ಶ್ರೀ ಧ. ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆಂಗ್ಲಭಾಷಾ ಶಿಕ್ಷಕರ ಕಾರ್ಯಾಗಾರ
ಧರ್ಮಸ್ಥಳ :ಧರ್ಮಸ್ಥಳದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಯಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಯ ಆಶಯದಂತೆ ಆಂಗ್ಲಭಾಷಾ ಶಿಕ್ಷಕರ ಒಂದು ದಿನದ ಕಾರ್ಯಾಗಾರ ಹಮ್ಮಿಕೊಳ್ಳಲಾಗಿತ್ತು. ಈ ಆಂಗ್ಲಭಾಷಾ ಕಾರ್ಯಾಗಾರದಲ್ಲಿ ವ್ಯಾಕರಣವನ್ನು ಸುಲಭವಾಗಿ ವಿದ್ಯಾರ್ಥಿಗಳಿಗೆ ತಲುಪಿಸುವ...
