ಬೆಳ್ತಂಗಡಿ : ನಿರ್ವಹಣಾ ಕಾಮಗಾರಿಯ ಪ್ರಯುಕ್ತ ಮೇ 18 ರಂದು ಗುರುವಾರ 110/33/11 ಕೆವಿ ಗುರುವಾಯನಕೆರೆ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆವಿ ಕುವೆಟ್ಟು, ಲಾಯಿಲ ಹಾಗೂ ಇಳಂತಿಲ ಮತ್ತು 33/11 ಕೆವಿ ಬೆಳ್ತಂಗಡಿ...
ಕೊಕ್ಕಡ : ಮಾಯಿಲಕೋಟೆ ದೈವಗಳ ಸನ್ನಿಧಿಗೆ ಸುಳ್ಯದ ಶಾಸಕಿ ಭಾಗೀರಥಿ ಮುರುಳ್ಯ ಮೇ.೧೫ ರಂದು ಆಗಮಿಸಿ ದೇವರ ದರ್ಶನ ಪಡೆದರು. ಈ ಸಂದರ್ಭದಲ್ಲಿ ದೈವದ ಚಾಕರಿಯವರು, ಉತ್ಸವ ಸಮಿತಿ ಅಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ,...
ಕೊಕ್ಕಡ : ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಸುಳ್ಯದ ಶಾಸಕಿ ಭಾಗೀರಥಿ ಮುರುಳ್ಯ ಮೇ.15 ರಂದು ಆಗಮಿಸಿ ದೇವರ ದರ್ಶನ ಪಡೆದರು. ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಮುಂಡ್ರುಪ್ಪಾಡಿ, ಮುಖ್ಯಕಾರ್ಯನಿರ್ವಹಣಾಧಿಕಾರಿ...
ಕೊಕ್ಕಡ : ಮಾಯಿಲಕೋಟೆ ಸೀಮೆ ದೈವಸ್ಥಾನ ಟ್ರಸ್ಟ್ ವತಿಯಿಂದ ಮಾಯಿಲಕೋಟೆ ಸೀಮೆ ದೈವಗಳ ಪ್ರಥಮ ವಾರ್ಷಿಕ ನೇಮೋತ್ಸವವು ಕ್ಷೇತ್ರದ ತಂತ್ರಿಗಳಾದ ಕೆ. ವಿ. ಪದ್ಮನಾಭ ತಂತ್ರಿ ಎಡಮನೆ ಅರವತ್ತು ನೀಲೇಶ್ವರ ಕೇರಳ ಇವರ ನೇತೃತ್ವದಲ್ಲಿ...
ಬೆಳ್ತಂಗಡಿ: ಚುನಾವಣಾ ಫಲಿತಾಂಶದ ಬಳಿಕ ಪರಾಜಿತ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ರವರ ಬಗ್ಗೆ ಅಶ್ಲೀಲ ಪದಗಳನ್ನು ಉಪಯೋಗಿಸಿ ಘೋಷಣೆ ಕೂಗಿದ್ದಾರೆ ಎಂದು ಹಾಗೂ ಬಿಜೆಪಿ ಕಾರ್ಯಕರ್ತನೊಬ್ಬ ಓಂ ಶಾಂತಿ ಎಂದು ಬರೆದಿದ್ದಾರೆ ಎಂದು...
ಅಳದಂಗಡಿ: ಶ್ರೀ ಸತ್ಯದೇವತೆ ದೈವಸ್ಥಾನ ಅಳದಂಗಡಿಯಲ್ಲಿ ಸಂಕ್ರಾಂತಿ ಪೂಜೆ ಧಾರ್ಮಿಕ ವಿಧಿ-ವಿಧಾನಗಳೊಂದಿಗೆ ಮೇ 15 ರಂದು ಕ್ಷೇತ್ರದಲ್ಲಿ ಜರುಗಿತು. ಇದೇ ಸಂದರ್ಭದಲ್ಲಿ ಪ್ರತಿವರ್ಷದಂತೆ ಈ ವರ್ಷ ನೀಡಲಾಗುವ ಉಚಿತ ಪುಸ್ತಕ ವಿತರಣೆಯ ಅರ್ಜಿ ಫಾರಂಗಳನ್ನು...
ಲಾಯಿಲ: ಪ್ರಸನ್ನ ಪಿ.ಯು ಕಾಲೇಜು ಇದರ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾಥಿ೯ಗಳಿಗೆ ಫೌಂಡೇಶನ್ ತರಗತಿಯನ್ನು ಮೇ 15 ರಂದು ಆರಂಭಿಸಲಾಯಿತು. ಕಾಯ೯ಕ್ರಮದ ಉದ್ಘಾಟನೆಯನ್ನು ಕಾಲೇಜಿನ ಅಧ್ಯಕ್ಷ ಗಂಗಾಧರ ಗೌಡರು ನೆರವೇರಿಸಿದರು. ಹಾಗೆಯೇ ವಿದ್ಯಾಥಿ೯ಗಳಿಗೆ...
ಉಜಿರೆ: ಎಸ್.ಡಿ.ಎಂ ಸ್ನಾತಕೋತ್ತರ ಕಾಲೇಜು ಉಜಿರೆಯಲ್ಲಿ ಸಾತ್ನಕೋತ್ತರ ಅಧ್ಯಯನ ಮತ್ತು ಸಂಶೋಧನೆ ವಿಭಾಗದ ಆಯೋಜನೆಯಲ್ಲಿ ಒಂದು ದಿನದ ಯೂತ್ ಮತ್ತು ಸಾಮಾಜಿಕ ಕಾಳಜಿಗಳ ರಾಷ್ಟ್ರೀಯ ಸಮ್ಮೇಳನ ಕುರಿತು ಸಂಭ್ರಮ-2023 ಕಾರ್ಯಕ್ರಮವು ಮೇ 26 ರಂದು...
ಉಜಿರೆ: ಹಗಲು ರಾತ್ರಿ ಎನ್ನದೆ ಲ್ಯಾಂಪ್ ದೀಪ ಹಿಡಿದು ಗಾಯಗೊಂಡ ಸೈನಿಕರ ಸೇವೆ ಮಾಡುತ್ತಾ, ವಿಶ್ವವೇ ನೆನಪಿಡಬಹುದಾದ ರೀತಿಯಲ್ಲಿ ತನ್ನ ವೃತ್ತಿ ಜೀವನವನ್ನು ರೋಗಿಗಳ ಸೇವೆಗಾಗಿ ಮುಡಿಪಾಗಿಟ್ಟ ಫ್ಲೋರೆನ್ಸ್ ನೈಟಿಂಗೇಲ್ ಎಲ್ಲಾ ದಾದಿಯರಿಗೆ ಮಾದರಿಯಾಗಿದ್ದಾರೆ....