27.6 C
ಪುತ್ತೂರು, ಬೆಳ್ತಂಗಡಿ
September 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವೇಣೂರು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಮತ್ತು ಯುವವಾಹಿನಿ ಘಟಕದಿಂದ ಯಕ್ಷಗಾನ ಕಲಾವಿದರಿಗೆ ಸನ್ಮಾನ

Suddi Udaya
ವೇಣೂರು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಮತ್ತು ಯುವವಾಹಿನಿ ಘಟಕ ವೇಣೂರಿನ ವತಿಯಿಂದ ಗೆಜ್ಜೆಗಿರಿ ಮೇಳದ ಯಕ್ಷಗಾನದಲ್ಲಿ ಸ್ಥಳೀಯ ಕಲಾವಿದರುಗಳಾದ ಸತೀಶ್ ಪೂಜಾರಿ ನಯನಾಡು ಮತ್ತು ಹರೀಶ್ ಕುಲಾಲ್ ಇವರಿಗೆ ಸನ್ಮಾನ ಕಾರ್ಯಕ್ರಮವು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹತ್ಯಡ್ಕ: ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರಕ್ಕೆ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ರಿಂದ ಅನುದಾನ ರೂ.5 ಲಕ್ಷ ಮಂಜೂರು

Suddi Udaya
ಬೆಳ್ತಂಗಡಿ : ತಾಲೂಕಿನ ಹತ್ಯಡ್ಕ ಗ್ರಾಮದ ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವಕ್ಕೆ ಸಜ್ಜಾಗಿದ್ದು ಸಂಪೂರ್ಣ ಶಿಲಾಮಯಗೊಂಡಿರುವ ಕ್ಷೇತ್ರ ಫೆಬ್ರವರಿ 17ರಿಂದ 26ರವರೆಗೆ ಬ್ರಹ್ಮಕಲಶೋತ್ಸವ ನಡೆಯಲಿದೆ. ಈ ಪ್ರಯುಕ್ತ ವಿಧಾನ ಪರಿಷತ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎನ್.ಡಿ.ಪಿ.ಎಸ್ ಪ್ರಕರಣಗಳಲ್ಲಿ ವಶಪಡಿಸಿಕೊಳ್ಳಲಾಗಿದ್ದ ಒಟ್ಟು 11 ಕೆಜಿ 365 ಗ್ರಾಂ ಗಾಂಜಾ ಹಾಗೂ 42.57 ಗ್ರಾಂ ಎಂ.ಡಿ.ಎಂ.ಎ ಮಾದಕ ವಸ್ತುಗಳ ವಿಲೇವಾರಿ

Suddi Udaya
ಬೆಳ್ತಂಗಡಿ: ಧರ್ಮಸ್ಥಳ ಠಾಣೆ ಅ.ಕ್ರ 89/2020 ರಲ್ಲಿ 310 ಗ್ರಾಂ ಗಾಂಜಾ,ಉಪ್ಪಿನಂಗಡಿ ಠಾಣೆ ಅ.ಕ್ರ 105/2023 ರಲ್ಲಿ 2.100 ಕೆ.ಜಿ ಗಾಂಜಾ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕದ ವಿವಿಧ ಪೊಲೀಸ್ ಠಾಣೆಗಳ,...
ಗ್ರಾಮಾಂತರ ಸುದ್ದಿ

ಶುಭೋದಯ ಸಂಜೀವಿನಿ ಗ್ರಾಮ ಪಂಚಾಯತ್‌ ಮಟ್ಟದ ಮಹಿಳಾ ಒಕ್ಕೂಟದ ಮಹಾಸಭೆ

Suddi Udaya
ಶಿಲಾ೯ಲು: ಶುಭೋದಯ ಸಂಜೀವಿನಿ ಗ್ರಾಮ ಪಂಚಾಯತ್‌ ಮಟ್ಟದ ಮಹಿಳಾ ಒಕ್ಕೂಟಶಿರ್ಲಾಲು ಇದರ ಮಹಾಸಭೆಯನ್ನುಫೆ.9 ಶಿಲ೯ಲು ಪಂಚಾಯತ್‌ ಸಭಾಭವನದಲ್ಲಿ ನಡೆಯಿತು.ಗ್ರಾ.ಪಂ. ಪಂಚಾಯತ ಅಧ್ಯಕ್ಷರು, ಒಕ್ಕೂಟದ ಅಧ್ಯಕ್ಷರು ದೀಪ ಬೆಳಗಿಸಿ ಕಾರ್ಯಕ್ರಮವನ್ನುಉದ್ಘಾಟಿಸಿದರು. ವಲಯ ಮೇಲ್ವಿಚಾರಕರಾ ದ ಸ್ವಸ್ತಿಕ್ಅವರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಫೆ.12: ಉಜಿರೆ ಶ್ರೀ ದುರ್ಗಾ ನಿಲಯದಲ್ಲಿ ಶ್ರೀ ಸತ್ಯನಾರಾಯಣ ದೇವರ ಪೂಜೆ, ಹಾಗೂ ಶ್ರೀ ಶನೀಶ್ವರ ಪೂಜೆ

Suddi Udaya
ಉಜಿರೆ: ಉಜಿರೆ ಶ್ರೀ ದುರ್ಗಾ ನಿಲಯದಲ್ಲಿ ಶ್ರೀ ಸತ್ಯನಾರಾಯಣ ದೇವರ ಪೂಜೆ, ಹಾಗೂ ಶ್ರೀ ಶನೀಶ್ವರ ಪೂಜೆಯು ಫೆ.12 ರಂದು ನಡೆಯಲಿದೆ. ಬೆಳಿಗ್ಗೆ 9.30ರಿಂದ ಗಣಹೋಮ, ನಂತರ ಸತ್ಯನಾರಾಯಣ ದೇವರ ಪೂಜೆ, ಶನೀಶ್ವರ ಪೂಜೆ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಡ: ಪರಾರಿ ನಿವಾಸಿ ಅರುಣ್ ನಿಧನ

Suddi Udaya
ನಡ : ಇಲ್ಲಿಯ ಪರಾರಿ ನಿವಾಸಿ ಅರುಣ್ (35ವ) ರವರು ಅಸೌಖ್ಯದಿಂದ ಫೆ.8ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಮೃತರು ತಂದೆ ಪದ್ಮಯ್ಯ ಪೂಜಾರಿ, ತಾಯಿ ಗಿರಿಜಾ, ಪತ್ನಿ ಸೌಮ್ಯ, ಹಾಗೂ ಬಂಧು ಬಳಗವನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಾಪು-ಉಪರಡ್ಕ ದೈವಗಳ ವಾರ್ಷಿಕ ಜಾತ್ರೆಗೆ ಚಾಲನೆ

Suddi Udaya
ಅರಸಿನಮಕ್ಕಿ: ಹತ್ಯಡ್ಕ ಗ್ರಾಮದ ಕಾಪು-ಉಪರಡ್ಕ ದೈವಗಳ ವಾರ್ಷಿಕ ಜಾತ್ರೆಯು ಫೆ.9ರಿಂದ 11ರವರೆಗೆ ಕಾಪು-ಉಪರಡ್ಕ ದೈವಸ್ಥಾನದಲ್ಲಿ ನಡೆಯಲಿರುವುದು. ಫೆ.8ರಂದು ಬೆಳಿಗ್ಗೆ ಕಾಪು ಸ್ಥಾನದಲ್ಲಿ ಗಣಹೋಮ, ಫೆ.9ರಂದು ಬೆಳಿಗ್ಗೆ ತೋರಣ, ಭಂಡಾರ ಹಿಡಿಯುವುದು ಮತ್ತು ಬ್ರಹ್ಮರು, ಕುಮಾರ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಾಸಕ ಹರೀಶ್ ಪೂಂಜರಿಂದ ಬೆಳ್ತಂಗಡಿ ಧರ್ಮ ಪ್ರಾಂತ್ಯ ಜೂಬಿಲಿ ಸಿದ್ಧತೆಯ ವೀಕ್ಷಣೆ

Suddi Udaya
ಬೆಳ್ತಂಗಡಿ :ಬೆಳ್ತಂಗಡಿಯ ಶಾಸಕ ಹರೀಶ್ ಪೂಂಜಾ ರವರು ಬೆಳ್ತಂಗಡಿ ಧರ್ಮಾಧ್ಯಕ್ಷರ ನಿವಾಸಕ್ಕೆ ಭೇಟಿ ನೀಡಿ ಧರ್ಮಪ್ರಾಂತ್ಯದ ರಜತ ಸಂಭ್ರಮ, ಫೆ. 11ರಂದು ನಡೆಯುವ ಬೆಳ್ಳಿ ಹಬ್ಬದ ಆಚರಣೆ ಮತ್ತು ಬೆಳ್ತಂಗಡಿ ಧರ್ಮ ಪ್ರಾಂತ್ಯ ದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ : ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ, ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಕಂದಾಯ ಇಲಾಖೆ ಮತ್ತು ಬೆಳ್ತಂಗಡಿ ತಾ.ಪಂ. ಇವರ ಸಂಯುಕ್ತ ಆಶ್ರಯದಲ್ಲಿ ಕಾನೂನು ಅರಿವು ಕಾರ್ಯಕ್ರಮ

Suddi Udaya
ಬೆಳ್ತಂಗಡಿ : ತಾಲೂಕು ಕಾನೂನು ಸೇವೆಗಳ ಸಮಿತಿ, ಬೆಳ್ತಂಗಡಿ ವಕೀಲರ ಸಂಘ, ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಬೆಳ್ತಂಗಡಿ ಕಂದಾಯ ಇಲಾಖೆ ಮತ್ತು ಬೆಳ್ತಂಗಡಿ ತಾಲೂಕು ಪಂಚಾಯತ್ ಇವರ ಸಂಯುಕ್ತ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುರುವಾಯನಕೆರೆ ಕೆರೆ ಬಳಿ ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದು ಪರಾರಿಯಾದ ಲಾರಿ: ತಪ್ಪಿದ ಅನಾಹುತ

Suddi Udaya
ಬೆಳ್ತಂಗಡಿ:ಗುರುವಾಯನಕೆರೆಯ ಕೆರೆ ಬಳಿ ಲಾರಿಯೊಂದು ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಫೆ 9 ರಂದು ಮುಂಜಾನೆ ನಡೆದಿದೆ. ಗುರುವಾಯನಕೆರೆ ಕಾರ್ಕಳ ಹೆದ್ದಾರಿಯ ಕೆರೆಯ ಬಳಿ ಇರುವ ದೊಡ್ಡ ತಿರುವಿನಲ್ಲಿ ರಸ್ತೆ ಬದಿ ಇದ್ದ...
error: Content is protected !!