ಬಂದಾರು : ಬಂದಾರು ಗ್ರಾಮದ ಮೈರೋಳ್ತಡ್ಕ ಪುತ್ತಿಲ ಮನೆಯ ದಿ|ಗಂಗಯ್ಯ ಗೌಡ ರ ಪತ್ನಿ ಕಮಲ (70ವ)ರವರು ಅಲ್ಪಕಾಲದ ಅನಾರೋಗ್ಯದಿಂದ ಮೇ 12 ರಂದು ನಿಧನರಾದರು, ಮೃತರು ಪುತ್ರಿಯರಾದ ಶ್ರೀಮತಿ ಕುಸುಮ, ಶ್ರೀಮತಿ ಗಾಯತ್ರಿ...
ಬೆಳ್ತಂಗಡಿ : ದ.ಕ. ಜಿಲ್ಲಾ ಮೂಲ್ಯರ ಯಾನೆ ಕುಲಾಲರ ಮಾತೃ ಸಂಘದ ಆಡಳಿತದಲ್ಲಿರುವ ಇತಿಹಾಸ ಪ್ರಸಿದ್ಧ ಕುಲಾಲ ಸಮುದಾಯದ ಕುಲದೇವರಾದ ಕುಲಶೇಖರ ಶ್ರೀ ವೀರನಾರಾಯಣ ದೇವಸ್ಥಾನವು ಶಿಲಾಮಯವಾಗಿ ರೂ. 10 ಕೋಟಿ ವೆಚ್ಚದಲ್ಲಿ ಜೀರ್ಣೋದ್ಧಾರಗೊಂಡು...
ಬಾರ್ಯ : ನಿನ್ನೆ ಸುರಿದ ಬಿರುಗಾಳಿ ಮಳೆಗೆ ಹೆಕ್ಕಳಿಕೆ ಮನೆಯ ರಮೇಶ್ ಕುಲಾಲ್ ಬಿನ್ ಕಾಂತಪ್ಪ ಕುಲಾಲ್ ರವರ ಮನೆ ಸಂಪೂರ್ಣ ಹಾನಿಯಾಗಿದೆ. ಸ್ಥಳಕ್ಕೆ ಅಧಿಕಾರಿಗಳು ಬಂದು ಪರಿಶೀಲನೆ ನಡೆಸಿದರು....
ಬೆಳ್ತಂಗಡಿ: ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರ ಸೇರಿದಂತೆ ದ.ಕ ಜಿಲ್ಲೆಯ ಎಂಟು ವಿಧಾನ ಸಭಾ ಕ್ಷೇತ್ರಗಳ ಮತ ಎಣಿಕೆ ಮೇ 13 ನಾಳೆ ಮಂಗಳೂರು, ಸುರತ್ಕಲ್‌ನ ಎನ್‌ಐಟಿಕೆಯಲ್ಲಿ ನಡೆಯಲಿದೆ. ಮೇ 10ರಂದು ತಾಲೂಕಿನ 241...
ಕುಲಶೇಖರ : ಮಂಗಳೂರು ದ.ಕ. ಜಿಲ್ಲಾ ಮೂಲ್ಯರ ಯಾನೆ ಕುಲಾಲರ ಮಾತೃ ಸಂಘದ ಆಡಳಿತದಲ್ಲಿರುವ ಇತಿಹಾಸ ಪ್ರಸಿದ್ಧ ಕುಲಾಲ ಸಮುದಾಯದ ಕುಲದೇವರಾದ ಕುಲಶೇಖರ ಶ್ರೀ ವೀರನಾರಾಯಣ ದೇವಸ್ಥಾನವು ಶಿಲಾಮಯವಾಗಿ ರೂ. ಹತ್ತು ಕೋಟಿ ವೆಚ್ಚದಲ್ಲಿ...
ಉಜಿರೆ: ಬೇಸಿಗೆಯ ಬಿಸಿಲ ತಾಪಮಾನ ದಿನದಿಂದ ದಿನಕ್ಕೆ ಏರುತ್ತಿರುವ ಈ ದಿನಗಳಲ್ಲಿ ಪ್ರಕೃತಿಯ ಸೂಕ್ಷ್ಮ ಜೀವ ಪ್ರಭೇದಗಳಾದ ಪಕ್ಷಿಗಳು ನೀರು ಮತ್ತು ಆಹಾರದ ಕೊರತೆಯಿಂದಾಗಿ ಬವಣೆ ಅನುಭವಿಸುವಂಥಾಗಿದೆ.ನದಿ, ಕೆರೆ, ಜಲಮೂಲಗಳು ಬತ್ತಿ ಹೋಗುತ್ತಿರುವ ಈ...
ಕೊಕ್ಕಡ: ನಿನ್ನೆ ಸಂಜೆ ಬೀಸಿದ ಭೀಕರ ಬಿರುಗಾಳಿ ಮಳೆಗೆ ಕೊಕ್ಕಡ ಗ್ರಾಮದ ತೆಂಕುಬೈಲು ಪಿಲಿ ಚಾಮುಂಡಿ ದೇವಸ್ಥಾನದ ಆವರಣದಲ್ಲಿ ಹಳೇ ಕಾಲದ ನೆಲ್ಲಿಕಾಯಿಯ ಮರದ ಕೊಂಬೆ ದೈವಸ್ಥಾನದ ಗುಡಿಯ ಮೇಲೆ ವಾಲಿ ಕೊಂಡು ಇದ್ದು,...
ಪಟ್ರಮೆ: ನಿನ್ನೆ ಸುರಿದ ಗಾಳಿ ಮಳೆಗೆ ಪಟ್ರಮೆ ಗ್ರಾಮದ ಪಿತ್ತಿಲಕೋಡಿ ಕುಶಾಲಪ್ಪ ನಾಯ್ಕ್ ರ ಮನೆಗೆ ತೆಂಗಿನ ಮರ ಬಿದ್ದು ಹೆಂಚು ಸಂಪೂರ್ಣ ಹಾನಿಗೊಳಗಾಗಿದೆ, ಘಟನಾ ಸ್ಥಳಕ್ಕೆ ಗಣೇಶ್ ಗೌಡ ಕಲಾಯಿ ಭೇಟಿ ನೀಡಿ...
ಕಲ್ಮಂಜ : ಬೆಳ್ತಂಗಡಿ ತಾಲೂಕಿನ ಕಲ್ಮಂಜ ಗ್ರಾಮದ ಕೃಷ್ಣಪ್ಪಗೌಡ ರವರು ಉಣಿಪಾಜೆಯಲ್ಲಿ ರಾತ್ರಿ ವೇಳೆಗೆ ಆಕಸ್ಮಿಕವಾಗಿ ನೀರಿಗೆ ಬಿದ್ದು ಸಾವನಪ್ಪಿದ ಘಟನೆ ಮೇ 11 ರಂದು ನಡೆದಿದೆ. ಇವರು ಮನೆಯಲ್ಲಿ ಕೃಷಿಕರಾಗಿದ್ದು ಹೆಂಡತಿ ಮಕ್ಕಳನ್ನು...
ಕೊಕ್ಕಡ: ಬೆಳ್ತಂಗಡಿ ತಾಲೂಕಿನಾದ್ಯಂತ ಮೇ 11 ರಂದು ಸಂಜೆ ಬೀಸಿದ ಗಾಳಿ ಮಳೆಗೆ ಅಲ್ಲಲ್ಲಿ ಕೊಕ್ಕಡ ಗ್ರಾಮದಲ್ಲಿ ಮರ ಬಿದ್ದು, ಮನೆ, ಸೋತ್ತುಗಳಿಗೆ ಹಾನಿಯಾದ ಬಗ್ಗೆ ವರದಿಯಾಗಿದೆ. ಕೊಡಿಂಗೇರಿ ವಿಶ್ವನಾಥ ರವರ ಮನೆ ಬದಿ...