ಕರ್ತವ್ಯದ ವೇಳೆ ಬೆಳ್ತಂಗಡಿ ತಹಶೀಲ್ದಾರ್ ಮೇಲೆ ಹಲ್ಲೆಗೆ ಯತ್ನ: ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
ಬೆಳ್ತಂಗಡಿ : ಕರ್ತವ್ಯದ ವೇಳೆ ಬೆಳ್ತಂಗಡಿ ತಹಶೀಲ್ದಾರ್ ಮೇಲೆ ಹಲ್ಲೆಗೆ ಯತ್ನಿಸಿ, ಕಂದಾಯ ನಿರೀಕ್ಷಕರನ್ನು ಅವಾಚ್ಯವಾಗಿ ನಿಂದಿಸಿದ ಘಟನೆ ಜ.18ರಂದು ಮದ್ದಡ್ಕದಲ್ಲಿ ನಡೆದಿದೆ. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಳ್ತಂಗಡಿ...
