ್ಯಮಾಪನದ ಬಳಿಕ 622 ಅಂಕಗಳನ್ನು ಗಳಿಸಿದ್ದು, ಬೆಳ್ತಂಗಡಿ ತಾಲೂಕಿನಲ್ಲಿ ಪ್ರಥಮ ಸ್ಥಾನವನ್ನು ಗಳಿಸಿಕೊಂಡಿರುತ್ತಾರೆ.ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟಗೊಂಡ...
ಎಸ್.ಎಸ್.ಎಲ್.ಸಿ ಮರು ಮೌಲ್ಯಮಾಪನ: ವಾಣಿ ಆಂ.ಮಾ. ಪ್ರೌ. ಶಾಲೆಯ ವಿದ್ಯಾರ್ಥಿ ರಶ್ಮಿತಾ ಎಂ. ತಾಲೂಕಿಗೆ ಪ್ರಥಮ ಸ್ಥಾನ
ಬೆಳ್ತಂಗಡಿ: 2022-23ನೇ ಸಾಲಿನ ಎಸ್.ಎಸ್.ಎಲ್.ಸಿ ಮರುಮೌಲ್ಯಮಾಪನದಲ್ಲಿ ವಾಣಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿ ರಶ್ಮಿತಾ ಎಂ. ರವರಿಗೆ 625 ರಲ್ಲಿ 622 ಅಂಕವನ್ನು ಪಡೆದು ತಾಲೂಕಿಗೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ....
ರಾಜ್ಯದಲ್ಲಿ ವಚನಭ್ರಷ್ಟ ಕಾಂಗ್ರೆಸ್ ಸರಕಾರ: ಪ್ರತಾಪಸಿಂಹ ನಾಯಕ್
ಬೆಳ್ತಂಗಡಿ: ಕಾಂಗ್ರೆಸ್ ಚುನಾವಣೆ ಸಂದರ್ಭದಲ್ಲಿ ಮತದಾರರಿಗೆ ಐದು ಉಚಿತ ಗ್ಯಾರಂಟಿಗಳನ್ನು ಘೋಷಣೆ ಮಾಡಿ ಅಧಿಕಾರಕ್ಕೆ ಬಂದ ಮೇಲೆ ಷರತ್ತುಗಳನ್ನು ವಿಧಿಸಿ ಜನತೆಯನ್ನು ವಂಚಿಸಿ ತನ್ನ ವಚನಭ್ರಷ್ಟತೆಗೆ ಪ್ರಮಾಣ ನೀಡುತ್ತಿದೆ. ಸರಕಾರ ಅಧಿಕಾರಕ್ಕೆ ಬರುವ ಮುನ್ನ...
ವೇಣೂರು: ಆಳ್ವಾಸ್ ಕಾಲೇಜಿನ ರಸಾಯನ ಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಸುಕನ್ಯಾರವರು ಸಲ್ಲಿಸಿದ ಮಹಾಪ್ರಬಂಧಕ್ಕೆ ಡಾಕ್ಟರೇಟ್ ಪದವಿ
ಬೆಳ್ತಂಗಡಿ: ಆಳ್ವಾಸ್ ಕಾಲೇಜಿನ ಸ್ನಾತಕೋತ್ತರ ವಿಶ್ಲೇಷಣಾತ್ಮಕ ರಸಾಯನ ಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಸುಕನ್ಯಾರವರು ಸಲ್ಲಿಸಿದ ಮಹಾಪ್ರಬಂಧಕ್ಕೆ ಕುವೆಂಪು ವಿಶ್ವವಿದ್ಯಾಲಯ ಡಾಕ್ಟರೇಟ್ ಪದವಿ ಪ್ರದಾನ ಮಾಡಿದೆ . ಇವರು, ವೋಲ್ಟಾಮೈಟ್ರಿಕ್ ಸ್ಟಡೀಸ್ ಆಫ್ ಸಮ್...
ನಡ: ಹಿರಿಯ ಮತ್ತು ಕಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ‘ಸೇವಾ ಭಾರತಿ’ ವತಿಯಿಂದ ಪುಸ್ತಕಗಳ ವಿತರಣೆ
ನಡ ಗ್ರಾಮ ಪಂಚಾಯತ್ ವ್ಯಾಪ್ತಿಯ ಹಿರಿಯ ಮತ್ತು ಕಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ‘ಸೇವಾ ಭಾರತಿ’ , ಶ್ರೀ ಅಯ್ಯಪ್ಪ ಸ್ವಾಮಿ ಟ್ರಸ್ಟ್ ಹಾಗೂ ವಿವಿಧ ಘಟಕಗಳಿಂದ ಪುಸ್ತಕಗಳ ವಿತರಣಾ ಕಾರ್ಯಕ್ರಮ ಜೂ.6 ರಂದು...
