September 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಡ ಸ.ಪ್ರೌ. ಶಾಲಾ ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದ ಕ್ರೀಡಾಪಟು ದಿನೇಶ್ ವೇಣೂರುರಿಂದ ಕ್ರೀಡಾ ಸ್ಪೈಕ್ ಶೂ ಕೊಡುಗೆ

Suddi Udaya
ನಡ: 2023-24 ನೇ ಸಾಲಿನ ಪ್ರಸಕ್ತ ವರ್ಷದಲ್ಲಿ ಸರಕಾರಿ ಪ್ರೌಢಶಾಲೆ ನಡದ ಪ್ರೌಢಶಾಲಾ ವಿದ್ಯಾರ್ಥಿಗಳು ವಲಯ, ತಾಲೂಕು ಮತ್ತು ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಉತ್ತಮ ಸಾಧನೆಯ ಮೂಲಕ ಶಾಲೆಗೆ ಕೀರ್ತಿ ತಂದುಕೊಟ್ಟರು. ಈ ಸಾಧನೆಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಅಳದಂಗಡಿ: ಮಹಿಳೆ ನೇಣು ಬಿಗಿದು ಆತ್ಮಹತ್ಯೆ

Suddi Udaya
ಅಳದಂಗಡಿ: ಇಲ್ಲಿನ‌ ಪ್ರಸಿದ್ದ ಪದ್ಮಾಂಭ ಕ್ಯಾಟರಿಂಗ್ ಮಾಲಕ ನಾಗಕುಮಾರ್ ಅವರ ಸೊಸೆ, ಸುನೀಲ್ ಕುಮಾರ್ ಜೈನ್ ಕುಬಲಾಜೆಯವರ ಪತ್ನಿ ಕಾವ್ಯ ರವರು (32ವ)ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದು (ಜ.18)ರಂದು ನಡೆದಿದೆ. ವೇಣೂರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜೇಸಿಐ ಕೊಕ್ಕಡ ಕಪಿಲಾ ಘಟಕದ ವತಿಯಿಂದ ಕೊಕ್ಕಡ ಸಮುದಾಯ ಆರೋಗ್ಯ ಕೇಂದ್ರಕ್ಕೆ ಭೇಟಿ

Suddi Udaya
ಕೊಕ್ಕಡ: ಜೇಸಿಐ ಕೊಕ್ಕಡ ಕಪಿಲಾ ಘಟಕದ ವತಿಯಿಂದ ಕೊಕ್ಕಡ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಜ.18 ರಂದು ಭೇಟಿಯಾಗಿ ಡಾ| ತುಷಾರಾ ಕುಮಾರಿಯವರ ಸಮ್ಮುಖದಲ್ಲಿ ನೂತನವಾಗಿ ಕರ್ತವ್ಯಕ್ಕೆ ಹಾಜರಾದ ಡಾ| ದೀಪ್ತಿ ಯವರಿಗೆ ಶುಭಾ ಹಾರೈಸಿ...
ಧಾರ್ಮಿಕ

ಅಯೋಧ್ಯೆ ರಾಮಮಂದಿರಕ್ಕಾಗಿ ಬಲಿದಾನಗೈದ ಅಪೂರ್ವ ಜೈನ ಸಹೋದರರು

Suddi Udaya
ಇದೀಗ ಭವ್ಯ ರಾಮಮಂದಿರ ನಿರ್ಮಾಣಗೊಳ್ಳುತ್ತಿದೆ ಹಾಗೂ ಭಗವಾನ್ ರಾಮನ ಪ್ರತಿಮೆಯ ಪ್ರತಿಷ್ಠಾಪನೆಯೂ ನಡೆಯಲಿದೆ. ರಾಮನ ಭಕ್ತರೆಲ್ಲರಿಗೂ ಶುಭಾಶಯಗಳು. ರಾಮ ಮಂದಿರಕ್ಕಾಗಿ ನಿರಂತರ ಹೋರಾಟ ತ್ಯಾಗ ಬಲಿದಾನಗಳು ನಡೆದಿವೆ. ಅದರಲ್ಲೂ 33 ವರ್ಷಗಳ ಹಿಂದೆ ನಡೆದ...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿವರದಿ

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರವರಿಗೆ ಬೆಹರಿನ್ ಇಂಡಿಯಾ ಇಂಟರ್ನ್ಯಾಷನಲ್ ಆವಾರ್ಡ್- 2024

Suddi Udaya
ಬೆಳ್ತಂಗಡಿ: ನಾಡಿನ ಶ್ರೇಷ್ಠ ಸಾಧಕರಿಗೆ ನೀಡುತ್ತಿರುವ “ಬೆಹರಿನ್ ಇಂಡಿಯಾ ಇಂಟರ್‌ನ್ಯಾಷನಲ್ ಅವಾರ್ಡ್ಸ್-2024″ ಪ್ರಶಸ್ತಿಗೆ ಗುರುವಾಯನಕೆರೆ ಎಕ್ಸೆಲ್ ಸಂಸ್ಥೆಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ್.ಬಿ ಆಯ್ಕೆಯಾಗಿದ್ದಾರೆ. ಕರ್ನಾಟಕದ ಪ್ರತಿಷ್ಠಿತ ದಿನಪತ್ರಿಕೆ ಕನ್ನಡಪ್ರಭ ಹಾಗೂ ಸುದ್ದಿವಾಹಿನಿ ಏಷ್ಯಾನೆಟ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಗ್ರಾ.ಪಂ. ವ್ಯಾಪ್ತಿಯಲ್ಲಿ ‘ಕೂಸಿನ ಮನೆ’ ಶಿಶು ಪಾಲನಾ ಕೇಂದ್ರ ಉದ್ಘಾಟನೆ

Suddi Udaya
ಉಜಿರೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಕರ್ತವ್ಯ ನಿರ್ವಹಿಸುತ್ತಿರುವ ಮಹಿಳೆಯರ ಮಕ್ಕಳನ್ನು ಆರೈಕೆ ಮಾಡಲು ಕೂಸಿನ ಮನೆ ಶಿಶು ಪಾಲನಾ ಕೇಂದ್ರವನ್ನು ಅಧ್ಯಕ್ಷೆ ಶ್ರೀಮತಿ ಉಷಾಕಿರಣ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಾಜ್ಯಮಟ್ಟದ ಕರಾಟೆ ಸ್ಪರ್ಧೆ: ಬಳ್ಳಮಂಜ ಶ್ರೀ ವಿದ್ಯಾಸಾಗರ ಸಿಬಿಎಸ್ ಇ ಶಾಲೆಯ ವಿದ್ಯಾರ್ಥಿಗಳಿಗೆ ಚಾಂಪಿಯನ್ ಶಿಪ್

Suddi Udaya
ಬೆಳ್ತಂಗಡಿ: ಬಿಸಿರೋಡ್ ನಲ್ಲಿ ನಡೆದ 2ನೇ ರಾಜ್ಯಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಬಳ್ಳಮಂಜ ಶ್ರೀ ವಿದ್ಯಾಸಾಗರ ಸಿಬಿಎಸ್ ಇ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ಚಾಂಪಿಯನ್ ಶಿಪ್ ಪಡೆದುಕೊಂಡಿದ್ದಾರೆ. ವಿಜೇತರಾದ ವಿದ್ಯಾರ್ಥಿಗಳು ದಿಶಾನ್ ಡಿ.ಎನ್, ಹರ್ಷಿತಾ, ಗ್ರಹಿತಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮದ್ದಡ್ಕದಲ್ಲಿ ನ್ಯಾಯಬೆಲೆ ಅಂಗಡಿ ಶುಭಾರಂಭ

Suddi Udaya
ಕುವೆಟ್ಟು: ಮದ್ದಡ್ಕ ಜನತೆಯ ನ್ಯಾಯಬೆಲೆ (ರೇಷನ್ )ಅಂಗಡಿಯ ಕಳೆದ 3 ವರ್ಷಗಳ ಹಿಂದಿನ ಬೇಡಿಕೆ ಈಡೇರಿದಂತಾಗಿದೆ ಕೆಲವು ವರ್ಷಗಳಲ್ಲಿ ಕುವೆಟ್ಟು, ಓಡಿಲ್ನಾಳ ಪರಿಸರದ ಜನರೀಗೆ ನ್ಯಾಯಬೆಲೆ ಅಂಗಡಿ ಮದ್ದಡ್ಕದಲ್ಲಿ ಕಾರ್ಯನಿರ್ವಸುತ್ತಿತ್ತು ಕಾರಣಾಂತರದಿಂದ ಪಿಲಿಚಾಮುಂಡಿಕಲ್ಲು ಇಲ್ಲಿಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಜ.25: ಕೊಕ್ಕಡ ಕಾವು ತ್ರಿಗುಣಾತ್ಮಿಕ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ “ಶ್ರೀ ಲಲಿತಾ ಸಹಸ್ರನಾಮ ಯಾಗ

Suddi Udaya
ಕೊಕ್ಕಡ: ಯುವ ಕೇಸರಿ, ಕಾವು ಇವರ ಆಶ್ರಯದೊಂದಿಗೆ ಮೋದಿ ಮತ್ತೊಮ್ಮೆ ಎಂಬ ಮಹಾ ಸಂಕಲ್ಪದೊಂದಿಗೆ, ವೇ.ಮೂ. ಕಶೆಕೋಡಿ ಸೂರ್ಯನಾರಾಯಣ ಭಟ್ ಇವರ ಪೌರೋಹಿತ್ಯದಲ್ಲಿ “ಶ್ರೀ ಲಲಿತಾ ಸಹಸ್ರನಾಮ ಯಾಗ”ವು ಜ.25ರಂದು ಕಾವು ತ್ರಿಗುಣಾತ್ಮಿಕ ಶ್ರೀ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಡವು ಶ್ರೀ ಬಾಲಸುಬ್ರಹ್ಮಣ್ಯ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ

Suddi Udaya
ಬೆಳ್ತಂಗಡಿ: ಬಡಗಕಜೆಕಾರು ಮಡವು ಶ್ರೀ ಬಾಲಸುಬ್ರಹ್ಮಣ್ಯ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವವು ಜ.16ರಂದು ವಿಜೃಂಭಣೆಯಿಂದ ನಡೆಯಿತು. ಜ.16 ರಂದು ಬೆಳಿಗ್ಗೆ ದೇವತಾ ಪ್ರಾರ್ಥನೆ, ತೋರಣ ಮುಹೂರ್ತ, ಉಗ್ರಾಣ ಮುಹೂರ್ತ, ಪುಣ್ಯಾಹವಾಚನ, ಗಣಹೋಮ, ಕಲಶಾರಾಧನೆ, ಪ್ರಧಾನ ಹೋಮ,...
error: Content is protected !!