ಬೆಳ್ತಂಗಡಿ: ಹಝ್ರತ್ ಶೈಖ್ ಹಯಾತುಲ್ ಔಲಿಯಾ ದರ್ಗಾ ಶರೀಫ್ ಮತ್ತು ಜುಮ್ಮಾ ಮಸ್ಜಿದ್ ಗುರುವಾಯನಕೆರೆ ಇಲ್ಲಿ ಉರೂಸ್ ಪ್ರಯುಕ್ತ 11 ಜೋಡಿ ಸರಳ ಸಾಮೂಹಿಕ ವಿವಾಹ ಫೆ.5 ರಂದು ಜರುಗಿತು. ಅಧ್ಯಕ್ಷತೆಯನ್ನು ದರ್ಗಾ ಸಮಿತಿ...
ಬೆಳ್ತಂಗಡಿ: ಗುರುವಾಯನಕೆರೆ ಮಸೀದಿಯಲ್ಲಿ ಉರೂಸ್ ಮತ್ತು ಬೆಳ್ತಂಗಡಿಯ ಸಂತೆಯಿಂದಾಗಿ ಗುರುವಾಯನಕೆರೆ – ಬೆಳ್ತಂಗಡಿ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಆಗಿದೆ. ಇಂದು ಬೆಳಿಗ್ಗೆಯಿಂದಲೇ ವಾಹನಗಳು ರಸ್ತೆಯಲ್ಲಿ ಸಂಚರಿಸಲು ಪರದಾಟ ನಡೆಸುತ್ತಿದ್ದಾರೆ. ಅಡ್ಡಾದಿಡ್ಡಿ ವಾಹನಗಳು ರಸ್ತೆಯಲ್ಲಿ ಸಂಚರಿಸುತ್ತಿದ್ದು,...
ಬೆಳ್ತಂಗಡಿ: ಭಾರತೀಯ ಮಾಜ್ದೂರು ಸಂಘ ದ.ಕ ಜಿಲ್ಲೆ ಇದರ ಜಿಲ್ಲಾ ಕಾರ್ಯಕಾರಿಣಿ ಸಭೆ ನಡೆಯಿತು. ಸಭೆಯಲ್ಲಿ ಮಾರ್ಚ್ 1, 2, ಮತ್ತು 3ರಂದು ಬಳ್ಳಾರಿಯಲ್ಲಿ ನಡೆಯುವ ಭಾರತೀಯ ಮಾಜ್ದೂರು ಸಂಘ ಕರ್ನಾಟಕ ರಾಜ್ಯದ ತ್ರೈ...
ಬೆಳ್ತಂಗಡಿ: ಸುಯ೯ ಗ್ರಾಮದ ಕಂಗ್ಲಿತ್ತಿಲು ಸುಜಾತ (31 ವರ್ಷದ) ಇವರು ಫೆ. 3 ರಂದು ಅಸೌಖ್ಯದಿಂದ ನಿಧನರಾಗಿದ್ದಾರೆ. ಮೃತರು ಪತಿ ಆನಂದ , ಪುತ್ರ ಕೃತಿಕ್ ಮತ್ತು ಪುತ್ರಿ ಕೃತಿಕಾ ಹಾಗೂ ಕುಟುಂಬ ವರ್ಗವನ್ನು...
ಧರ್ಮಸ್ಥಳ: ರಾಜ್ಯ ಸರ್ಕಾರದ ಅರಣ್ಯ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಧರ್ಮಸ್ಥಳವನ್ನು ಏಕ ಬಳಕೆಯ ಪ್ಲಾಸ್ಟಿಕ್ ಮುಕ್ತ ಪ್ರದೇಶವೆಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಪ್ರವಚನ ಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿಅಧಿಕೃತವಾಗಿ ಫೆ. 5ರಂದು ಘೋಷಿಸಿದರು....
ಬೆಳಾಲು: ಇಲ್ಲಿಯ ಕೀನ್ಯಾಜೆ ನದಿಯಿಂದ ಯಾವುದೇ ಅನುಮತಿಯನ್ನು ಪಡೆಯದೆ ಅಕ್ರಮವಾಗಿ ಪಿಕಾಪ್ ನಲ್ಲಿ ಮರಳನ್ನು ತುಂಬಿಸಿರುವುದನ್ನು ಧರ್ಮಸ್ಥಳ ಪೊಲೀಸ್ ಉಪನಿರೀಕ್ಷಕರು ಪತ್ತೆ ಹಚ್ಚಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪಿಕಫ್‌ನಲ್ಲಿ ಹರೀಶ್ ಎಂಬಾತ ಮರಳನ್ನು ತುಂಬಿಸಿದ್ದು, ಇದಕ್ಕೆ...
ಉರುವಾಲು: ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಪ್ರಯುಕ್ತ ಕಾರ್ಯಾಲಯ ಸಮಿತಿ ಹಾಗೂ ಭಜನೋತ್ಸವ ಸಮಿತಿಯ ಸಮಾಲೋಚನಾ ಸಭೆಯನ್ನುನಡೆಯಿತು. ಸಭೆಯಲ್ಲಿ ಕಾರ್ಯಾಲಯ ಸಮಿತಿಯ ಜವಾಬ್ದಾರಿಯ ಬಗ್ಗೆ ಸಮಿತಿ ಸಂಚಾಲಕಿ ಶ್ರೀಮತಿ ವಾರಿಜ ವಿ ಶೆಟ್ಟಿ...
ಬೆಳ್ತಂಗಡಿ : ಇಲ್ಲಿನ ಸರ್ಕಾರಿ ನೌಕರರ ಭವನದ ಏಕತಾ ಸೌಧದ ಸಭಾಂಗಣದಲ್ಲಿ ಫೆ.03 ರಂದು ತಾಲೂಕಿಗೆ ಹೊಸದಾಗಿ ನೇಮಕಾತಿಯಾಗಿ ಬಂದಿರುವ ನೂರಕ್ಕೂ ಹೆಚ್ಚು ಪದವೀಧರ ಪ್ರಾಥಮಿಕ ಶಿಕ್ಷಕರನ್ನು (6-8) ಬೆಳ್ತಂಗಡಿ ತಾಲೂಕು ಜಿಪಿಟಿ ಶಿಕ್ಷಕರ...
ಕೊಕ್ಕಡ: ಶ್ರೀ ಪಿಲಿಚಾಮುಂಡಿ ದೈವಸ್ಥಾನ ಮಾಸ್ತಿ ಕಲ್ಲು ಮಜಲು ಇಲ್ಲಿಗೆ ಸಂಬಂಧಪಟ್ಟ ಗ್ರಾಮಸ್ಥರಿಂದ ಸಂಗ್ರಹವಾದ ರೂ. 98231 ನ್ನು ಕಡಿರ ನಾಗನಕಟ್ಟೆ ಮಾಡಿದ ಶಿಲ್ಪಿ ಅವರಿಗೆ ಸೌತಡ್ಕ ವ್ಯವಸ್ಥಾಪನ ಸಮಿತಿ ಅಧ್ಯಕ್ಷರು ಮತ್ತು ಸದಸ್ಯರ...
ಗೇರುಕಟ್ಟೆ : ಗೇರುಕಟ್ಟೆ ಫ್ರೆಂಡ್ಸ್ ಮತ್ತು ಗಲ್ಸ್ ಗಯ್ಸ್ ವತಿಯಿಂದ ಗೇರುಕಟ್ಟೆ ಹೈಸ್ಕೂಲ್ ಮೈದಾನದಲ್ಲಿ 8 ನೇ ಆವೃತ್ತಿಯ ಹೊನಲು ಬೆಳಕಿನ ಲೀಗ್ ಮಾದರಿಯ ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾಟ ಜಿ.ಪಿ.ಎಲ್ – 2024...