September 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಬಸ್ಸು ನಿಲ್ದಾಣದಲ್ಲಿ ಎಲ್ಇಡಿ ಮೂಲಕ ಅಯೋಧ್ಯೆ ಶ್ರೀರಾಮ ಲಲ್ಲಾನ ಪ್ರಾಣ ಪ್ರತಿಷ್ಠೆ ಲೋಕಾರ್ಪಣಾ ಕಾರ್ಯಕ್ರಮ ವೀಕ್ಷಣೆ

Suddi Udaya
ಬೆಳ್ತಂಗಡಿ: ಅಯೋಧ್ಯೆಯಲ್ಲಿ ಶ್ರೀರಾಮ ಲಲ್ಲಾನ ಪ್ರಾಣ ಪ್ರತಿಷ್ಠೆ ಮತ್ತು ರಾಮಮಂದಿರದ ಲೋಕಾರ್ಪಣೆಯನ್ನು ಬೆಳ್ತಂಗಡಿ ಬಸ್ಸ್ ನಿಲ್ದಾಣದಲ್ಲಿ ಹಾಕಿರುವ ಎಲ್ಇಡಿ ಮೂಲಕ ಕಣ್ಣು ತುಂಬಿಕೊಳ್ಳುತ್ತಿರುವ ನೂರಾರು ಭಕ್ತರು....
ಅಪರಾಧ ಸುದ್ದಿನಿಧನ

ನಡ: ಆಟ ಆಡುತ್ತಿದ್ದ ವೇಳೆ ಕಾಲು ಜಾರಿ ಕೆರೆಗೆ ಬಿದ್ದು ಮಗು ಸಾವು

Suddi Udaya
ನಡ: ಇಲ್ಲಿಯ ಕಣ್ಣಾಜೆ ಕೇಳ್ತಾಜೆ ನಿವಾಸಿ ರೋಶನ್ ಡಿಸೋಜ ಮತ್ತು ಉಷಾ ಡಿಸೋಜ ದಂಪತಿ ಪುತ್ರ ರೇಯನ್ ಡಿಸೋಜ(1ವ) ರವರು ಆಟ ಆಡುತ್ತಿದ್ದ ವೇಳೆ ಕಾಲು ಜಾರಿ ಕೆರೆಗೆ ಬಿದ್ದು ಸಾವಿನ್ನಪ್ಪಿದ್ದ ಘಟನೆ ಇಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿ

ಅಯೋಧ್ಯೆಯಲ್ಲಿ ಶ್ರೀರಾಮಲಲ್ಲಾನ ಪ್ರಾಣ ಪ್ರತಿಷ್ಠೆ: ಹುಣ್ಸೆಕಟ್ಟೆ ಶ್ರೀರಾಮ ಭಜನಾ ಮಂಡಳಿಯಿಂದ ನಗರ ಸಂಕೀರ್ತನೆ, ರಾಮತಾರಕ ಮಂತ್ರ

Suddi Udaya
ಬೆಳ್ತಂಗಡಿ: ಅಯೋಧ್ಯೆ ಶ್ರೀರಾಮ ಪ್ರತಿಷ್ಠಾ ಮಹೋತ್ಸವ ಹಾಗೂ ಶ್ರೀರಾಮ ಮಂದಿರದ ಉದ್ಘಾಟನಾ ಪ್ರಯುಕ್ತ ಹುಣ್ಸೆಕಟ್ಟೆ ಶ್ರೀರಾಮ ಭಜನಾ ಮಂಡಳಿ ಇದರ ವತಿಯಿಂದ ಸಮುದಾಯ ಸಭಾಭವನದಲ್ಲಿ ಜ.22ರಂದು ಕೃಷ್ಣ ಕುಮಾರ್ ಐತಾಳ್ ಪಂಜಿರ್ಪು ಇವರ ನೇತೃತ್ವದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿ

ಅಯೋಧ್ಯೆ ಶ್ರೀರಾಮಲಲ್ಲಾನ ಪ್ರಾಣ ಪ್ರತಿಷ್ಠೆ: ಪಾರೆಂಕಿ ಶ್ರೀ ಮಹಿಷಮರ್ಧಿನಿ ದೇವಸ್ಥಾನದಲ್ಲಿ ರಾಮ ತಾರಕ ಮಂತ್ರ ಜಪಯಜ್ಞ ಹಾಗೂ ವಿಶೇಷ ಪೂಜೆ

Suddi Udaya
ಮಡಂತ್ಯಾರು: ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಪ್ರಭು ಶ್ರೀರಾಮಲಲ್ಲಾನ ಪ್ರಾಣ ಪ್ರತಿಷ್ಠೆಯ ಪ್ರಯುಕ್ತ ಪಾರೆಂಕಿ ಶ್ರೀ ಮಹಿಷಮರ್ಧಿನಿ ದೇವಸ್ಥಾನದಲ್ಲಿ ರಾಮ ತಾರಕ ಮಂತ್ರ ಜಪಯಜ್ಞ ಹಾಗೂ ವಿಶೇಷ ಪೂಜೆ ನಡೆಯಿತು. ಈ ಸಂದರ್ಭದಲ್ಲಿ ನೂರಾರು ಭಕ್ತರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿವರದಿ

ಅಯೋಧ್ಯೆಯಲ್ಲಿ ಪ್ರಭು ಶ್ರೀರಾಮಲಲ್ಲಾನ ಪ್ರಾಣಪ್ರತಿಷ್ಠೆ: ಬೆಳ್ತಂಗಡಿ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಶಾಸಕ ಹರೀಶ್ ಪೂಂಜ ರವರ ಸೇವಾರ್ಥದಲ್ಲಿ 108 ಸೀಯಾಳಭಿಷೇಕ

Suddi Udaya
ಬೆಳ್ತಂಗಡಿ: ಅಯೋಧ್ಯೆಯಲ್ಲಿ ಪ್ರಭು ಶ್ರೀರಾಮಲಲ್ಲಾನ ಪ್ರಾಣಪ್ರತಿಷ್ಠೆಯ ಪ್ರಯುಕ್ತ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಶಾಸಕ ಹರೀಶ್ ಪೂಂಜ ರವರ ಸೇವಾರ್ಥದಲ್ಲಿ 108 ಸೀಯಾಳಭಿಷೇಕ ನಡೆಯಿತು. ಈ ಸಂದರ್ಭದಲ್ಲಿ ಬಿಜೆಪಿ ಹಿರಿಯ ಪ್ರಸಾದ್ ಕುಮಾರ್, ಪಟ್ಟಣ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿ

ಶ್ರೀರಾಮಲಲ್ಲಾನ ಪ್ರಾಣ ಪ್ರತಿಷ್ಠೆಯ ಪ್ರಯುಕ್ತ ಬಳಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ರಾಮ ತಾರಕ ಮಂತ್ರ ಜಪಯಜ್ಞ ಹಾಗೂ ದೀಪೋತ್ಸವ

Suddi Udaya
ಬಳಂಜ: ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಪ್ರಭು ಶ್ರೀರಾಮಲಲ್ಲಾನ ಪ್ರಾಣ ಪ್ರತಿಷ್ಠೆಯ ಪ್ರಯುಕ್ತ ಬಳಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ರಾಮ ತಾರಕ ಮಂತ್ರ ಜಪಯಜ್ಞ ಹಾಗೂ ದೀಪೋತ್ಸವ, ಭಜನಾ ಕಾರ್ಯಕ್ರಮ ನಡೆಯಿತು. ಈಶ್ವರ್ ಭಟ್ ಬಳಂಜ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿ

ಶ್ರೀರಾಮ ದೇವರ ಪ್ರತಿಷ್ಠೆ ಮತ್ತು ಲೋಕಾರ್ಪಣೆ: ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಶ್ರೀ ರಾಮನಾಮ ತಾರಕ ಮಂತ್ರ ಹೋಮ

Suddi Udaya
ತೆಂಕಕಾರಂದೂರು: ಅಯೋಧ್ಯಾ ನಗರದ ಶ್ರೀ ರಾಮ ಪ್ರತಿಷ್ಠಾ ಕಾರ್ಯಕ್ರಮದ ಪ್ರಯುಕ್ತ “ಶ್ರೀ ರಾಮನಾಮ ತಾರಕ ಮಂತ್ರ ಹೋಮ” ಜಪ ಕಾರ್ಯಕ್ರಮವು ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿ

ಶಿರ್ಲಾಲು: ಶ್ರೀ ರಾಮ ದೇವರ ಪ್ರತಿಷ್ಠೆ ಮತ್ತು ಲೋಕಾರ್ಪಣೆ: ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಮತ್ತು ಭಜನಾ ಕಾರ್ಯಕ್ರಮ

Suddi Udaya
ಶಿರ್ಲಾಲು: ಅಯೋಧ್ಯೆ ಶ್ರೀ ರಾಮ ಮಂದಿರ, ಶ್ರೀ ರಾಮ ದೇವರ ಪ್ರತಿಷ್ಠೆ ಮತ್ತು ಲೋಕಾರ್ಪಣೆ ಕಾರ್ಯಕ್ರಮದ ಅಂಗವಾಗಿ ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೇವರಿಗೆ ವಿಶೇಷ ಪೂಜೆ ಮತ್ತು ಭಜನಾ ಕಾರ್ಯಕ್ರಮ, ರಾಮ ತಾರಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿ

ಅಯೋಧ್ಯೆಯಲ್ಲಿ ಶ್ರೀ ರಾಮಲಲ್ಲಾ ಪ್ರಾಣಪ್ರತಿಷ್ಠೆ, ವೀರಕೇಸರಿ ಹಿಂದೂಪುರ ಸಂಘಟನೆಯಿಂದ ಬಳಂಜ ಪೇಟೆಯಲ್ಲಿ ಶ್ರೀರಾಮದೇವರ ಶೃಂಗಾರ ಮಂಟಪ

Suddi Udaya
ಬಳಂಜ: ಅಯೋಧ್ಯೆಯಲ್ಲಿ ಶ್ರೀ ರಾಮ ಮಂದಿರದ ಉದ್ಘಾಟನೆ ದಿನ ಗಣನೆ ಶುರುವಾಗಿದ್ದು ಇದರೊಂದಿಗೆ ಅದೆಷ್ಟೋ ವರ್ಷಗಳ ಕನಸು ನನಸಾಗುವ ಕಾಲ ಬಂದೊದಗಿದೆ, ರಾಮ ಮಂದಿರದ ಉದ್ಘಾಟನೆಗೆ ಕೇವಲ ಅಯೋಧ್ಯೆ ಮಾತ್ರವಲ್ಲದೆ ಇಡೀ ದೇಶ, ವಿದೇಶಗಳಲ್ಲೂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿ

ಪುಂಜಾಲಕಟ್ಟೆ: ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ 17.40 ಅಡಿ ಎತ್ತರದ ಶ್ರೀರಾಮ ಮಂದಿರದ ವರ್ಣ ರಂಜಿತ ಕಟ್ಟೌಟ್ ನಿರ್ಮಾಣ

Suddi Udaya
ಪುಂಜಾಲಕಟ್ಟೆ: ಅಯೋಧ್ಯೆಯ ರಾಮ ನಿರ್ಮಾಣದ ಜ.22ರಂದು ನಡೆಯುವ ಪ್ರಾಣಪ್ರತಿಷ್ಠೆಯ ಅಂಗವಾಗಿ ಪುಂಜಾಲಕಟ್ಟೆ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಸುಮಾರು17.40 ಅಡಿ ಎತ್ತರದ ಕೈಯಲ್ಲಿ ಬಿಡಿಸಿದ ಶ್ರೀರಾಮ ಮಂದಿರದ ವರ್ಣ ರಂಜಿತ ಕಟ್ಟೌಟ್ ನಿರ್ಮಾಣಗೊಂಡಿದೆ. ಜ.22ರಂದು ಬೆಳಿಗ್ಗೆ ಶ್ರೀ...
error: Content is protected !!