September 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಪ.ಪಂ. ಮಾಜಿ ನಾಮನಿರ್ದೇಶನ ಸದಸ್ಯ ಪ್ರಕಾಶ್ ಆಚಾರ್ಯ ರವರ ಮನೆಗೆ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಭೇಟಿ

Suddi Udaya
ಬೆಳ್ತಂಗಡಿ: ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆರವರು ಬೆಳ್ತಂಗಡಿ ಪಟ್ಟಣ ಪಂಚಾಯಿತಿ ಮಾಜಿ ನಾಮನಿರ್ದೇಶನ ಸದಸ್ಯರಾದ ಪ್ರಕಾಶ್ ಆಚಾರ್ಯ ಅಲ್ಲಟಬೈಲ್ ಮನೆಗೆ ಭೇಟಿ ನೀಡಿದರು. ಈ ಸಂದರ್ಭ ಪ್ರಕಾಶ್ ಆಚಾರ್ಯ ರವರ ಪುತ್ರಿ ಶ್ರೇಷ್ಠಳ ಪ್ರಥಮ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸ್ಯಾಮ್ಸಂಗ್ ಕಂಪೆನಿಯ ಹೊಸ ವಿನ್ಯಾಸದ ನವೀನ ಮಾದರಿಯ ಗ್ಯಾಲಕ್ಸಿ S24 ಅಲ್ಟ್ರಾ ಮಾರುಕಟ್ಟೆಗೆ ಬಿಡುಗಡೆ

Suddi Udaya
ಉಜಿರೆ :ಸ್ಯಾಮ್ಸಂಗ್ ಕಂಪೆನಿಯ ಹೊಸ ವಿನ್ಯಾಸದ ನವೀನ ಮಾದರಿಯ ಗ್ಯಾಲಕ್ಸಿ S24 Family ಜ.24ರಂದು ಉಜಿರೆ ಓಶನ್ ಪಾರ್ಲ್ ನಲ್ಲಿ ಮಾರುಕಟ್ಟೆಗೆ ಅನಾವರಣಗೊಳಿಸಲಾಯಿತು. ದೀಪ ಬೆಳಗುವುದರೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಮೊಬೈಲ್ ನ ಬಿಡುಗಡೆಗೊಳಿಸಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜ. 29-31: ಬೆಳ್ತಂಗಡಿ ಸ್ಪಂದನ ಪಾಲಿಕ್ಲಿನಿಕ್ ಮತ್ತು ಲ್ಯಾಬೋರೇಟರಿ ಹಾಗೂ ಸ್ಪಂದನ ಕ್ಲಿನಿಕ್‌ನಲ್ಲಿ ಉಚಿತ ಹಾಗೂ ವಿಶೇಷ ರಿಯಾಯಿತಿ

Suddi Udaya
ಬೆಳ್ತಂಗಡಿ: ಬಸ್ ಸ್ಟ್ಯಾಂಡ್ ಹತ್ತಿರದಲ್ಲಿರುವ ಸಾಂತೋಮ್ ಟವರ್ಸ್ ನಲ್ಲಿರುವ ಸ್ಪಂದನ ಪಾಲಿಕ್ಲಿನಿಕ್ ಮತ್ತು ಲ್ಯಾಬೋರೇಟರಿ ಹಾಗೂ ಸ್ಪಂದನ ಕ್ಲಿನಿಕ್‌ನಲ್ಲಿ ಜ.29, 30, 31ರವರೆಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಲಿದೆ. ವಿಶೇಷ ರಿಯಾಯಿತಿ ದರದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ: ಕಾವು ತ್ರಿಗುಣಾತ್ಮಿಕ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ “ಶ್ರೀ ಲಲಿತಾ ಸಹಸ್ರನಾಮ ಯಾಗ: ಧಾರ್ಮಿಕ ಸಭೆ, ಸನ್ಮಾನ

Suddi Udaya
ಕೊಕ್ಕಡ: ಯುವ ಕೇಸರಿ, ಕಾವು ಇವರ ಆಶ್ರಯದೊಂದಿಗೆ ಮೋದಿ ಮತ್ತೊಮ್ಮೆ ಎಂಬ ಮಹಾ ಸಂಕಲ್ಪದೊಂದಿಗೆ, ವೇ.ಮೂ. ಕಶೆಕೋಡಿ ಸೂರ್ಯನಾರಾಯಣ ಭಟ್ ಇವರ ಪೌರೋಹಿತ್ಯದಲ್ಲಿ “ಶ್ರೀ ಲಲಿತಾ ಸಹಸ್ರನಾಮ ಯಾಗ”ವು ಜ.25 ರಂದು ಕಾವು ತ್ರಿಗುಣಾತ್ಮಿಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ರೋಟರಿ ಕ್ಲಬ್‌ನಿಂದ ಹಲವಾರು ಜನೋಪಯೋಗಿ ಕಾರ್ಯಕ್ರಮ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ರೋಟರಿ ಕ್ಲಬ್ ದಾನಿಗಳ ಆರ್ಥಿಕ ಸಹಕಾರದೊಂದಿಗೆ “ಮುಂಡಾಜೆ ಅನುದಾನಿತ ಕನ್ನಡ ಮಾಧ್ಯಮ ಪ್ರೌಢ ಶಾಲೆಗೆ, ನೂತನ ಕಟ್ಟಡ ನಿರ್ಮಾಣಕ್ಕೆ ಸಹಕಾರ, ವಾಟರ್ ಬ್ಯಾಂಕ್, ಆಸ್ಪತ್ರೆಗಳ ರೋಗಿಗಳಿಗೆ ಅನುಕೂಲವಾಗುವ ಡಯಾಲಿಸಿಸ್ ಯಂತ್ರ, ಆರ್ಥಿಕವಾಗಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುಕ್ಕೇಡಿ ಗ್ರಾಮ ಪಂಚಾಯತ್ ನ 2023-24 ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya
ಕುಕ್ಕೇಡಿ: ಕುಕ್ಕೇಡಿ ಗ್ರಾಮ ಪಂಚಾಯತ್ ನ 2023-24 ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮ ಸಭೆಯು ಪಂಚಾಯತ್ ಅಧ್ಯಕ್ಷೆ ಅನಿತಾ ಕೆ ಇವರ ಅಧ್ಯಕ್ಷತೆಯಲ್ಲಿ ಕುಕ್ಕೇಡಿ ಗ್ರಾ.ಪಂ‌ ಸಭಾಂಗಣದಲ್ಲಿ ನಡೆಯಿತು. ಮಾರ್ಗದರ್ಶಿ ಅಧಿಕಾರಿಯಾಗಿ ಸರಕಾರಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶುಭಾರಂಭ

ಬೆಳ್ತಂಗಡಿಯಲ್ಲಿ ನೂತನ ಶಾಖೆ ‘ಕೋಟಕ್ ಲೈಫ್’ ಉದ್ಘಾಟನೆ

Suddi Udaya
ಬೆಳ್ತಂಗಡಿ: ಇಲ್ಲಿಯ ಮುಖ್ಯ ರಸ್ತೆ ವೈಭವ್ ಆರ್ಕೇಡ್ ನಲ್ಲಿ ನೂತನವಾಗಿ ಪ್ರಾರಂಭಗೊಂಡ ‘ಕೋಟಕ್ ಲೈಫ್’ (kotak life) ಉದ್ಘಾಟನಾ ಕಾರ್ಯಕ್ರಮವು ಜ.25 ರಂದು ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಆಟೋ ರಿಕ್ಷಾದಲ್ಲಿ ಬಾಡಿಗೆಗೆ ಬಂದ ಚಿಕ್ಕಮಗಳೂರು ನಿವಾಸಿಯ ಮೇಲೆ ಹಲ್ಲೆ , ದರೋಡೆ : ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
ಬೆಳ್ತಂಗಡಿ : ಚಿಕ್ಕಮಗಳೂರು ನಿವಾಸಿ ಈಶ್ವರ ರವರು ಬೆಳ್ತಂಗಡಿಯ ಗುತ್ಯಡ್ಕ ಎಂಬಲ್ಲಿಗೆ ಆಟೋ ರಿಕ್ಷಾದಲ್ಲಿ ಬಾಡಿಗೆಗೆ ಬಂದು ಕೆಲಸ ಮುಗಿಸಿ, ರಿಕ್ಷಾದಲ್ಲಿ ಹೋಗುತ್ತಿರುವಾಗ ಉಕ್ಕುಡ ಎಂಬಲ್ಲಿ ಪ್ರವೀಣ್‌ ಗೌಡ ಹಾಗೂ ಇತರ ಇಬ್ಬರೂ ಆಟೋವನ್ನು...
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಲವಂತಿಗೆ: ಉಮೇಶ್ ರವರಿಗೆ ಹಲ್ಲೆ, ಬೆದರಿಕೆ: ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
ಬೆಳ್ತಂಗಡಿ: ಮಲವಂತಿಗೆ ನಿವಾಸಿ ಉಮೇಶ್‌ ರವರು ರಾತ್ರಿ ಮೋಟಾರ್ ಸೈಕಲ್ ನಲ್ಲಿ ಮನೆಗೆ ಹೋಗುವ ಸಂದರ್ಭ ಉಕ್ಕುಡ ಎಂಬಲ್ಲಿ ಗುಂಪೊಂದು ಹಲ್ಲೆ ನಡೆಸಿ, ಬೆದರಿಕೆ ಹಾಕಿದ ಘಟನೆ ಜ.23 ರಂದು ನಡೆದಿದೆ. ಮಲವಂತಿಗೆ ನಿವಾಸಿ...
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಮಹಿಳೆಯೊಂದಿಗೆ ಅನುಚಿತ ವರ್ತನೆ ಹಾಗೂ ಹಲ್ಲೆ ಆರೋಪ: ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
ಬೆಳ್ತಂಗಡಿ: ಮಹಿಳೆಯೊಂದಿಗೆ ಅನುಚಿತ ವರ್ತನೆ ಹಾಗೂ ಹಲ್ಲೆ ಆರೋಪ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಜ.23 ರಂದು ಪ್ರಕರಣ ದಾಖಲಾಗಿದೆ. ಸಂತ್ರಸ್ಥ ಮಹಿಳೆಯ ದೂರಿನಂತೆ, ಜ.23 ರಂದು ರಾತ್ರಿ, ಬೆಳ್ತಂಗಡಿ ಠಾಣಾ ವ್ಯಾಪ್ತಿಯಲ್ಲಿರುವ ಮಹಿಳೆಯ ಪತಿ...
error: Content is protected !!