ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಸಮಿತಿಯಿಂದ ಪೂರ್ವಭಾವಿ ಸಭೆ
ಬೆಳ್ತಂಗಡಿ: ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಸಮಿತಿಯಿಂದ ಜ. 21ರಂದು ಮಂಗಳೂರಿನಲ್ಲಿ ನಡೆಯಲಿರುವ ಕಾಂಗ್ರೆಸ್ ಕಾರ್ಯಕರ್ತರ ರಾಜ್ಯಮಟ್ಟದ ಸಮಾವೇಶದ ಬಗ್ಗೆ ಪೂರ್ವಭಾವಿ ಸಭೆಯು ಜ.15 ರಂದು ಬೆಳ್ತಂಗಡಿ ನಾರಾಯಣ ಗುರು ಸಭಾಂಗಣದಲ್ಲಿ...
