23.1 C
ಪುತ್ತೂರು, ಬೆಳ್ತಂಗಡಿ
March 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ತಾಲೂಕು ಆಡಳಿತ ಹಾಗೂ ತಾಲೂಕು ಪಂಚಾಯತ್ ವತಿಯಿಂದ ಮುಂಗಾರು ಪೂರ್ವ ಸಿದ್ಧತಾ ಸಭೆ

Suddi Udaya
ಬೆಳ್ತಂಗಡಿ: ತಾಲೂಕು ಆಡಳಿತ ಹಾಗೂ ತಾಲೂಕು ಪಂಚಾಯತ್ ಬೆಳ್ತಂಗಡಿ ಇದರ ವತಿಯಿಂದ 2023 ನೇ ಸಾಲಿನ ಮುಂಗಾರು ಪೂರ್ವ ಸಿದ್ಧತಾ ಸಭೆಯು ಲಾಯಿಲ ಸಂಗಮ ಸಭಾಭವನದಲ್ಲಿ ಜೂ.1 ರಂದು ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕರಾರಸಾನಿಗಮದ ಧರ್ಮಸ್ಥಳ ಘಟಕದ ಹಿರಿಯ ಚಾಲಕ, ಚಿನ್ನದ ಪದಕ ವಿಜೇತ ಹೆಚ್.ಪಿ.ರಾಜುರವರಿಗೆ ಬೀಳ್ಕೋಡುಗೆ

Suddi Udaya
ಧರ್ಮಸ್ಥಳ : ಕರಾರಸಾನಿಗಮದ ಧರ್ಮಸ್ಥಳ ಘಟಕದಲ್ಲಿ ಕಳೆದ 37 ವರ್ಷಗಳಿಂದ ಚಾಲಕರಾಗಿ, ಹಿರಿಯ ಚಾಲಕರಾಗಿ, ಚಾಲಕರನ್ನು ತರಬೇತುಗೊಳಿಸುವ ಚಾಲಕ ಬೋಧಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಜನಾನುರಾಗಿ ಚಿನ್ನದ ಪದಕ ವಿಜೇತರಾಗಿದ್ದ ಹೆಚ್.ಪಿ.ರಾಜು ರವರು ಮೇ 31...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಾನಭಂಗ ಯತ್ನ, ಕಿಡ್ನಾಪ್ ಪ್ರಕರಣ : ಪ್ರಭಾಕರ ಹೆಗ್ಡೆಗೆ ನಿರೀಕ್ಷಣಾ ಜಾಮೀನು

Suddi Udaya
ಬೆಳ್ತಂಗಡಿ: ಯುವತಿಯ ಮಾನಭಂಗ ಯತ್ನ, ಕಿಡ್ನಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಉಜಿರೆಯ ಉದ್ಯಮಿ ಪ್ರಭಾಕರ ಹೆಗ್ಡೆಯವರಿಗೆ ನಿರೀಕ್ಷಣಾ ಜಾಮೀನು ಮಂಜೂರಾಗಿದೆ. ಮಂಗಳೂರು ಸೆಷನ್ಸ್ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನು ಮಂಜೂರಾಗಿದ್ದು, ಇದೇ ಹಿನ್ನಲೆಯಲ್ಲಿ ಬೆಳ್ತಂಗಡಿ ನ್ಯಾಯಾಲಯದಲ್ಲೂ ಕೂಡ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನ್ಯಾಯತರ್ಪು: ಮಾದಕ ವಸ್ತು ದಿನಾಚರಣೆ ಅಂಗವಾಗಿ ದುಶ್ಚಟ ಮುಕ್ತ ಸಮಾಜ ನಿರ್ಮಾಣದ ಮಾಹಿತಿ ಕಾರ್ಯಕ್ರಮ

Suddi Udaya
ನ್ಯಾಯತರ್ಪು: ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬೆಳ್ತಂಗಡಿ ಮತ್ತು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಬೆಳ್ತಂಗಡಿ ಸಹಕಾರದೊಂದಿಗೆ, ನ್ಯಾಯತರ್ಪು ಕಾರ್ಯ ಕ್ಷೇತ್ರದಲ್ಲಿ ಮಾದಕ ವಸ್ತು ದಿನಾಚರಣೆ ಅಂಗವಾಗಿ ದುಶ್ಚಟ ಮುಕ್ತ...
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಮಿತ್ತಬಾಗಿಲು: ಲೀಲಾವತಿ ನಿಧನ

Suddi Udaya
ಮಿತ್ತಬಾಗಿಲು : ಇಲ್ಲಿಯ ಪಾಲ್ತಿಯಾರ್ ನಿವಾಸಿ ಲೀಲಾವತಿ (80ವ.)ಅಸೌಖ್ಯದಿಂದ ಮೇ.30ರಂದು ನಿಧನರಾದರು. ಮೃತರು ಪತಿ ಲಿಂಗಪ್ಪ ಪೂಜಾರಿ, ಪುತ್ರರಾದ ಗೋಪಾಲ್, ಶುಭೋದಯ, ಪುತ್ರಿಯರಾದ ಗಿರಿಜಾ, ಸರೋಜಿನಿ, ಭಾರತಿ, ಗೀತಾ, ಬಂಧು ಬಳಗವನ್ನು ಅಗಲಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಮಚ್ಚಿನ ಸರಕಾರಿ ಪ್ರೌಢ ಶಾಲಾ ಪ್ರಾರಂಭೋತ್ಸವ

Suddi Udaya
ಮಚ್ಚಿನ : ಸರಕಾರಿ ಪ್ರೌಢಶಾಲೆ ಮಚ್ಚಿನದಲ್ಲಿ ಶಾಲಾ ಪ್ರಾರಂಭೋತ್ಸವವು ಮೇ 31 ರಂದು ನಡೆಯಿತು. ಈ ಸಂದರ್ಭದಲ್ಲಿ ಶಾಲಾಭಿವೃದ್ದಿ ಸಮಿತಿಯ ಕಾರ್ಯಾಧ್ಯಕ್ಷ ರುಕ್ಮಯ್ಯ ಬಳೆಂಜ, ಮುಖ್ಯೋಪಾಧ್ಯಾಯರು , ಶಾಲಾಭಿವೃದ್ದಿ ಸಮಿತಿಯ ಶಿಕ್ಷಣ ತಜ್ಞರಾದ ಡಾ/...
ಗ್ರಾಮಾಂತರ ಸುದ್ದಿ

ಸೇಕ್ರೆಡ್ ಹಾರ್ಟ್ ಚರ್ಚ್ ನ ನೂತನ ಪ್ರಧಾನ ಧರ್ಮ ಗುರು ವಂದನೀಯ ಸ್ಟ್ಯಾನಿ ಗೋವಿಯಸ್ ರಿಗೆ ಮಡಂತ್ಯಾರು ನಾಗರಿಕರ ಪರವಾಗಿ ಸ್ವಾಗತ

Suddi Udaya
ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಚರ್ಚ್ ನ ನೂತನ ಪ್ರಧಾನ ಧರ್ಮ ಗುರುಗಳಾಗಿ ಅಧಿಕಾರ ವಹಿಸಿಕೊಂಡ ಧರ್ಮಗುರುಗಳಾದ ವಂದನೀಯ ಸ್ಟ್ಯಾನಿ ಗೋವಿಯಸ್ ಅವರನ್ನು ಮಡಂತ್ಯಾರು ನಾಗರಿಕರ ಪರವಾಗಿ ಅವರ ನಿವಾಸದಲ್ಲಿ ಹೂ ಗುಚ್ಛ ನೀಡಿ ಸ್ವಾಗತಿಸಲಾಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಪುಂಜಾಲಕಟ್ಟೆ  ಕರ್ನಾಟಕ ಪಬ್ಲಿಕ್ ಶಾಲೆ : ಶಾಲಾ ಪ್ರಾರಂಭೋತ್ಸವ

Suddi Udaya
ಪುಂಜಾಲಕಟ್ಟೆ : ಶಾಲಾಭಿವೃದ್ಧಿಗೆ ಈಗಾಗಲೇ ಎರಡು ಕೋಟಿ ರೂ. ಅನುದಾನ ಒದಗಿಸಿದ್ದು,ನಿರಂತರ ಅಭಿವೃದ್ಧಿ ಕಾರ್ಯಗಳೊಂದಿಗೆ ರಾಜ್ಯದಲ್ಲಿಯೇ ಮಾದರಿ ಶಾಲೆಯನ್ನಾಗಿ ರೂಪಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ಹೇಳಿದರು....
ಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳಾಲು ಪ್ರೌಢಶಾಲೆ ಆರಂಭೋತ್ಸವ

Suddi Udaya
ಬೆಳಾಲು: ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯ ಆರಂಭೋತ್ಸವವನ್ನು ಉಜಿರೆ ಶ್ರೀ ಧ ಮಂ ಎಜ್ಯುಕೇಶನಲ್ ಸೊಸೈಟಿ(ರಿ.) ಇದರ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿಯಾದ ಬಿ. ಸೋಮಶೇಖರ ಶೆಟ್ಟಿಯವರು ಉದ್ಘಾಟಿಸಿ ಮಾತನಾಡುತ್ತಾ, ಪ್ರೌಢಶಾಲೆಗೆ ಬರುವಾಗಲೆ ವಿದ್ಯಾರ್ಥಿಗಳಲ್ಲಿ...
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬೆಳ್ತಂಗಡಿ: ದ.ಕ.ಜಿ.ಪ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya
ಬೆಳ್ತಂಗಡಿ : ದ.ಕ.ಜಿ.ಪ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಬೆಳ್ತಂಗಡಿ ಇಲ್ಲಿ 2023- 24ನೇ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತುವಿಧ್ಯಾರ್ಥಿಗಳನ್ನು ವಿಧಾನ ಪರಿಷತ್ತಿನ ಸದಸ್ಯರಾದ ಪ್ರತಾಪ ಸಿಂಹ ನಾಯಕ್ ರವರು ಹೂ...
error: Content is protected !!