September 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಯೋಧ್ಯೆಯಲ್ಲಿ ಶ್ರೀ ರಾಮಲಲ್ಲಾ ದೇವರ ಪ್ರತಿಷ್ಠಾಪನೆ ಹಾಗೂ ಶ್ರೀರಾಮ ಮಂದಿರ ಲೋಕಾರ್ಪಣೆ: ದೀಪಾಲಂಕಾರದ ಮೂಲಕ ಸಂಭ್ರಮಾಚರಣೆಗೆ ಸಜ್ಜಾಗುತ್ತಿರುವ ಮಡಂತ್ಯಾರುವಿನ ಅಂಗಡಿ ಮುಂಗಟ್ಟುಗಳು

Suddi Udaya
ಮಡಂತ್ಯಾರು: ಅಯೋಧ್ಯೆಯಲ್ಲಿ ಮರ್ಯಾದ ಪುರುಷೋತ್ತಮ ಪ್ರಭು ಶ್ರೀ ರಾಮ‌ಚಂದ್ರನ ಪ್ರತಿಷ್ಠಾಪನೆ ಹಾಗೂ ಶ್ರೀರಾಮ‌ ಮಂದಿರದ ಲೋಕಾರ್ಪಣೆಗೆ ದೀಪಾಲಂಕಾರದ ಮೂಲಕ ಸಂಭ್ರಮಾಚರಣೆಗೆ ಸಜ್ಜಾಗುತ್ತಿರುವ ಮಡಂತ್ಯಾರುವಿನ ಅಂಗಡಿ ಮುಂಗಟ್ಟುಗಳು. ಮಡಂತ್ಯಾರು ಪೇಟೆಯಲ್ಲಿ ಹೆಚ್ಚಿನ ಅಂಗಡಿ ಹಾಗೂ ಸಂಸ್ಥೆಗಳಿಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಡ ಅಂಗನವಾಡಿ ಕಾರ್ಯಕರ್ತೆಯಾಗಿ ಸೇವೆ ಸಲ್ಲಿಸಿದ ಶ್ರೀಮತಿ ರಾಜೀವಿರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya
ನಡ: ಸುಮಾರು 23 ವರ್ಷಗಳಿಂದ ನಡ ಅಂಗನವಾಡಿ ಕೇಂದ್ರದಲ್ಲಿ ಕಾರ್ಯಕರ್ತೆಯಾಗಿ ಸೇವೆ ಸಲ್ಲಿಸಿದ ಶ್ರೀಮತಿ ರಾಜೀವಿ ಇವರ ಬೀಳ್ಕೊಡುಗೆ ಸಮಾರಂಭವನ್ನು ಅಂಗನವಾಡಿ ಬಾಲವಿಕಾಸ ಸಮಿತಿ, ಪೋಷಕರು, ಸತ್ಯಶ್ರೀ ಮತ್ತು ನವೋದಯ ಸ್ತ್ರೀ ಶಕ್ತಿ ಸಂಘ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತೆಗೆದುಕೊಂಡ ಒಡವೆಗಳನ್ನು ಯಾಕೆ ಇನ್ನು ಕೊಟ್ಟಿಲ್ಲ ಎಂದು ಪ್ರಶ್ನಿಸಿದ ಮಹಿಳೆಗೆ ಕೈಯಿಂದ ಹೊಡೆದು ಕುತ್ತಿಗೆಯನ್ನು ಹಿಚುಕಿ ಜೀವಬೆದರಿಕೆ

Suddi Udaya
ಬೆಳ್ತಂಗಡಿ: ತೆಗೆದುಕೊಂಡ ತನ್ನ ಒಡವೆಗಳನ್ನು ಯಾಕೆ ಇನ್ನು ಕೊಟ್ಟಿಲ್ಲ ಎಂದು ಕೇಳಿದ ಮಹಿಳೆಗೆ ವ್ಯಕ್ತಿಯೋರ್ವ ಕೈಯಿಂದ ಹೊಡೆದು ಕುತ್ತಿಗೆಯನ್ನು ಹಿಚುಕಿ ಉರುಡಾಟ ನಡೆಸಿ ಮಾನಕ್ಕೆ ಕುಂದುಂಟು ಮಾಡಿ ಜೀವ ಬೆದರಿಕೆ ಒಡ್ಡಿದ ಘಟನೆ ಜ.19ರಂದು...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಜ.24: ಗುರುವಾಯನಕೆರೆ ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರದಲ್ಲಿ ಸನ್ಯಾಸಿ ಹಾಗೂ ಗುಳಿಗ ದೈವದ ಆರೂಢ ಶಿಲಾನ್ಯಾಸ

Suddi Udaya
ಗುರುವಾಯನಕೆರೆ: ಇಲ್ಲಿಯ ರತ್ನಗಿರಿ ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರದಲ್ಲಿ ಸನ್ಯಾಸಿ ಹಾಗೂ ಗುಳಿಗ ದೈವದ ಆರೂಢ ಶಿಲಾನ್ಯಾಸ ಕಾರ್ಯಕ್ರಮವು ಜ.24 ರಂದು ನಡೆಯಲಿದೆ. ಕಾರ್ಯಕ್ರಮವನ್ನು ಹೊರನಾಡು ಶ್ರೀ ಕ್ಷೇತ್ರ ಅನುವಂಶಿಕ ಆಡಳಿತ ಮೊಕ್ತೇಸರರು ಭೀಮೇಶ್ವರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ವಿವಿಧ ಚೆಕ್ ಬೌನ್ಸ್ ಪ್ರಕರಣದಲ್ಲಿ ಆರೋಪಿಗಳ ಖುಲಾಸೆ

Suddi Udaya
ಬೆಳ್ತಂಗಡಿ : ಬೆಳ್ತಂಗಡಿ ಹಿರಿಯ ಸಿವಿಲ್ ನ್ಯಾಯಾಲಯದಲ್ಲಿ ಮಂಗಳೂರಿನ ಪಾವೂರು ನಿವಾಸಿಯಾದ ಚಂದ್ರಹಾಸ ಅಮೀನ್ ಎಂಬವರ ವಿರುದ್ಧ ಸಲ್ಲಿಸಲಾಗಿದ್ದ ರೂಪಾಯಿ 4,75,000/- ಮೊತ್ತದ ಚೆಕ್ ಬೌನ್ಸ್ ಪ್ರಕರಣ, ಹಾಗೂ ಅದೇ ನ್ಯಾಯಾಲಯದಲ್ಲಿ ಮುಂಡಾಜೆ ನಿವಾಸಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿ

ಜ.25: ಉಜಿರೆ ವಿಜಯನಗರ ಅಜಿತ್‌ನಗರ (ಕಲ್ಲೆ) ದಲ್ಲಿ ಶ್ರೀ ವನದುರ್ಗಾ, ಶ್ರೀ ನಾಗರಕ್ತೇಶ್ವರಿ ಸಾನಿಧ್ಯ ಕ್ಷೇತ್ರದಲ್ಲಿ ವಾರ್ಷಿಕ ಆರಾಧನೆ

Suddi Udaya
ಉಜಿರೆ: ವಿಜಯನಗರ ಅಜಿತ್‌ನಗರ (ಕಲ್ಲೆ) ಎಂಬಲ್ಲಿ ಶ್ರೀ ವನದುರ್ಗಾ, ಶ್ರೀ ನಾಗಬ್ರಹ್ಮ ರಕ್ತೇಶ್ವರಿ ದೈವ ಮತ್ತು ಪರಿವಾರ ದೇವತೆಗಳ ವಾರ್ಷಿಕ ಆರಾಧನೆಯು ಜ.26ರಂದು ನಡೆಯಲಿರುವುದು. ಕಾರ್ಯಕ್ರಮಗಳು:ಜ.25ರಂದು ಸಂಜೆ ಪ್ರಾರ್ಥನೆ, ದುರ್ಗಾ ಪೂಜೆ ಆರಂಭ, ಮಹಾಪೂಜೆ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮರೋಡಿ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya
ಮರೋಡಿ ಗ್ರಾಮ ಪಂಚಾಯತದ 2023-24ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮ ಸಭೆಯು ಜ.20 ರಂದು ಗ್ರಾಮ ಪಂಚಾಯತ್ ಅಧ್ಯಕ್ಷ ರತ್ನಾಕರ್ ಬುಣ್ಣನ್ ರವರ ಅಧ್ಯಕ್ಷತೆಯಲ್ಲಿ ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಿತು. ಮಾರ್ಗದರ್ಶಿ ಅಧಿಕಾರಿಯಾಗಿ ತೋಟಗಾರಿಕೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೃಷಿ ಇಲಾಖೆಯಲ್ಲಿ ಜಲಾನಯನ ಪ್ರದೇಶದ ರೈತರಿಗೆ ಕೈಗಾಡಿ, ಪವರ್ ವಿಹಾರ್ ಯಂತ್ರೋಪಕರಣ ವಿತರಣೆ

Suddi Udaya
ಬೆಳ್ತಂಗಡಿ: ಪ್ರಧಾನ ಮಂತ್ರಿ ಕೃಷಿ ಸಿಂಚಯಿ ಯೋಜನೆ ಜಲ ನಯನ ಅಭಿವೃದ್ಧಿ ಘಟಕ ಯೋಜನೆಯಡಿ ತಾಲೂಕಿನ ಜಲಾನಯನ ಪ್ರದೇಶದ ಗ್ರಾಮಗಳಾದ ಮಚ್ಚಿನ, ಮಡಂತ್ಯಾರು ಮತ್ತು ಕಳಿಯ ಗ್ರಾಮದ ಫಲಾನುಭವಿ ರೈತರಿಗೆ 57 ಕೈಗಾಡಿ ಮತ್ತು42...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜ.22: ಅಯೋಧ್ಯೆಯಲ್ಲಿ ಶ್ರೀರಾಮಲಲ್ಲಾನ ಪ್ರಾಣ ಪ್ರತಿಷ್ಠೆ: ಬೆಳ್ತಂಗಡಿ ತಾಲೂಕಿನಾದ್ಯಂತ ಸಂಭ್ರಮಿಸಲು ಸಜ್ಜಾಗಿರುವ ರಾಮಭಕ್ತರು

Suddi Udaya
ಬೆಳ್ತಂಗಡಿ: ಉತ್ತರ ಪ್ರದೇಶದ ಸರಯೂ ನದಿತೀರದ ಶ್ರೀರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ ಶ್ರೀರಾಮಲಲ್ಲಾ (ಬಾಲರಾಮ) ಮೂರ್ತಿ ಪ್ರತಿಷ್ಠಾಪನೆಯ ಪುಣ್ಯ ಕಾರ್ಯ ಕಣ್ತುಂಬಿಕೊಳ್ಳಲು ಇಡೀ ರಾಷ್ಟ್ರವೇ 500 ವರ್ಷಗಳಿಂದ ಕಾಯುತ್ತಿದ್ದ ಕಾಲ ಈಗ ಕೂಡಿ ಬಂದಿದೆ. ಜ.22...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿ

ಫೆ.7-8: ನಾಲ್ಕೂರು ಹುಂಬೆಜೆ ಪಲ್ಕೆಯಲ್ಲಿ ದೊಂಪದ ಬಲಿ ಮತ್ತು ಶ್ರೀ ಕೊಡಮಣಿತ್ತಾಯ ನೇಮ ಹಾಗೂ ಕಲ್ಲುರ್ಟಿ, ಕಲ್ಕುಡ ದೈವಗಳ ನೇಮೋತ್ಸವ

Suddi Udaya
ನಾಲ್ಕೂರು: ಇಲ್ಲಿಯ ಹುಂಬೆಜೆ ಪಲ್ಕೆಯಲ್ಲಿ ನಡೆಯುವ ವರ್ಷಂಪ್ರತಿ ಜರಗುವ ದೊಂಪದ ಬಲಿ ಮತ್ತು ಶ್ರೀ ಕೊಡಮಣಿತ್ತಾಯ ದೈವಸ್ಥಾನ, ಬೋವಾಡಿಯಲ್ಲಿ ನಡೆಯುವ ಶ್ರೀ ಕೊಡಮಣಿತ್ತಾಯ ನೇಮ ಹಾಗೂ ಕಲ್ಲುರ್ಟಿ, ಕಲ್ಕುಡ ದೈವಗಳ ನೇಮೋತ್ಸವವು ಫೆ.7 ಮತ್ತು...
error: Content is protected !!