22.9 C
ಪುತ್ತೂರು, ಬೆಳ್ತಂಗಡಿ
March 14, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಕ್ಸೆಲ್ ವಿದ್ಯಾರ್ಥಿನಿ ದ್ವಿತೀಯ ಪದವಿ ಪೂರ್ವ ಪರೀಕ್ಷೆಯಲ್ಲಿ ತಾಲೂಕಿಗೆ ಪ್ರಥಮ, ರಾಜ್ಯಕ್ಕೆ ಏಳನೆಯ ಸ್ಥಾನ

Suddi Udaya
ಗುರುವಾಯನಕೆರೆ : ದ್ವಿತೀಯ ಪಿಯುಸಿಯ ಮರು ಮೌಲ್ಯಮಾಪನದ ಫಲಿತಾಂಶ ಪ್ರಕಟವಾಗಿದ್ದು, ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಸಂಜನಾ ಇರೈನವರ್ ಈ ಮೊದಲು ಒಟ್ಟು 587 ಅಂಕಗಳನ್ನು ಪಡೆದಿದ್ದು, ಇದೀಗ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಪ್ರಮುಖ ಸುದ್ದಿ

ನಾವೂರು : ಕುಪ್ಲೊಟ್ಟು ನಿವಾಸಿ ಮೋನಪ್ಪ ಪೂಜಾರಿ ವಿಷ ಸೇವಿಸಿ ಆತ್ಮಹತ್ಯೆ

Suddi Udaya
ನಾವೂರು : ಬೆಳ್ತಂಗಡಿ ತಾಲೂಕು ನಾವೂರು ಗ್ರಾಮದ ಕುಪ್ಲೊಟ್ಟು ನಿವಾಸಿ ಮೋನಪ್ಪ ಪೂಜಾರಿ (56ವ.) ಮೇ.18 ರಂದು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡು ಮೃತ ಪಟ್ಟ ಘಟನೆ ವರದಿಯಾಗಿದೆ. ಮೋನಪ್ಪ ಪೂಜಾರಿರವರು 2 ವರ್ಷದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವರ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya
ತೋಟತ್ತಾಡಿ:ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವರ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವವು ಮೇ 22ರ ತನಕ ನಡೆಯಲಿದ್ದು ,ಎರಡನೇ ದಿನವಾದ ಇಂದು ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಿತು. ಧಾರ್ಮಿಕ ಸಭಾ ಕಾರ್ಯಕ್ರಮದ ಉಧ್ಘಾಟನೆಯನ್ನು ಶ್ರೀ ತಿಮ್ಮಣ್ಣರಸರಾದ ಡಾ.ಪದ್ಮಪ್ರಸಾದ್...
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಗುರುವಾಯನಕೆರೆ ‌: ಬೈಕ್ ಗಳೇರಡರ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಗಂಭೀರ ಗಾಯ

Suddi Udaya
ಬೆಳ್ತಂಗಡಿ: ಗುರುವಾಯನಕೆರೆ ಪಿಲಿಚಾಮುಂಡಿ ಕಲ್ಲು ಬಳಿ ‌ ಬೈಕ್ ಗಳೇರಡರ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಗಂಭೀರ ಗಾಯಗೊಂಡ ಘಟನೆ ಮೇ18 ರಂದು ವರದಿಯಾಗಿದೆ. ಬೈಕ್ ಮತ್ತು ಬೈಕ್ ನಡುವೆ ಅಫಘಾತ ಆಗಿದ್ದು,...
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಗರ್ಡಾಡಿ: ಮೋನಪ್ಪ ಮೂಲ್ಯ ನಿಧನ

Suddi Udaya
ಗರ್ಡಾಡಿ ಗ್ರಾಮದ ಕೋಡ್ಯೇಲು ಮನೆ ನಿವಾಸಿ ಮೋನಪ್ಪ ಮೂಲ್ಯ (69ವ) ಅಲ್ಪಕಾಲದ ಅಸೌಖ್ಯದಿಂದ ಮೇ 17 ರಂದು ನಿಧನರಾದರು. ಮೃತರು ಪತ್ನಿ , ಇಬ್ಬರು ಪುತ್ರರು, ಒಂದು ಹೆಣ್ಣು, ಮೊಮ್ಮಕ್ಕಳು, ಕುಟುಂಬಸ್ಥರು ಬಂಧು ಬಳಗದವರನ್ನು...
ಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಕರಾವಳಿ ಜಾನಪದ ಕ್ರೀಡೆ ಕಂಬಳಕ್ಕೆ ಸುಪ್ರೀಂ ಕೋರ್ಟ್ ಅನುಮತಿ ಕಂಬಳ ಅಭಿಮಾನಿಗಳ ಹೋರಾಟಕ್ಕೆ ಸಂದ ಜಯ :ರಕ್ಷಿತ್ ಶಿವರಾಂ

Suddi Udaya
ಬೆಳ್ತಂಗಡಿ: ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆಗೆ ತಮಿಳುನಾಡು ಸರ್ಕಾರ ಮಾಡಿರುವ ತಿದ್ದುಪಡಿಯ ಸಂವಿಧಾನಿಕ ಸಿಂಧುತ್ವವನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ. ಈ ಮೂಲಕ ಎತ್ತುಗಳನ್ನು ಬಳಸಿ ನಡೆಸಲಾಗುವ ಜಲ್ಲಿಕಟ್ಟು ಕ್ರೀಡೆಯ ಜೊತೆಗೆ ಕಂಬಳಕ್ಕೂ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ವಿಶ್ವ ಹಿಂದೂ ಪರಿಷತ್ ಬಜರಂಗದಳದ ಪ್ರಮುಖರು ಆಸ್ಪತ್ರೆಗೆ ಬೇಟಿ

Suddi Udaya
ಬೆಳ್ತಂಗಡಿ : ಪುತ್ತೂರಿನಲ್ಲಿ ಹಿಂದೂ ಕಾರ್ಯಕರ್ತರ ಮೇಲೆ ಪೊಲೀಸರ ದೌರ್ಜನ್ಯದಿಂದ ಗಂಭೀರ ಗಾಯಗೊಂಡಿರುವ ಹಿಂದೂ ಸಂಘಟನೆ ಕಾರ್ಯಕರ್ತರು ಆಸ್ಪತ್ರೆಗೆ ದಾಖಲಾಗಿದ್ದು, ಬೆಳ್ತಂಗಡಿ ತಾಲೂಕಿನ ಹಿಂದೂ ಸಂಘಟನೆಯ ಪ್ರಮುಖರು ಆಸ್ಪತ್ರೆಗೆ ಭೇಟಿ ನೀಡಿ, ಗಾಯಾಳುಗಳ ಆರೋಗ್ಯವನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಕೊಕ್ಕಡ: ಬೈಕ್ ಹಾಗೂ ಕಾರು ಮುಖಾಮುಖಿ ಡಿಕ್ಕಿ: ಬೈಕ್ ಸವಾರನಿಗೆ ಗಂಭೀರ ಗಾಯ

Suddi Udaya
ಕೊಕ್ಕಡ: ಉಪ್ಪಾರಪಳಿಕೆ ಸೇತುವೆ ಸಮೀಪ ಬೈಕ್ ಹಾಗೂ ಕಾರು ಮುಖಾಮುಖಿ ಡಿಕ್ಕಿ ಹೊಡೆದು ಬೈಕ್ ಸವಾರ ಗೋಳಿತೊಟ್ಟು ಪೆರಣ ನಿವಾಸಿ ಅಶೋಕ್ ಗಂಭೀರ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾದ ಘಟನೆ ಮೇ 18ರಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಮಸ್ಯೆ

ಚಾರ್ಮಾಡಿ, ಕಡಿರುದ್ಯಾವರ ಕಾಡಾನೆ ಹಾವಳಿ

Suddi Udaya
ಚಾರ್ಮಾಡಿ ಗ್ರಾಮದ ಹೊಸಮಠ ಪರಿಸರದಲ್ಲಿ ಕಾಡಾನೆಗಳ ಹಿಂಡು ದಾಳಿ ನಡೆಸಿದ ಘಟನೆ ನಡೆದಿದೆ. ಹೊಸಮಠ ಪರಿಸರದ ಚಂದ್ರನ್ ಎಂಬವರ ಕೃಷಿತೋಟದಲ್ಲಿ 114 ಅಡಕೆ ಮರ, ಸಿಂಧೂ ರವಿ ಅವರ ತೋಟದ 36 ಅಡಕೆ ಮರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ: ಭಜನಾ ಕಾರ್ಯಕ್ರಮ ಉದ್ಘಾಟನೆ

Suddi Udaya
ತೋಟತ್ತಾಡಿ: ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವವು ಮೇ 17ರಿಂದ ಪ್ರಾರಂಭಗೊಂಡು ಮೇ 22ರ ತನಕ ನೀಲೇಶ್ವರ ಆಲಂಬಾಡಿ ಪದ್ಮನಾಭ ತಂತ್ರಿಯವರ ನೇತೃತ್ವದಲ್ಲಿ ಬ್ರಹ್ಮ ಕಲಶೋತ್ಸವ ಕಾರ್ಯಕ್ರಮ ನಡೆಯಲಿದೆ. ಮೇ 18 ರಂದು ಭಜನಾ...
error: Content is protected !!