September 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿವರದಿ

ಲಾಯಿಲ: ಗುರು ರಾಘವೇಂದ್ರ ಸ್ವಾಮಿಯ ಮಠದಲ್ಲಿ ಶ್ರೀರಾಮಚಂದ್ರ ಪ್ರಾಣ ಪ್ರತಿಷ್ಠೆಯ ಪ್ರಯುಕ್ತ ಸ್ವಚ್ಛತಾ ಕಾರ್ಯ

Suddi Udaya
ಲಾಯಿಲ: ಅಯೋಧ್ಯ ಪ್ರಭು ಶ್ರೀರಾಮಚಂದ್ರನ ಪ್ರಾಣ ಪ್ರತಿಷ್ಠೆಯ ಸುಸಂದರ್ಭದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ತಮ್ಮ ತಮ್ಮ ಗ್ರಾಮದ ದೇವಸ್ಥಾನಗಳನ್ನು ಶುಚಿಗೊಳಿಸಬೇಕು ಎಂದು ಸೂಚಿಸಿದಂತೆ ಜ.21ರಂದು ಲಾಯಿಲದ ಗುರು ರಾಘವೇಂದ್ರ ಸ್ವಾಮಿಯ ಮಠವನ್ನು ರಾಮಭಕ್ತರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಶ್ರೀ ಕ್ಷೇ.ಧ. ಗ್ರಾ.ಯೋ ಕೊಕ್ಕಡ ವಲಯದ ಉಪ್ಪಾರಪಳಿಕೆ ಕಾರ್ಯಕ್ಷೇತ್ರದಲ್ಲಿ ವಿಶ್ವಜ್ಯೋತಿ ಜ್ಞಾನ ವಿಕಾಸ ಮಹಿಳಾ ಕೇಂದ್ರದ ವಾರ್ಷಿಕೋತ್ಸವ

Suddi Udaya
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾ ಭಿವೃದ್ಧಿ ಯೋಜನೆಯ ಉಪ್ಪಾರಪಳಿಕೆ ಕಾರ್ಯಕ್ಷೇತ್ರದ ವಿಶ್ವಜ್ಯೋತಿ ಜ್ಞಾನವಿಕಾಸ ಮಹಿಳಾ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮವು ಉಪ್ಪಾರಪಳಿಕೆ ಶಾಲೆಯಲ್ಲಿ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿದ ಡಾ / ತಾರಾ ಮೇಡಂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿ

ಅರಸಿನಮಕ್ಕಿ: ಅರಿಕೆಗುಡ್ಡೆ ಶ್ರೀ ವನದುರ್ಗ ದೇವಸ್ಥಾನದ ಬ್ರಹ್ಮಕಲಶ: ಚಪ್ಪರ ಮುಹೂರ್ತ

Suddi Udaya
ಅರಸಿನಮಕ್ಕಿ : ಅರಿಕೆಗುಡ್ಡೆ ಶ್ರೀ ವನದುರ್ಗ ದೇವಸ್ಥಾನದಲ್ಲಿ ಫೆ.17ರಿಂದ 26ರ ವರೆಗೆ ಪ್ರತಿಷ್ಟ ಅಷ್ಟಬಂಧ ಬ್ರಹ್ಮಕಲಶ ಜರುಗಲಿದ್ದು, ಆ ಪ್ರಯುಕ್ತ ಚಪ್ಪರ ಮುಹೂರ್ತವು ಫೆ.21ರಂದು ಪೊಳಲಿ ಸುಬ್ರಹ್ಮಣ್ಯ ತಂತ್ರಿಗಳ ನೇತೃತ್ವದಲ್ಲಿ ಜರುಗಿತು. ಈ ಸಂಧರ್ಭ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಬೆಳ್ತಂಗಡಿ ತಾಲೂಕು ಆಡಳಿತ ಸೌಧ ದಲ್ಲಿ ಅಂಬಿಗರ ಚೌಡಯ್ಯ ಜಯಂತಿ ಆಚರಣೆ

Suddi Udaya
ಬೆಳ್ತಂಗಡಿ: ಜ.21 ರಂದು ಅಂಬಿಗರ ಚೌಡಯ್ಯ ಜಯಂತಿ ದಿನಾಚರಣೆ ಕಾರ್ಯಕ್ರಮವನ್ನು ಬೆಳ್ತಂಗಡಿ ತಾಲೂಕು ಆಡಳಿತ ಸೌಧ ಸಭಾಂಗಣದಲ್ಲಿ ಆಚರಿಸಲಾಯಿತು. ಕಾಯ೯ಕ್ರಮದಲ್ಲಿ ಉಪತಹಸೀಲ್ದಾರ್ ಜಯ, ಆಹಾರ ನಿರೀಕ್ಷಕ ವಿಶ್ವ, ಕಂದಾಯ ಇಲಾಖೆಯ ಪ್ರತೀಶ್, ಕಂದಾಯ ಹಾಗೂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಯ್ಯುರು : ಅಯೋಧ್ಯೆ ಶ್ರೀ ಬಾಲರಾಮ ಪ್ರತಿಷ್ಠಾಪನೆ ಪ್ರಯುಕ್ತ ಸ್ವಚ್ಚತಾ ಕಾರ್ಯಕ್ರಮ

Suddi Udaya
ಕೊಯ್ಯೂರು : ಅಯೋಧ್ಯೆಯಲ್ಲಿ ಶ್ರೀ ರಾಮ ದೇವರ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ಜ.22 ರಂದು ನಡೆಯಲಿರುವ ಪ್ರಯುಕ್ತ ಶ್ರೀ ಕೃಷ್ಣ ಭಜನಾ ಮಂಡಳಿ ಆದೂರು ಪೆರಾಲ್ ಕೊಯ್ಯೂರು ಇದರ ವತಿಯಿಂದ ಆದೂರು ಪೇರಾಲಿನ ಪೇಟೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ: ಜ.22ರಂದು ದ.ಕ ಜಿಲ್ಲೆಯಾದ್ಯಂತ ಬಾರ್‌, ಮದ್ಯದ ಅಂಗಡಿ ಬಂದ್ : ಜಿಲ್ಲಾಧಿಕಾರಿ ಆದೇಶ

Suddi Udaya
ಬೆಳ್ತಂಗಡಿ: ದ.ಕ: ಕೋಟ್ಯಾಂತರ ರಾಮಭಕ್ತರ ಅದೆಷ್ಟೋ ವರ್ಷಗಳ ರಾಮ ಮಂದಿರ ನಿರ್ಮಾಣದ ಕನಸು ಜ.22 ರಂದು ನನಸಾಗುತ್ತಿದೆ. ಈ ದಿನವನ್ನು ಭಕ್ತಿ, ಶ್ರದ್ದೆಯಿಂದ ಆಚರಿಸಲು ರಾಮಭಕ್ತರು ಸಜ್ಜಾಗಿದ್ದಾರೆ. ಈ ಹಿನ್ನೆಲೆ ಸಂಭ್ರಮಗಳಲ್ಲಿ ಅಹಿತಕರ ಘಟನೆಗಳು...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಬೆಳ್ತಂಗಡಿ :ವಿಶೇಷ ವಿಮಾನದಲ್ಲಿ ಅಯೋಧ್ಯೆಗೆ ಪ್ರಯಾಣ ಬೆಳೆಸಿದ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆ ಮತ್ತು ರವಿಶಂಕರ್ ಗುರೂಜಿ

Suddi Udaya
ಬೆಳ್ತಂಗಡಿ : ಅಯೋಧ್ಯೆ ಶ್ರೀ ರಾಮಲಲ್ಲಾ ದೇವೆ ಪ್ರಾಣಪ್ರತಿಷ್ಠೆ ಹಾಗೂ ಮಂದಿರದ ಉದ್ಘಾಟನೆ ಕಾರ್ಯಕ್ರಮಕ್ಕೆ ಇಂದು 9:30 ಕ್ಕೆ ಬೆಂಗಳೂರು HAL ವಿಮಾನ ನಿಲ್ದಾಣದಿಂದ ವಿಶೇಷ SBS ವಿಮಾನದಲ್ಲಿ ಅಯೋಧ್ಯೆಗೆ ರವಿಶಂಕರ್ ಗುರೂಜಿ ಮತ್ತು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಂಗ್ವಾಡಿ ಶ್ರೀ ಶಾಂತಿನಾಥ ಸ್ವಾಮಿ ಬಸದಿಯ ವಾರ್ಷಿಕ ಮಹಾರಥೋತ್ಸವ

Suddi Udaya
ಬಂಗಾಡಿ : ಬಂಗ್ವಾಡಿ ಶ್ರೀ ಶಾಂತಿನಾಥ ಸ್ವಾಮಿ ಬಸದಿ ಬಂಗ್ವಾಡಿ ಇದರ ವಾರ್ಷಿಕ ಮಹಾರಥೋತ್ಸವವು ಜ.15ರಂದು ಪ್ರಾರಂಭಗೊಂಡು ಜ.21ರ ವರೆಗೆ ಜರುಗಲಿದೆ. ಆ ಪ್ರಯುಕ್ತ ಜ.20ರಂದು ರಾತ್ರಿ ಮಹಾರಥೋತ್ಸವ ಜರುಗಿತು. ಈ ಸಂಧರ್ಭ ಬಂಗ್ವಾಡಿ...
ಅಪಘಾತ

ಗುರುವಾಯನಕೆರೆ ಪೊಟ್ಟುಕೆರೆ ಯಲ್ಲಿ ಕಾರು ಡಿಕ್ಕಿ: ಬೈಕ್ ಸವಾರರಿಬ್ಬರು ಗಾಯ – ಸಹ ಸವಾರ ಮಂಗಳೂರು ಆಸ್ಪತ್ರೆಗೆ ದಾಖಲು

Suddi Udaya
ಗುರುವಾಯನಕೆರೆ: ಇಲ್ಲಿಯ ಪೊಟ್ಟುಕೆರೆ ಎಂಬಲ್ಲಿ ಬೈಕ್ ಗೆ ಕಾರು ಡಿಕ್ಕಿ ಹೊಡೆದು ಬೈಕ್ ಸವಾರರಿಬ್ಬರು ಗಾಯ ಗೊಂಡು ಮಂಗಳೂರು ಆಸ್ಪತ್ರೆಗೆ ದಾಖಲಾದ ಘಟನೆ ವರದಿಯಾಗಿದೆ. ಕುವೆಟ್ಟು ಗ್ರಾಮದ ನಿವಾಸಿ ಶವನ್ (29) ಎಂಬವರ ದೂರಿನಂತೆ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೂಕ್ರಬೆಟ್ಟು ಸರ್ಕಾರಿ ಶಾಲೆ: ಸ್ಮಾರ್ಟ್‌ ಕ್ಲಾಸ್‌ ಲೋಕಾರ್ಪಣೆ

Suddi Udaya
ಬೆಳ್ತಂಗಡಿ: ಮರೋಡಿ ಗ್ರಾಮದ ಕೂಕ್ರಬೆಟ್ಟು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸುಮಾರು ರೂ. 2.40 ಲಕ್ಷ ವೆಚ್ಚದಲ್ಲಿ ಕಲ್ಪಿಸಲಾದ ಸ್ಮಾರ್ಟ್‌ ಕ್ಲಾಸ್‌ (ಡಿಜಿಟಲ್‌ ತರಗತಿ) ಸೌಲಭ್ಯವನ್ನು ಗುರುವಾರ ಲೋಕಾರ್ಪಣೆ ಮಾಡಲಾಯಿತು. ಕಾರ್ಪೊರೇಟ್‌ ಸಾಮಾಜಿಕ ಹೊಣೆಗಾರಿಕೆ...
error: Content is protected !!