21.8 C
ಪುತ್ತೂರು, ಬೆಳ್ತಂಗಡಿ
March 14, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ: ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

Suddi Udaya
ತೋಟತ್ತಾಡಿ: ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವವು ಮೇ 17ರಿಂದ ಪ್ರಾರಂಭಗೊಂಡು ಮೇ 22ರ ತನಕ ನೀಲೇಶ್ವರ ಆಲಂಬಾಡಿ ಪದ್ಮನಾಭ ತಂತ್ರಿಯವರ ನೇತೃತ್ವದಲ್ಲಿ ಬ್ರಹ್ಮ ಕಲಶೋತ್ಸವ ಕಾರ್ಯಕ್ರಮ ನಡೆಯಲಿದೆ. ಇಂದು ತಂತ್ರಿಗಳ ಆಗಮನ, ಆಚಾರ್ಯವರಣ,...
ಗ್ರಾಮಾಂತರ ಸುದ್ದಿ

ಜೈನರಿಗೆ ರಾಜಕೀಯ ಪ್ರಾತಿನಿಧ್ಯಕ್ಕಾಗಿ ಹಿರಿಯೂರಿನ ಶಾಸಕ ಡಿ. ಸುಧಾಕರ್ ಅವರಿಗೆ ಕ್ಯಾಬಿನೆಟ್ ದರ್ಜೆಯ ಸಚಿವ ಸ್ಥಾನವನ್ನು ನೀಡಿ: ನಿರಂಜನ್ ಜೈನ್ ಕುದ್ಯಾಡಿ‌

Suddi Udaya
ಬೆಳ್ತಂಗಡಿ: ಜೈನರಿಗೆ ರಾಜಕೀಯ ಪ್ರಾತಿನಿಧ್ಯಕ್ಕಾಗಿ ಕಾಂಗ್ರೇಸ್ ಪಕ್ಷದಿಂದ ಆಯ್ಕೆಯಾಗಿರುವ ಹಿರಿಯೂರಿನ ಶಾಸಕ ಡಿ. ಸುಧಾಕರ್ ಅವರಿಗೆ ಕ್ಯಾಬಿನೆಟ್ ದರ್ಜೆಯ ಸಚಿವ ಸ್ಥಾನವನ್ನು ನೀಡಬೇಕೆಂದು ಜೈನ ಸಮಾಜ ಆಗ್ರಹಿಸುತ್ತದೆ ಎಂದು ನಿರಂಜನ್ ಜೈನ್ ಕುದ್ಯಾಡಿ‌ ಪತ್ರಿಕಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗೇರುಕಟ್ಟೆ ಕೀರ್ತಿ ಶೇಷ ನರಸಿಂಹ ಮೂರ್ತಿ ಹಾಗೂ ಕೀರ್ತಿ ಶೇಷ ಸುರೇಶ್ ಪೈಯವರಿಗೆ ನುಡಿನಮನ ಹಾಗೂ ಸಂಸ್ಮರಣೆ ಯಕ್ಷಗಾನ ತಾಳಮದ್ದಳೆ 

Suddi Udaya
ಬೆಳ್ತಂಗಡಿ: ಇತ್ತೀಚೆಗೆ ಅಗಲಿದ ಹವ್ಯಾಸಿ ಹಿಮ್ಮೇಳ ಕಲಾವಿದರಾದ ದಿವಂಗತ ನರಸಿಂಹಮೂರ್ತಿ ಕುಂಟಿನಿ ಮತ್ತು ದಿವಂಗತ ಸುರೇಶ್ ಪೈ ಗುರುವಾಯನಕೆರೆ ಇವರ ಸಂಸ್ಮರಣಾರ್ಥ ಶ್ರೀ ಪಂಚದುರ್ಗಾ ಯಕ್ಷಗಾನ ಕಲಾ ಸಂಘ ಕೊಯ್ಯರು ಮತ್ತು ಅತಿಥಿ ಕಲಾವಿದರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya
ಬೆಳ್ತಂಗಡಿ : ತಾಲೂಕು ಆಸ್ಪತ್ರೆ ಬೆಳ್ತಂಗಡಿಯಲ್ಲಿ ತಾಲೂಕಿನ ಎಲ್ಲಾ ವಿಕಲಚೇತನರ ಗುರುತಿನ ಚೀಟಿಯ ನವೀಕರಣ ಮಾಡಲು ಹಾಗೂ ಹೊಸ ಗುರುತಿಸುವಿಕೆಯ ಶಿಬಿರವನ್ನು ತಾಲೂಕು ಆಸ್ಪತ್ರೆ ಬೆಳ್ತಂಗಡಿಯಲ್ಲಿ ವಿಕಲಚೇತನ ಮೇಲ್ವಿಚಾರಕರು (MRW ) ಜೋನ ಬ್ಯಾಪಿಸ್ಟ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಬಳ್ಳಮಂಜ ಬಸದಿಯಲ್ಲಿ 37ನೇ ವರ್ಷದ ವಾರ್ಷಿಕೋತ್ಸವ: ಧಾರ್ಮಿಕ ಸಭೆ

Suddi Udaya
ಮಚ್ಚಿನ: ಬದುಕು ಮತ್ತು ಬದುಕಲು ಬಿಡು ಎಂಬುದು ಜೈನ ಧರ್ಮದ ವಿಶೇಷ ತತ್ವವಾಗಿದೆ. ಅಹಿಂಸೆ, ಸತ್ಯ, ಅಪರಿಗ್ರಹ, ಬ್ರಹ್ಮಚರ್ಯ, ಸ್ಯಾದ್ವಾದ ಮೊದಲಾದ ಅನೇಕ ಉದಾತ್ತ ತತ್ವ-ಸಿದ್ಧಾಂತಗಳ ಸಾರವಾದ ಜೈನಧರ್ಮವು ವಿಶ್ವ ಧರ್ಮವಾಗಿದೆ. ಜೈನರ ಆಚಾರ-ವಿಚಾರಗಳು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

‘ಸ್ಟ್ಯಾಟ್‌ಟೆಕ್- 2023’ ಅಂತರ್ ಕಾಲೇಜು ಮಟ್ಟದ ಸ್ಪರ್ಧೆಯ ಸಮಾರೋಪ

Suddi Udaya
ಉಜಿರೆ : ವೈದ್ಯಕೀಯ ರಂಗದಲ್ಲಿ ಸಂಖ್ಯಾಶಾಸ್ತ್ರದ ಬಳಕೆಯು ಹೇರಳವಾಗಿದೆ ಎಂದು ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್ ಅಭಿಪ್ರಾಯಪಟ್ಟರು.ಉಜಿರೆ ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದಲ್ಲಿ ಸಂಖ್ಯಾಶಾಸ್ತ್ರ ವಿಭಾಗವು ಆಯೋಜಿಸಿದ ?ಸ್ಟ್ಯಾಟ್‌ಟೆಕ್ -೨೦೨೩’ ಅಂತರ್...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಮಚ್ಚಿನ: ಅಂಗನವಾಡಿ ಶಾಲಾ ಮಕ್ಕಳಿಗೆ ಭಜನೆ ಪುಸ್ತಕ ವಿತರಣೆ

Suddi Udaya
ಮಚ್ಚಿನ: ಮಚ್ಚಿನ ಗ್ರಾಮದ ನಿಡ್ಡಾಜೆ ಯೋಗೀಶ್ ನಿಡ್ಡಾಜೆ ಮತ್ತು ಶ್ರೀಮತಿ ಮಲ್ಲಿಕಾ ಜೆ ರವರ ಪುತ್ರಿ ರಾಶಿ ಎಂ ಎನ್ ಇವರ ಆರನೇ ವರ್ಷದ ಹುಟ್ಟುಹಬ್ಬವನ್ನು ತಾರೆಮಾರು ಅಂಗನವಾಡಿ ಕೇಂದ್ರದಲ್ಲಿ ಮಕ್ಕಳೊಂದಿಗೆ ಆಚರಿಸಲಾಯಿತು.ರಾಶಿ ಎಂ...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ರಾಷ್ಟ್ರೀಯ ಡೆಂಗ್ಯೂ ದಿನಾಚರಣೆ 

Suddi Udaya
ಬೆಳ್ತಂಗಡಿ :  ಬೆಳ್ತಂಗಡಿ ತಾಲೂಕು ಆಸ್ಪತ್ರೆ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ರಾಷ್ಟ್ರೀಯ ಡೆಂಗ್ಯೂ ದಿನವನ್ನು ಟಿ ಎಚ್ ಒ ಡಾ.ಪ್ರಕಾಶ್ ನೇತೃತ್ವದಲ್ಲಿ ಮೇ 16 ರಂದು ಆಚರಿಸಲಾಯಿತು.ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಅಮ್ಮಿ ಮಾತನಾಡಿ ಈ ಬಾರಿಯ ವಾತಾವರಣ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗರ್ಡಾಡಿ: ಜೀಪು ಮತ್ತು ಬೈಕ್ ನಡುವೆ ಭೀಕರ ಅಪಘಾತ: ಬೈಕ್ ಸವಾರನಿಗೆ ಗಂಭೀರ ಗಾಯ

Suddi Udaya
ಗರ್ಡಾಡಿ : ಗರ್ಡಾಡಿ ಗ್ರಾಮದ ಮುಗೇರಡ್ಕ ಎಂಬಲ್ಲಿ ಜೀಪು ಮತ್ತು ಬೈಕ್ ನಡುವೆ ಭೀಕರ ಅಪಘಾತವಾಗಿ ಬೈಕ್ ಸವಾರ ಶಶಾಂಕ್ ರವರಿಗೆ ಗಂಭೀರ ಗಾಯವಾದ ಘಟನೆ ಮೇ 16 ರಂದು ನಡೆದಿದೆ. ಬೆಳ್ತಂಗಡಿಯಿಂದ ವೇಣೂರು...
error: Content is protected !!