ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಕಾಂಗ್ರೆಸ್ ಮುಖಂಡರು
ಮಿತ್ತಬಾಗಿಲು: ಶಾಸಕ ಹರೀಶ್ ಪೂಂಜ ಹಾಗೂ ಮಂಡಲ ಅಧ್ಯಕ್ಷರಾದ ಜಯಂತ್ ಕೋಟ್ಯಾನ್ ಅವರ ಸಮ್ಮುಖದಲ್ಲಿ ಮಿತ್ತಬಾಗಿಲು, ಮಲವಂತಿಗೆ ಮತ್ತು ಕಡಿರುದ್ಯಾವರ ಭಾಗದ ಕಾಂಗ್ರೆಸ್ ನಾಯಕರು ಮೇ.5ರಂದು ಬಿಜೆಪಿ ಸೇರ್ಪಡೆಗೊಂಡರು. ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯವಾಗಿ ಗುರುತಿಸಿಕೊಂಡಿದ್ದ...
