ಜೂ5: ಸಿರಿಕನ್ನಡ ವಾಹಿನಿಯಲ್ಲಿ ‘ಸಖತ್ ಜೋಡಿ’ ರಿಯಾಲಿಟಿ ಶೋ ನಿರೂಪಕನಾಗಿ ಕಾಮಿಡಿ ಕಿಲಾಡಿ ಖ್ಯಾತಿಯ ಹಿತೇಶ್ ಕಾಪಿನಡ್ಕ
ಬೆಳ್ತಂಗಡಿ: ಅತ್ಯುತ್ತಮ ಧಾರಾವಾಹಿಗಳ ಮೂಲಕ ಕನ್ನಡಿಗರ ಮನ ಗೆದ್ದಿರುವ ಸಿರಿಕನ್ನಡ ವಾಹಿನಿಯಲ್ಲಿ ಇದೇ ಜೂನ್ 5 ರಂದು ಆರಂಭವಾಗಲಿರುವ ಸಖತ್ ಜೋಡಿ ಎಂಬ ರಿಯಾಲಿಟಿ ಶೋನಲ್ಲಿ ಕಾಮಿಡಿ ಕಿಲಾಡಿ ಖ್ಯಾತಿಯ ಹಿತೇಶ್ ಕಾಪಿನಡ್ಕ ನಿರೂಪಕರಾಗಿ...
