September 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿವರದಿ

ವೇಣೂರು ಭಗವಾನ್ ಶ್ರೀ ಬಾಹುಬಲಿಗೆ ಮಹಾ ಮಸ್ತಕಾಭಿಷೇಕ: ಮೂಡಬಿದ್ರೆ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಹಾಗೂ ಅಳದಂಗಡಿ ಅರಸರ ಉಪಸ್ಥಿತಿಯಲ್ಲಿ ಚಪ್ಪರ ಮುಹೂರ್ತ

Suddi Udaya
ವೇಣೂರು: ಭಗವಾನ್ ಶ್ರೀ ಬಾಹುಬಲಿ ಮಹಾ ಮಸ್ತಕಾಭಿಷೇಕ ಫೆ 22 ರಿಂದ ಮಾ 1ರವರೆಗೆ ನಡೆಯಲಿದ್ದು ಆಹಾರ ತಯಾರಿಕೆ ಸ್ಥಳದಲ್ಲಿ ಚಪ್ಪರ ಮುಹೂರ್ತವು ಮೂಡಬಿದ್ರೆ ಜೈನ‌ ಮಠದ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಮತ್ತು ಅಳದಂಗಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ನೇತೃತ್ವದಲ್ಲಿ ಮಡಿವಾಳ ಮಾಚಿದೇವ ಜಯಂತಿ ಆಚರಣೆ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಆಶ್ರಯದಲ್ಲಿ, ಬೆಳ್ತಂಗಡಿ ತಾಲೂಕಿನ ಮಡಿವಾಳ ಸಂಘ ಇದರ ಸಹಕಾರದೊಂದಿಗೆ ಮಡಿವಾಳ ಮಾಚಿದೇವ ಜಯಂತಿ ಆಚರಣೆಯನ್ನು ಫೆ.1 ರಂದು ಬೆಳ್ತಂಗಡಿ ತಾಲೂಕು ಆಡಳಿತ ಸೌಧ ಸಭಾಂಗಣದಲ್ಲಿ...
Uncategorized

ಮಡಂತ್ಯಾರು: ಬಂಗೇರಕಟ್ಟೆ ಅಕ್ಷರ ಕರಾವಳಿ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ಬಾಲಮೇಳ ಕಾರ್ಯಕ್ರಮ

Suddi Udaya
ಮಡಂತ್ಯಾರು: ಬಂಗೇರಕಟ್ಟೆ ಅಕ್ಷರ ಕರಾವಳಿ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ಬಾಲಮೇಳ ಕಾರ್ಯಕ್ರಮ ಜ.30 ರಂದು ಆಚರಿಸಲಾಯಿತು. ಮಡಂತ್ಯಾರು ಗ್ರಾ ಪಂ ಅಧ್ಯಕ್ಷೆ ರೂಪ ಎ ಎಸ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ‌ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಪದ್ಮಶ್ರೀ...
Uncategorized

ಜೈನ ಶ್ರಾವಕ, ಶ್ರಾವಕಿಯರಿಗೆ ರಾಜ್ಯ ಮಟ್ಟದ ಸ್ಪರ್ಧೆ

Suddi Udaya
ನಾರಾವಿ: ನಾರಾವಿ ಗ್ರಾಮದ ಭ| 1008 ಶ್ರೀ ಧರ್ಮನಾಥ ಸ್ವಾಮಿ ಬಸದಿಯ ಧಾಮ ಸಂಪ್ರೋಕ್ಷಣಾ ಪೂರ್ವಕ ಪ್ರತಿಷ್ಠಾ ಮಹೋತ್ಸವವು ಮಾರ್ಚ್ 22, 23, 24 ರಂದು ನಡೆಯಲಿರುವುದು. ಈ ಸುಸಂದರ್ಭದ ಪ್ರಯುಕ್ತ ಜೈನ ಶ್ರಾವಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ರಾಮ ಗೆಳೆಯರ ಬಳಗ ನೇರೋಳ್ ಪಲ್ಕೆ ಇದರ ವತಿಯಿಂದ ಶ್ರೀ ರಾಮೋತ್ಸವ

Suddi Udaya
ಕನ್ಯಾಡಿ: ಶ್ರೀ ರಾಮ ಗೆಳೆಯರ ಬಳಗ ನೇರೋಳ್ ಪಲ್ಕೆ ಇದರ ವತಿಯಿಂದ ಅಯೋಧ್ಯಾ ಶ್ರೀ ರಾಮ ಮಂದಿರದ ಪ್ರಾಣ ಪ್ರತಿಷ್ಠೆಯ ಸವಿನೆನಪಿಗಾಗಿ ಶ್ರೀ ರಾಮೋತ್ಸವ 2024 ಜ. 27 ರಂದು ನೇರೊಳ್ ಪಲ್ಕೆ ಅಂಗನವಾಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುಂಡೂರಿ ಶ್ರೀ ಗುರು ಚೈತನ್ಯ ಸೇವಾಶ್ರಮದ ಬಳಿ ಗುಡ್ಡದಲ್ಲಿ ಅಪರಿಚಿತ ಮಾನವ ದೇಹದ ತಲೆಬುರುಡೆ ಹಾಗೂ ಮೂಳೆಗಳು ಪತ್ತೆ :ಆಶ್ರಮದಿಂದ ಕಾಣೆಯಾಗಿದ್ದ ವ್ಯಕ್ತಿಯದೆಂದು ಶಂಕೆ

Suddi Udaya
ಬೆಳ್ತಂಗಡಿ: ಗುಂಡೂರಿ ಗ್ರಾಮದ ಶ್ರೀ ಗುರು ಚೈತನ್ಯ ಸೇವಾಶ್ರಮದ ಬಳಿ ಇರುವ ಇಳಿಜಾರಾದ ಗುಡ್ಡ ಪ್ರದೇಶದಲ್ಲಿ ಮಾನವ ದೇಹದ ತಲೆಬುರುಡೆ ಹಾಗೂ ಮೂಳೆಗಳು ಪತ್ತೆ ಯಾಗಿದ್ದು, ಇದು ಆಶ್ರಮದಿಂದ ಕಾಣೆಯಾಗಿದ್ದ ವ್ವಕ್ತಿಯದೆಂದು ಸಂಶಯಿಸಲಾಗಿದೆ. ಶ್ರೀ...
ಗ್ರಾಮಾಂತರ ಸುದ್ದಿಚಿತ್ರ ವರದಿ

ಗುರುವಾಯನಕೆರೆ ಯರ್ಡೂರು ರಾಮನಗರದ ಮನೆಯೊಂದಕ್ಕೆಹಾಡುಹಗಲೇ ನುಗ್ಗಿದ ಕಳ್ಳರು: ರೂ.15 ಸಾವಿರ ನಗದು, 50 ಸಾವಿರ ಮೌಲ್ಯದ ಚಿನ್ನದ ಸರ ಕಳವು

Suddi Udaya
ಗುರುವಾಯನಕೆರೆ: ಕುವೆಟ್ಟು ಗ್ರಾಮದ ಗುರುವಾಯನಕೆರೆ ಅಯ್ಯಪ್ಪ ಗುಡಿ ಸಮೀಪದ ರಾಮನಗರ ಎಂಬಲ್ಲಿ ಹಾಡುಹಗಲೇ ಮನೆಯೊಂದರ ಬೀಗದ ಚಿಲಕವನ್ನು ಮುರಿದು ಒಳಗನುಗ್ಗಿದ್ದ ಕಳ್ಳರು ನಗದು, ಚಿನ್ನದ ಸರ ಸೇರಿದಂತೆ ಸುಮಾರು 70 ಸಾವಿರ ಮೌಲ್ಯದ ಸೊತ್ತುಗಳನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವೇಣೂರು ಬಾಹುಬಲಿಯ ಮಹಾಮಜ್ಜನಕ್ಕಾಗಿ ಸಕಲ ಸಿದ್ಧತೆಗಳ ಬಗ್ಗೆ ಶಾಸಕ ಹರೀಶ್ ಪೂಂಜರವರಿಂದ ಸರಕಾರದ ಅಧಿಕಾರಿಗಳೊಂದಿಗೆ ಸಭೆ

Suddi Udaya
ವೇಣೂರು:ಭಗವಾನ್ ಶ್ರೀ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕ ಮಹೋತ್ಸವ ಫೆ 22 ರಿಂದ ಮಾ.1 ರವರೆಗೆ ನಡೆಯಲಿದ್ದು ಕಾರ್ಯಕ್ರಮದ ಯಶಸ್ವಿಗೆ ಸರಕಾರದ ಅಧಿಕಾರಿಗಳೊಂದಿಗೆ ಸಮಾಲೋಚನೆ ಹಾಗೂ ಪ್ರಗತಿ‌ ಪರಿಶೀಲನೆ ಸಭೆಯು ಜ.31 ರಂದು ವೇಣೂರು ಬಾಹುಬಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ : ಯುವ ವಕೀಲರ ವೇದಿಕೆ ಇವರ ಸಂಯುಕ್ತ ಆಶ್ರಯದಲ್ಲಿ ಕಾನೂನು ಕಟ್ಟೆ ಕಾರ್ಯಕ್ರಮ

Suddi Udaya
ಬೆಳ್ತಂಗಡಿ : ವಕೀಲರ ಸಂಘ ಬೆಳ್ತಂಗಡಿ , ಯುವ ವಕೀಲರ ವೇದಿಕೆ ಇವರ ಸಂಯುಕ್ತ ಆಶ್ರಯದಲ್ಲಿ ಕಾನೂನು ಕಟ್ಟೆ ಮತ್ತು ವಕೀಲರಿಂದ, ವಕೀಲರಿಗಾಗಿ, ವಕೀಲರಿಗೋಸ್ಕರ ನೇರ ಸಂವಾದ ಕಾರ್ಯಕ್ರಮವು ಜ.31 ರಂದು ಬೆಳ್ತಂಗಡಿ ವಕೀಲರ...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಮಂಗಳೂರಿನಲ್ಲಿ ಕಾಂಗ್ರೆಸ್‌ ಕಾರ್ಯಕರ್ತರ ರಾಜ್ಯಮಟ್ಟದ ಸಮಾವೇಶ: ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಿಂದ ಜಿಲ್ಲಾ ಪಂಚಾಯತ್ ,ಮತ್ತು ತಾಲೂಕು ಪಂಚಾಯತ್ ಉಸ್ತುವಾರಿಗಳ ನೇಮಕ

Suddi Udaya
ಬೆಳ್ತಂಗಡಿ: ಕಾಂಗ್ರೆಸ್‌ ಕಾರ್ಯಕರ್ತರ ರಾಜ್ಯಮಟ್ಟದ ಸಮಾವೇಶವು ಫೆ. 17 ರಂದು ಮಂಗಳೂರಿನಲ್ಲಿ ಆಯೋಜಿಸಲಾಗಿದ್ದು. ಈ ಕಾರ್ಯಕ್ರಮದ ಪೂರ್ವ ತಯಾರಿ ಹಾಗೂ ಕಾರ್ಯಕ್ರಮದ ಯಶಸ್ವಿಗೆ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಸಮಿತಿಯಿಂದ ಜಿಲ್ಲಾ...
error: Content is protected !!