ನೆರಿಯ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಶಾಸಕ ಹರೀಶ್ ಪೂಂಜ ಅವರು ಮೇ. 2 ರಂದು ನೆರಿಯದಲ್ಲಿ ನಡೆದ ಬೃಹತ್ ಸಾರ್ವಜನಿಕ ಪ್ರಚಾರ ಸಭೆಯಲ್ಲಿ ಭಾಗಿಯಾದರು. ಸಾವಿರಕ್ಕೂ ಅಧಿಕ ಮತದಾರರು, ನೂರಾರು...
ಕೊಕ್ಕಡ: ಕಳೆದ ಮಾರ್ಚ್‌ನಲ್ಲಿ ಇಲ್ಲಿಯ ಸರಕಾರಿ ಪ್ರೌಢ ಶಾಲೆಗೆ ನುಗ್ಗಿ ಶಾಲೆಯೊಳಗೆ ಇದ್ದ ಸುಮಾರು ರೂ. 3.20 ಲಕ್ಷ ಮೌಲ್ಯದ ಆ ನಿರುಪಯುಕ್ತ ಬ್ಯಾಟರಿಗಳನ್ನು ಕಳವು ಮಾಡಿದ ಮೂವರು ಆರೋಪಿಗಳನ್ನು ಧರ್ಮಸ್ಥಳ ಪೊಲೀಸರು ಪತ್ತೆ...
ಉಜಿರೆ: ನಿರ್ವಹಣಾ ಕಾಮಗಾರಿಯ ಪ್ರಯುಕ್ತ ಮೇ 4 ರಂದು 33/11 ಕೆವಿ ಬೆಳ್ತಂಗಡಿ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆವಿ ಉಜಿರೆ, ಬೆಳಾಲು , ಬಂಗಾಡಿ ಹಾಗೂ ಕೊಲ್ಲಿ ಫೀಡರುಗಳಲ್ಲಿ ಬೆಳಿಗ್ಗೆ 9.30 ಯಿಂದ...
ಗರ್ಡಾಡಿ ಗ್ರಾಮದ ಕುಂಡದಬೆಟ್ಟು ನಿವಾಸಿ ರನ್ನಾಡಿಪಲ್ಕೆ ಮನೆ ವೆಂಕಪ್ಪ ಮೂಲ್ಯ (67ವ) ರವರು ಇತ್ತೀಚೆಗೆ ನಿಧನರಾದರು.ಮೃತರು ಪತ್ನಿ ಸುಮತಿ, ಪುತ್ರಿ ಭವ್ಯ, ಅಳಿಯ ಭಾಸ್ಕರ ಹಾಗೂ ಬಂಧು ವರ್ಗದವರನ್ನು ಅಗಲಿದ್ದಾರೆ....
ಬೆಳ್ತಂಗಡಿ : ಕಾಂಗ್ರೆಸ್ ಪಕ್ಷ ತನ್ನ ಪ್ರಣಾಳಿಕೆಯಲ್ಲಿ ಭಜರಂಗದಳದ ಸಂಘಟನೆಯನ್ನು ನಿಷೇಧಿಸುವ ಕುರಿತು ಆಶ್ವಾಸನೆ ನೀಡಿದ್ದು ಬೆಳ್ತಂಗಡಿ ಶಾಸಕ ಹಾಗೂ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಅವರು ಖಂಡಿಸಿದ್ದಾರೆ. ಲವ್ ಜಿಹಾದ್, ಗೋ ಹತ್ಯೆಯಂತಹ...
ಉಜಿರೆ: ಇಲ್ಲಿನ ಓಡಲ ಚಾಮುಂಡಿ ನಗರ ಶ್ರೀ ವ್ಯಾಘ್ರ ಚಾಮುಂಡಿ ದೈವಸ್ಥಾನದ ಪ್ರತಿಷ್ಠಾ ವರ್ಧಂತ್ಯುತ್ಸವ ಬ್ರಹ್ಮಶ್ರೀ ಉಚ್ಚಿಲತ್ತಾಯ ನೀಲೇಶ್ವರ ಪದ್ಮನಾಭ ತಂತ್ರಿಗಳ ಮಾರ್ಗದರ್ಶನದಲ್ಲಿ ವೇದಮೂರ್ತಿ ಶ್ರೀ.ಪಿ ರಾಜಗೋಪಾಲ ಯಡಪಡಿತ್ತಾಯರ ನೇತೃತ್ವದಲ್ಲಿ ವಿವಿಧ ವೈದಿಕ, ಧಾರ್ಮಿಕ,...
ಮಿತ್ತಬಾಗಿಲು ಚೌಕಿಬೆಟ್ಟು ಮನೆಯ ತನಿಯಪ್ಪ ಪೂಜಾರಿ (62ವ) ರವರು ಅಲ್ಪಕಾಲದ ಅನಾರೋಗ್ಯದಿಂದ ಮೇ.1 ರಂದು ನಿಧನರಾದರು.ಮೃತರು ಪತ್ನಿ, ಮೂವರು ಮಕ್ಕಳು ಮತ್ತು ಕುಟುಂಬ ವರ್ಗದವರನ್ನು ಅಗಲಿದ್ದಾರೆ....
ಬೆಳ್ತಂಗಡಿ : ಲಯನ್ಸ್ ಜಿಲ್ಲೆ 317 ಡಿ ಯ ಪ್ರಾಂತ್ಯ 5ರ ಲಯನ್ಸ್ ಕ್ಲಬ್ ಮುಚ್ಚುರು ನೀರುಡೆ ವತಿಯಿಂದ ಬೆಳ್ತಂಗಡಿ ಲಾಯಿಲದಲ್ಲಿರುವ ದಯಾಳ್ ಬಾಗ್ ಸಂಸ್ಥೆಯ ದಯಾ ವಿಶೇಷ ಶಾಲೆಗೆ ರೂ.25000 ಆರ್ಥಿಕ ಸಹಾಯಧನವನ್ನು...
ಪುಂಜಾಲಕಟ್ಟೆ: ನಂಬಿಕೆ ಮತ್ತು ಪರಿಶುದ್ಧತೆಗೆ ಸಮನಾರ್ಥವಾಗಿ ಸುಮಾರು 86 ವರ್ಷಗಳ ಸುಧೀರ್ಘ ಅನುಭವದೊಂದಿಗೆ ಚಿನ್ನಾಭರಣ ಪ್ರೀಯರ ನೆಚ್ಚಿನ ಮಳಿಗೆಯಾದ ಬಿ.ಪುಂಡಲೀಕ ಬಾಳಿಗಾ & ಸನ್ಸ್ ಜ್ಯುವೆಲ್ಲರ್ಸ್ ವಿಸ್ತೃತ ನೂತನ ಮಳಿಗೆ ಮೇ.3 ರಂದು ಶುಭಾರಂಭಗೊಳ್ಳಲಿದೆ.ಕಳೆದ...
ಪಡಂಗಡಿ: ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿ ಹರೀಶ್ ಪೂಂಜರ ಪರವಾಗಿ ಪೊಯ್ಯೇಗುಡ್ಡೆ ರಿಕ್ಷಾ ನಿಲ್ದಾಣದಲ್ಲಿ ಬಹಿರಂಗ ಸಭೆಯಲ್ಲಿ ಸಚಿವರಾದ ಕೋಟ ಶ್ರೀನಿವಾಸ್ ಪೂಜಾರಿಯವರು ಮತಯಾಚನೆ ನಡೆಸಿದರು. ಹರೀಶ್ ಪೂಂಜರರವರು ಅಭಿವೃದ್ಧಿಯಲ್ಲಿ ರಾಜ್ಯದಲ್ಲಿಯೇ ಮೊದಲಿಗರು, ತಾಲೂಕಿನ...