ಪುದುವೆಟ್ಟು ಶಾಲೆಯಲ್ಲಿ ವಿಜ್ಞಾನ ಮಾದರಿಗಳ ತಯಾರಿಕಾ ಕಾರ್ಯಗಾರ
ಪುದುವೆಟ್ಟು : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಪುದುವೆಟ್ಟು ಇಲ್ಲಿ ಇತ್ತೀಚೆಗೆ ವಿಜ್ಞಾನ ಮಾದರಿಗಳ ತಯಾರಿಕಾ ಕಾರ್ಯಗಾರ ನಡೆಯಿತು. ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭೌತಶಾಸ್ತ್ರ ಉಪನ್ಯಾಸಕರು, ಬಿ ಎಡ್ ಪ್ರಶಿಕ್ಷಣಾರ್ಥಿಯಾದ...
