ಉಜಿರೆ : ಅಭ್ಯಾಸ್ ಪದವಿ ಪೂರ್ವ ಕಾಲೇಜು ಪ್ರಗತಿನಗರ ಉಜಿರೆ ಪ್ರಾಯೋಜಕತ್ವದಲ್ಲಿ ಜ.೧೮ ರಂದು ಬೆಳಿಗ್ಗೆ ೯.೩೦ ರಿಂದ ಬೆಳ್ತಂಗಡಿ ತಾಲೂಕಿನ ೧೦ನೇ ತರಗತಿ ವಿದ್ಯಾರ್ಥಿಗಳಿಗೆ ವಿಜ್ಞಾನ ಮತ್ತು ಗಣಿತ ವಿಷಯದಲ್ಲಿ ವಿಷಯ ಪರಿಣಿತರಿಂದ...
ಮುಂಡಾಜೆ: ಮುಂಡಾಜೆಯ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದ ಆಶ್ರಯದಲ್ಲಿ ಜ.11 ರಂದು ಮುಂಡಾಜೆ ವಿವೇಕಾನಂದ ಕಾಲೇಜಿನ ಕ್ರೀಡಾಂಗಣದಲ್ಲಿ ಬೆಳ್ತಂಗಡಿ ತಾಲೂಕು ಮಟ್ಟದ 35 ವರ್ಷ ಮೇಲ್ಪಟ್ಟವರ ಲೆಜೆಂಡ್ಸ್ ಕ್ರಿಕೆಟ್ ಪಂದ್ಯಾಟ ನಡೆಯಿತು. ಬೆಳಗ್ಗೆ ಮುಂಡಾಜೆ...
ಬೆಳ್ತಂಗಡಿ: ಸಮಾಜದಲ್ಲಿ ಶಾಂತಿ ಸಾಮರಸ್ಯ ಬೆಳೆಯಲು ಪ್ರತಿಯೊಬ್ಬರಲ್ಲು ಸಂಸ್ಕಾರ ಬೆಳೆಯಬೇಕು.ಅಂತಹ ಸಂಸ್ಕಾರಗಳು ಧಾರ್ಮಿಕ ಕೇಂದ್ರಗಳಿಂದ ದೊರೆಯಬೇಕು. ನಾವೂರು ಶ್ರೀ ಗೊಪಾಲಕೃಷ್ಣ ದೇವಸ್ಥಾನದಲ್ಲಿ ಕಳೆದ ಹತ್ತುವರ್ಷಗಳಿಂದ ಧನುರ್ಮಾಸ ಮತ್ತು ಇತರ ದಿನಗಳಲ್ಲಿ ಸಾವಿರಾರು ಮಂದಿಯಿಂದ ವಿಷ್ಣು...
ಗುರುವಾಯನಕೆರೆ: ಕಾರಣಿಕಾ ಕ್ಷೇತ್ರ ಅರೆಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನಕ್ಕೆ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಹಾಗೂ ನಿವೃತ್ತ ಸರಕಾರಿ ಅಧಿಕಾರಿ ಆನಂದ ಶೆಟ್ಟಿ ವಾತ್ಸಲ್ಯ ಅವರು ಸೇವಾ ರೂಪದಲ್ಲಿ ನೀಡಿದ ನಂದಾ...
ಬೆಳ್ತಂಗಡಿ: ನಾಳ ದೇವಸ್ಥಾನದ ಬೆಳಗ್ಗಿನ ಧನುಪೂಜೆಗೆಂದು ಮನೆಯಿಂದ ಹೊರಟ ಗೇರುಕಟ್ಟೆ ಪ್ರೌಢ ಶಾಲೆಯ 9ನೇ ತರಗತಿಯ ವಿದ್ಯಾರ್ಥಿ ಸುಮಂತ್ ನಿಗೂಢ ನಾಪತ್ತೆಯಾಗಿ ಹುಡುಕಾಟದ ನಂತರ ಮೃತದೇಹ ಮನೆಯ ಸಮೀಪದ ಕೆರೆಯಲ್ಲಿ ಜ.14ರಂದು ಪತ್ತೆಯಾಗಿತ್ತು. ಇದೀಗ...
ಬೆಳ್ತಂಗಡಿ: ಸುಮಾರು 8 ಶತಮಾನಗಳಿಗೂ ಅಧಿಕ ವರ್ಷಗಳ ಇತಿಹಾಸವಿರುವ ದಕ್ಷಿಣ ಭಾರತದ ಅಜ್ಮೀರ್ ಎಂದೇ ಖ್ಯಾತಿವೆತ್ತಿರುವ ಸರ್ವಧರ್ಮೀಯರ ಸಮನ್ವಯ ಕೇಂದ್ರ ಕಾಜೂರು ದರ್ಗಾ ಶರೀಫ್‌ನಲ್ಲಿ ಈ ವರ್ಷದ ಉರೂಸ್ ಮಹಾ ಸಂಭ್ರಮವು ಜ.16 ರಿಂದ...
ಕಳಿಯ: ದೇವಸ್ಥಾನಕ್ಕೆ ಇಂದು ಮುಂಜಾನೆ 4ಗಂಟೆಗೆ ಧನುಪೂಜೆಗೆ ಮನೆಯಿಂದ ಹೋಗಿದ್ದ ಬಾಲಕನೋರ್ವ ನಿಗೂಢವಾಗಿ ನಾಪತ್ತೆಯಾಗಿದ್ದು ಬಾಲಕನ ಮೃತದೇಹ ಮನೆಯ ಸಮೀಪದ ಕೆರೆಯಲ್ಲಿ ಪತ್ತೆಯಾಗಿದ್ದು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಘಟನೆ ವಿವರ: ಕುವೆಟ್ಟು ಗ್ರಾಮದ...
ಪಟ್ರಮೆ: ಅನಾರು ಶ್ರೀ ದುರ್ಗಾಪರಮೇಶ್ವರೀ ದೇವಿಯ ವರ್ಷಾವಧಿ ಜಾತ್ರಾ ಮಹೋತ್ಸವವು ಜ.14ರಿಂದ ಪ್ರಾರಂಭಗೊಂಡು ಜ.18ರ ವರೆಗೆ ಬ್ರಹ್ಮಶ್ರೀ ಉಚ್ಚಿಲ ಪದ್ಮನಾಭ ತಂತ್ರಿಗಳು ನೀಲೇಶ್ವರ ಇವರ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಜರುಗಲಿದೆ. ಇಂದು (ಜ.14...
ಕಳೆಂಜ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಇವರ ಸಂಯುಕ್ತ ಆಶ್ರಯದಲ್ಲಿ ಶಿಬರಾಜೆ-ಪರಪ್ಪು ಶ್ರೀ ದುರ್ಗಾಪರಮೇಶ್ವರಿ ಮಂಡಳಿಯಿಂದ ಜ.13ರಿಂದ 14ರವರೆಗೆ ನಡೆದ ಅರ್ಧ ಏಕಾಹ...
ಬೆಳಾಲು: ಪೆರಿಯಡ್ಕ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಇದರ ರಜತ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ರಜತ ಮಹೋತ್ಸವದ ಅಧ್ಯಕ್ಷ ಜಯಣ್ಣ ಗೌಡ ಮಿನಂದೇಲು ವಹಿಸಿದ್ದರು.ಮುಖ್ಯ ಅತಿಥಿಯಾಗಿ...